Mysore
21
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು:  ರಾಜಕುಮಾರ ವೇಷ ಭೂಷಣ ತೊಟ್ಟ ಚಿಣ್ಣರು, ಚಾಮುಂಡಿ, ದುರ್ಗಿ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದರು.  ಹುಲಿ ಕುಣಿತ, ಗೊಂಬೆ ಕುಣಿತ, ಯಕ್ಷಗಾನ, ಜನಪದ ನೃತ್ಯ, ಕಂಸಾಳೆ, ಡೊಳ್ಳು ಕುಣಿತ, ಗಾಯನ ಹೀಗೆ ನಾನಾ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಮೆಚ್ಚುಗೆಗೆ ಪಾತ್ರರಾದರು. …

ಮಂಡ್ಯ(ಶ್ರೀರಂಗಪಟ್ಟಣ): ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಇಂದಿನಿಂದ ಆರಂಭವಾಗಿದೆ. ಖ್ಯಾತ ನಟ ಡಾ. ಶಿವರಾಜ್‌ಕುಮಾರ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು. ಶ್ರೀರಂಗಪಟ್ಟಣದ ಕಿರಂಗೂರು ಬನ್ನಿಮಂಟಪದಿಂದ ಜಂಬೂಸವಾರಿ ಆರಂಭವಾಯಿತು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. …

ನವದೆಹಲಿ: ಮರಾಠಿ, ಅಸ್ಸಾಮಿ,ಪಾಲಿ,ಪ್ರಾಕೃತ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟವು ಒಪ್ಪಿಗೆ ಸೂಚಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ(ಅ.3) ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧರ ತೆಗೆದುಕೊಳ್ಳಲಾಗಿದೆ. ನಮ್ಮ ಭಾಷೆ, ಸಂಸ್ಕೃತಿ ಹೊಂದಿರುವ …

ಮೈಸೂರು ದಸರಾ ವರ್ಣ ರಂಚಿತ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ಮೈಸೂರು : ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದ್ದು, ಸಂಗೀತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಕರ್ಷಣೆಗಳಲ್ಲಿ ಒಂದಾದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಗುರುವಾರ ಸಂಜೆ ಅರಮನೆ ಮುಂಭಾಗದಲ್ಲಿ ಚಾಲನೆ ದೊರೆಯಿತು. ಝಗಮಗಿಸುವ ವಿದ್ಯುತ್‌ನಿಂದ ಕಂಗೊಳಿಸುತ್ತಿದ್ದ ಅರಮನೆ ಅಂಗಳದ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. …

ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ  ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ, ದಸರಾ ಕುಸ್ತಿ ಪಂದ್ಯಾವಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಚಾಲನೆ ನೀಡಿದರು. ನಂತರದಲ್ಲಿ ದೊಡ್ಡಕರೆ ಮೈದಾನ ಆವರಣದ  …

ಭಾರತ ಹಾಕಿ ತಂಡದ ನಾಯಕ ಅರಮಾನ್ ಪ್ರೀತ್ ಸಿಂಗ್ ರ ಸಾಧನೆ ಯುವಕ್ರೀಡಾಪಟುಗಳಿಗೆ ಪ್ರೇರಣೆ ಮೈಸೂರು : ಕ್ರೀಡಾಪಟುಗಳಲ್ಲಿ ಶ್ರಮ, ಏಕಾಗ್ರತೆ, ಗುರಿ, ಗುಣಮಟ್ಟದ ತರಬೇತಿ ಸಿಕ್ಕಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ …

ಮಂಡ್ಯ(ಶ್ರೀರಂಗಪಟ್ಟಣ): ಪುರಾಣ ಪ್ರಸಿದ್ಧ, ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅ.4ರಿಂದ ಅಂದರೆ ನಾಳೆಯಿದ ಪ್ರಾರಂಭವಾಗಲಿದೆ. ಈ ಹಿನ್ನೆಲೆ, ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೋಳಲು ಆಗಮಿಸಿರುವ ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ …

ದಸರಾ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ಮೈಸೂರು: ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಚಾಲನೆ ನೀಡಿದರು. ನಗರದ ಸಯ್ಯಾಜಿರಾವ್‌ ರಸ್ತೆಯಲ್ಲಿನ ಹಸಿರು ಚಪ್ಪರದ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಉಪ …

ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಜಿ.ಟಿ ದೇವೇಗೌಡರ ಮಾತು ದೊಸ್ತಿ ಪಕ್ಷಗಳಿಗೆ ಮುಜುಗರ ತರಿಸಿದೆ. ಈ ನಡುವೆ, ಜಿಟಿ ದೇವೇಗೌಡ ಅವರ ಬೆಂಬಲದ ಮಾತಿಗಡ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. …

error: Content is protected !!