ಮೈಸೂರು: ಸ್ನೇಹಮಯಿ ಕೃಷ್ಣ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲಿಸಲು ಲೋಕಾಯುಕ್ತ ಎಸ್.ಪಿ ಕಚೇರಿಯಲ್ಲಿ ಕಾದು ಕುಳಿತ್ತಿದ್ದರು. ಎರಡು ಗಂಟೆ ಕಾಲ ಕಾದರೂ ಕಚೇರಿಗೆ ಎಸ್.ಪಿ ಆಗಮಿಸಿದ ಹಿನ್ನಲೆ ಸಿದ್ದರಾಮಯ್ಯ ಕಡೆಯವರು ಎಸ್.ಪಿಯನ್ನು ಅಪಹರಣ ಮಾಡಿರಬಹುದು ಎಂಬ ಗಂಭೀರ ಆರೋಪ ಮಾಡಿದ್ದಾರೆ. …
ಮೈಸೂರು: ಸ್ನೇಹಮಯಿ ಕೃಷ್ಣ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲಿಸಲು ಲೋಕಾಯುಕ್ತ ಎಸ್.ಪಿ ಕಚೇರಿಯಲ್ಲಿ ಕಾದು ಕುಳಿತ್ತಿದ್ದರು. ಎರಡು ಗಂಟೆ ಕಾಲ ಕಾದರೂ ಕಚೇರಿಗೆ ಎಸ್.ಪಿ ಆಗಮಿಸಿದ ಹಿನ್ನಲೆ ಸಿದ್ದರಾಮಯ್ಯ ಕಡೆಯವರು ಎಸ್.ಪಿಯನ್ನು ಅಪಹರಣ ಮಾಡಿರಬಹುದು ಎಂಬ ಗಂಭೀರ ಆರೋಪ ಮಾಡಿದ್ದಾರೆ. …
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಹರಿಯಾಣ ವಿಧಾನಸಭೆ ಚುನಾವಣಾ ಕಣದಲ್ಲಿ ನಿಂತು ಕರ್ನಾಟಕ ಕಾಂಗ್ರೆಸ್‌ನ ಮುಡಾ ಹಗರಣವನ್ನು ಪ್ರಸ್ತಾಪಿಸಿದ್ದಾರೆ. ಕರ್ನಾಟಕದಲ್ಲಿ ದಲಿತರ ಅನುದಾನ, ಭೂಮಿ ಲೂಟಿಯಾಗಿದೆ. ಜತೆಗೆ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಹೆಚ್ಚಿದೆ. ಕಾಂಗ್ರೆಸ್ ಈ ಜನ್ಮದಲ್ಲಿ ಸುಧಾರಿಸುವುದಿಲ್ಲ ಬಿಡಿ ಎಂದು …
ಎರಡೂ ಕೋರ್ಟ್‌ಗಳು ತನಿಖೆಯಾಗಬೇಕು ಎಂದು ಅಭಿಪ್ರಾಯಪಟ್ಟಿವೆ, ಮುಖ್ಯಮಂತ್ರಿಗೆ ಬೇರೆ ದಾರಿ ಇಲ್ಲ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು …
ಇದೊಂದು ರಾಜಕೀಯ ಸಂಚು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಪಕ್ಷಗಳ ವಿರುದ್ಧ ಸಚಿವೆ ಆಕ್ರೋಶ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಸಲಾಗಿದೆ. ಇದೊಂದು ರಾಜಕೀಯ ಸಂಚು ಅಂತ ಎಲ್ಲರಿಗೂ ಗೊತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ …
ಬೆಂಗಳೂರು: ಕೆ.ಪಿ.ಎಸ್.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ ಪ್ರಕ್ರಿಯೆಗಳ ವಿಳಂಬದ …
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವುದು ಸ್ವಾಗತಾರ್ಹ ವಿಚಾರವಾಗಿದ್ದು ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತಿ ಪ್ರೊಫೆಸರ್ ಕೆಎಸ್ ಭಗವಾನ್ ಅವರನ್ನು ಆಯ್ಕೆ ಮಾಡಬೇಕೆಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಗೌರವ ಅಧ್ಯಕ್ಷರಾದ ಎಂ ಸಿ ಬಸವರಾಜು, …
ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶಗಳು ಇದ್ದು, ಉದ್ಯೋಗ ಹುಡುಕುತ್ತಿರುವವರು ಇಂದೇ ಅರ್ಜಿ ಸಲ್ಲಿಸಿ. ರೈಲ್ವೆ ವಿಭಾಗದಲ್ಲಿ ನಾನ್ ಟೆಕ್ನಿಕಲ್ ಅಂಡರ್ ಗ್ರಾಜ್ಯುಯೇಟ್‌ನ 3,445 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯಲ್ಲಿ ಒಟ್ಟು 4 ರೀತಿಯ ಹುದ್ದೆಗಳಿದ್ದು, ಅಕೌಂಟ್ಸ್ ಕ್ಲರ್ಕ್ 361, …
ಮಂಡ್ಯ: ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಪಾರಂಪರಿಕ ಹಾಗೂ ವಿಜೃಂಭಣೆಯಿಂದ ಅಕ್ಟೋಬರ್ 4 -7 ರವರೆಗೆ ಆಚರಿಸಲಾಗುತ್ತಿದ್ದು, ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಅವರು ಇಂದು ಶ್ರೀರಂಗಪಟ್ಟಣ ಪುರಸಭೆ ಸಭಾಂಗಣದಲ್ಲಿ ನಡೆದ ದಸರಾ ಆಚರಣೆಯ …
ಸಾಲ ವಸೂಲಾತಿ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದಲ್ಲಿ ಕಠಿಣ ಕ್ರಮ: ಡಾ: ಕುಮಾರ ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ಸಾಲ ನೀಡಿದ ನಂತರ ಸಾಲದ ಕಂತು ಹಿಂಪಡೆಯಲು ಹೋಗುವ ಸಿಬ್ಬಂದಿಗಳು ಸಭ್ಯವಾಗಿ ವರ್ತಿಸಬೇಕು. ಅವರನ್ನು ಅವಾಚ್ಯ ಶಬ್ದಗಳಲ್ಲಿ ನಿಂದಿಸುವುದು ಕಂಡುಬಂದಲ್ಲಿ …
ಮಂಡ್ಯ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳೆಲ್ಲರೂ ಉತ್ಸಾಹದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ ಎಂದು ಜಿಲ್ಲಾ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಗಂಗಾಧರಸ್ವಾಮಿ ಅವರು ತಿಳಿಸಿದರು. ಅವರು ಇಂದು ಸರ್.ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ …