Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಕಾಫಿ ದಸರಾವನ್ನು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಉದ್ಘಾಟಿಸಿದರು. ಇಲ್ಲಿನ ಗಾಂಧಿ ಮೈದಾನದಲ್ಲಿ ಮಡಿಕೇರಿ ದಸರಾ ಜನೋತ್ಸವ ಅಂಗವಾಗಿ ವಿನೂತನವಾಗಿ ಆಯೋಜಿಸಿರುವ ಕಾಫಿ …

ಮಡಿಕೇರಿ ದಸರಾದಲ್ಲಿ ಕಾಫಿಯ ಗಮಲಿಗೆ ಫಿಧಾ ಆದ ಸಚಿವರು ಮಡಿಕೇರಿ: ಕೊಡುಗು ಜಿಲ್ಲೆಗೆ  ಈ ಬಾರಿ ಇಬ್ಬರು ಉತ್ಸಾಹಿ ಯುವ ಶಾಸಕರ ಬಲ ಸಿಕ್ಕಿದೆ. ಶಾಸಕರಾದ ಪೊನ್ನಣ್ಣ ಹಾಗೂ ಮಂತರ್ ಗೌಡ ಅತ್ಯಂತ ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದು, ಪ್ರತಿ ಇಲಾಖೆಯ ಸಚಿವರನ್ನು …

ಶ್ರೀರಂಗಪಟ್ಟಣ: ರೈತರು ದೇಶದ ಅಭಿವೃದ್ಧಿಯ ಸಂಕೇತವಾಗಿದ್ದಾರೆ. ಪ್ರತಿಯೊಬ್ಬರು ರೈತರಿಗೆ ಸ್ಪಂದಿಸಿ, ಉತ್ತೇಜಿಸಿ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಶ್ರೀರಂಗಪಟ್ಟಣ ದಸರಾ ಅಂಗವಾಗಿ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯ ಆವರಣದಲ್ಲಿರುವ ಶ್ರೀರಂಗ ವೇದಿಕೆಯಲ್ಲಿ ನಡೆದ ರೈತ ದಸರಾ  ಕುರಿತು ಭಾನುವಾರ ಮಾತನಾಡಿದ ಅವರು, ದಸರಾ …

ಮೈಸೂರು: ಒಂದೆಡೆ ಮಹನೀಯರ ವೇಷಭೂಷಣ ತೊಟ್ಟು ಹೆಜ್ಜೆ ಹಾಕಿದ ಚಿಣ್ಣರು, ಮೊಗದಂದು ಕಡೆ ಗಣಿತ-ವಿಜ್ಞಾನದ ಪ್ರಯೋಗಾಲಯ, ವ್ಯಾಪರ-ವಹಿವಾಟು, ಚಾಮುಂಡಿ ದುರ್ಗಿ ಹಾಡಿಗೆ ನೃತ್ಯ..... ಅಬ್ಬ ಒಂದೇ ಎರಡೇ, ಭಾನುವಾರ ಇಲ್ಲಿನ ಕಲಾಮಂದಿರದಲ್ಲಿ ನಡೆದ ಮಕ್ಕಳ ದಸರೆಯಲ್ಲಿ ಇಂತಹ ನೂರಾರು ನೋಟಗಳು ಕಣ್ಣಿನಲ್ಲಿ …

ಶ್ರೀರಂಗಪಟ್ಟಣ: ಐದು ದಿನಗಳ ಕಾಲದ ಶ್ರೀರಂಗಪಟ್ಟಣ ದಸರಾವು ಕಳೆಗಟ್ಟಿದ್ದು, ಭಾನುವಾರ ಮುಂಜಾನೆಯೇ ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ ಎದುರು 80o ಕ್ಕೂ ಅಧಿಕ ಮಂದಿ ಯೋಗಾ ಪಟುಗಳು ಯೋಗಾ ಪ್ರದರ್ಶಿಸಿದರು. ಶ್ರೀರಂಗಪಟ್ಟಣ ದಸರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಯೋಗದಸರಾದಲ್ಲಿ ಯೋಗ ಪಟುಗಳು ಸಾಮೂಹಿಕ …

ಮೈಸೂರು: ನಗರದ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸುವ ಉದ್ದೇಶದಿಂದ ಪುರಾತತ್ವ ಮತ್ತು ಪರಂಪರೆ ಇಲಾಖೆ ದಸರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಪಾರಂಪರಿಕ ನಡಿಗೆಗೆ ಇಲಾಖೆಯ ಆಯುಕ್ತ ದೇವರಾಜು ಭಾನುವಾರ ಚಾಲನೆ ನೀಡಿದರು. ಪಾರಂಪರಿಕ ನಡಿಗೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸೇರಿದಂತೆ 350 …

ಹುಣಸೂರು:  ಮನೆಯ ಹಿತ್ತಲಿನಲ್ಲಿ ಬೆಳೆದಿದ್ದ 4.95ಕೆ.ಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತಾಲೂಕಿನ ಜಾಬಗೆರೆ ಗ್ರಾಮದಲ್ಲಿ ಜರುಗಿದೆ. ಗ್ರಾಮದ ನಿವಾಸಿ ತಿಮ್ಮನಾಯಕ ಎಂಬಾತನ ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳಿದಿದ್ದ ಬಗ್ಗೆ ಪೊಲೀಸರು ಖಚಿತ ಮಾಹಿತಿ ತಿಳಿದು, ದಾಳಿ ಮಾಡಿದ್ದಾರೆ. ಈ ಸಂಬಂಧ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ಅಲ್ಲದೇ ನಮ್ಮ ರಾಜ್ಯದವರಾಗಿದ್ದಾರೆ. ಹೀಗಾಗಿ ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌  ಹೇಳಿದ್ದಾರೆ. ಸಚಿವ ಸತೀಶ್‌ ಜಾರಕಿಹೊಳಿ ನಿನ್ನೆ(ಅ.5) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು …

ಸೈಬರ್ ವಂಚಕರ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಸಚಿವೆ  ಮನವಿ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪೋಷಣ್ ಆ್ಯಪ್ ಬಗ್ಗೆ ಜಾಗೃತಿ ಬೆಳಗಾವಿ: ಪೋಷಣ್ ಟ್ರ್ಯಾಕರ್ ಆ್ಯಪ್ ಹ್ಯಾಕ್ ಆಗಿದೆ ಎನ್ನುವ ಮಾಹಿತಿ ಬಂದಿದೆ. ರಾಜ್ಯದ ಮಹಿಳೆಯರು, ಗರ್ಭಿಣಿಯರು ಸೈಬರ್ ವಂಚಕರ ಮೋಸದ ಜಾಲಕ್ಕೆ …

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಸಂಭ್ರಮ ಕಳೆಗಟ್ಟಿದೆ. ಈ ನಿಟ್ಟಿನಲ್ಲಿ ದಸರಾ ದೀಪಾಲಂಕಾರಕ್ಕೆ ಡ್ರೋನ್‌ ಶೋ ಪ್ರದರ್ಶನವು ಮೆರಗು ನೀಡಿ, ದಸರಾವನ್ನು ಮತ್ತಷ್ಟು ಸುಂದರಗೊಳಿಸಲಿದೆ. ಅಕ್ಟೋಬರ್‌ 6, 7, 11 ಮತ್ತು 12 ರಂದು ಬನ್ನಿಮಂಟಪದ ಪಂಜಿನ ಕವಾಯತು …

error: Content is protected !!