Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ: ಕಾವೇರಿ ದೀಪಾರತಿ ಎಂಬುದು  ಮೌಢ್ಯ ಆಚರಣೆಯಾಗಿದ್ದು, ಕಾವೇರಿ ಆರತಿ ಬದಲಾಗಿ ನದಿಗೆ ವೈಜ್ಞಾನಿಕ, ವೈಚಾರಿಕ ಸ್ಪರ್ಶ ನೀಡಿ, ನದಿ ನೀರಿದ ಸದ್ಬಳಕೆ ಸಂಶೋಧನೆ ಮತ್ತು ತರಬೇತಿ ಕೇಂದ್ರ ತೆರೆಯಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಅವರು …

ಆರು ಜನ ಯೋಗ ಸಾಧಕರಿಗೆ "ಯೋಗಸಿರಿ" ಪ್ರಶಸ್ತಿ ಪ್ರಧಾನ ಮೈಸೂರು: ದೇಹ, ಮನಸ್ಸಿನ ಆರೋಗ್ಯಕ್ಕೆ ಯೋಗ ಸಹಕಾರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್‌ ಹೇಳಿದರು. ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇಂದು(ಅ.4) ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ …

ಬೆಂಗಳೂರು: ಹಿರಿಯ ಪತ್ರಕರ್ತ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಅವರ ನೆನಪಿನಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಒಳಗೊಂಡಿದೆ. “ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ …

ಛತ್ತೀಸಗಢ:  ಛತ್ತೀಸಗಢದ ಬಸ್ತಾರ್‌ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಇಂದು(ಆ.4) ನಡೆದ ಎನ್‌ಕೌಂಟರ್‌ನಲ್ಲಿ 30 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್‌ಮದ್‌ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ …

ಅ.7, 9ಕ್ಕೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ ಎರಡು ಕಂತಿನ ಹಣದಲ್ಲಿ ಭರ್ಜರಿಯಾಗಿ ಹಬ್ಬ ಆಚರಿಸಿ, ಅದೇ ನನಗೆ ಸಂತೋಷ ಎಂದ ಸಚಿವರು ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ …

ಮೈಸೂರು: ಬರೊಬ್ಬರಿ 414 ವರ್ಷಗಳ ಇತಿಹಾಸವಿರುವ ನಾಡಹಬ್ಬ ಮೈಸೂರು ದಸರಾ ವಿಶ್ವದ ಗಮನ ಸೆಳೆದಿದ್ದು, ಜಂಬೂ ಸವಾರಿ ವೀಕ್ಷಿಸಲು ಲಕ್ಷಾಂತರ ಮಂದಿ ಮೈಸೂರಿನತ್ತ ಮುಖ ಮಾಡುತ್ತಾರೆ. ಆದರೆ, ಈ ದಸರಾ ಆರಂಭವಾಗಿದ್ದು, ಮಂಡ್ಯ ಜಿಲ್ಲೆಯ ಐತಿಹಾಸಿಕ ಪಟ್ಟಣ ಶ್ರೀರಂಗಪಟ್ಟಣದಲ್ಲಿ ಎಂಬುದು ಹೆಚ್ಚಿನವರಿಗೆ …

ನವದೆಹಲಿ: ಪರಿಶಿಷ್ಟ ಜಾತಿ(ಎಸ್‌ಸಿ) ಸಮುದಾಯದಲ್ಲಿ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಸಾಂವಿಧಾನಿಕ ಅಧಿಕಾರವಿದೆ ಎಂಬ ತನ್ನ ತೀರ್ಪನ್ನು ಮರುಪರಿಶೀಸಲು ಸುಪ್ರೀಂ ಕೋರ್ಟ್‌ ಶುಕ್ರವಾರ(ಆ.4) ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಬಿಆರ್‌ ಗವಾಯಿ, ಬೇಲಾ ತ್ರಿವೇದಿ, ಮನೋಜ್‌ ಮೀಶ್ರಾ, ವಿಕ್ರಮ್‌ …

ಕೊಪ್ಪಳ: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಿಣಿಗೇರ ಏರ್ …

ಮೈಸೂರು: ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಹಿಳೆಯರಿಗೆ ಸಲಹೆ ನೀಡಿದರು. ಇಂದು ನಾಡಹಬ್ಬ ದಸರಾ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ನಗರದ ಜೆ.ಕೆ …

ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಲ್ಲಿ, ಅ.7ರಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವುದಾಗಿ ಸೆಸ್ಕ್‌ ತಿಳಿಸಿದೆ. ಎಲ್ಲಾ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆಗಳು ಸೇರಿದಂತೆ ತಮ್ಮ ವಿದ್ಯುತ್ ಸ್ಥಾವರಗಳ ಬಾಕಿ ವಿದ್ಯುತ್ ಶುಲ್ಕವನ್ನು 7 ದಿನದೊಳಗೆ ಪಾವತಿಸುವಂತೆ ಮಾಧ್ಯಮಗಳ …

error: Content is protected !!