Mysore
21
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು:  ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವದ ಸುವರ್ಣ ಗಳಿಗೆಯಲ್ಲಿ ನವರಾತ್ರಿ ಜನಪದ ರಂಗೋತ್ಸವವು ಯಶಸ್ವಿಯಾಗಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಆಶಿಸಿದರು. ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇಂದು …

ಮೈಸೂರು ದಸರಾ ಪುಸ್ತಕ ಮೇಳಕ್ಕೆ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಚಾಲನೆ ಮೈಸೂರು:  ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಗರದ  ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ಹಮ್ಮಿಕೊಂಡಿರುವ ಪುಸ್ತಕ ಮೇಳವನ್ನು ಹಿರಿಯ ಸಾಹಿತಿ ನಾಡೋಜ ಹಂಪಾ ನಾಗರಾಜಯ್ಯ ಅವರು ಉದ್ಘಾಟಿಸಿದರು. …

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಎಂಎಲ್‌ಸಿ ರಮೇಶ್‌ಗೌಡ ಅವರು 50ಕೋಟಿ ರೂಪಾಯಿ ನೀಡುವಂತೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಮೃತಹಳ್ಳಿ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಪಟ್ಟು ಹಿಡಿದಿವೆ. ಈ ನಡುವೆ, ಇತ್ತ ಜೆಡಿಎಸ್‌ ಶಾಸಕ ಜಿಟಿ ದೇವೆಗೌಡ ಮೈಸೂರು ದಸರಾ ಕಾರ್ಯಕ್ರಮದ ವೇದಿಕೆ ಮೇಲೆಯೇ ಸಿಎಂ ಪರ ಬ್ಯಾಟಿಂಗ್‌ ಮಾಡಿದ್ದು, …

ಬೆಂಗಳೂರು: ಕುಮಾರ ಪರ್ವತ ಸೇರಿದಂತೆ ರಾಜ್ಯದ ಕೆಲವು ಅರಣ್ಯ ಪ್ರದೇಶಗಳಲ್ಲಿ ಇಂದಿನಿಂದ(ಸೆ.3) ಚಾರಣಕ್ಕೆ ಅನುಮತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಆನ್ ಲೈನ್ ನಲ್ಲಿ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು …

ಮೈಸೂರು: ದಸರಾ ಮಹೋತ್ಸವದ ವಿಶೇಷ ಆಕರ್ಷಣೆಯಲ್ಲಿ ಒಂದಾದ ದಸರಾ ಫಲಪುಷ್ಪ ಪ್ರದರ್ಶನವು ಪ್ರವಾಸಿಗರ ಆಕರ್ಷಣೆ ಕೇಂದ್ರ ಬಿಂದುವಾಗಿದೆ. ತೋಟಗಾರಿಕಾ ಇಲಾಖೆ ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಕುಪ್ಪಣ್ಣ ಉದ್ಯಾನವನದಲ್ಲಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಫಲಪುಷ್ಪ ಪ್ರದರ್ಶನವನ್ನು ಇಂದು ಮುಖ್ಯಮಂತ್ರಿ …

ಜನರು ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಬೇಕು 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ನಾಳೆ(ಅ.3) ಉದ್ಘಾಟನೆ ಸಮಾರಂಭ ನಡೆಯಲಿದ್ದು, ಸಕಲ ಸಿದ್ದತೆ ನಡೆದಿದೆ. ಜಿಲ್ಲಾಧಿಕಾರಿ ಹಾಗೂ ದಸರಾ ವಿಶೇಷ ಅಧಿಕಾರಿ ಲಕ್ಷ್ಮೀ ಕಾಂತರೆಡ್ಡಿ ಸಿದ್ದತಾ ಕಾರ್ಯಗಳನ್ನು ಪರಿಶೀಲನೆ ಮಾಡಿದ್ದು, ಸಕಲ ರೀತಿಯಲ್ಲೂ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಬಂದಿದ್ದ ಯುವತಿ ಒಂಟಿಯಾಗಿ ಬದುಕು ಕಟ್ಟಿಕೊಂಡಿದ್ದಳು. ಆದರೆ, ಆಕೆಯ ಮನೆಯಲ್ಲಿ ಪತ್ತೆಯಾದ ಯುವಕನ ಮೃತದೇಹ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಆಕೆಯ ಮದುವೆ ಕಾಟಕ್ಕೆ ಯುವಕ ಪ್ರಾಣಬಿಟ್ಟಿದ್ದಾನೆಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸದ್ಯ, ಮೃತನ ತಾಯಿಯ …

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ವಿರುದ್ಧದ ನೂರಾರು ಕೋಟಿ ಮೌಲ್ಯಸ ಜಮೀನಿನ ಹಗರಣದ ದಾಖಲೆಯನ್ನು ಕಾಂಗ್ರೆಸ್‌ ಸಚಿವರು ಬಿಡುಗಡೆ ಮಾಡಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್‌, ಸಚಿವ ಎಚ್‌.ಕೆ ಪಾಟೀಲ್‌, ಸಚಿವ …

error: Content is protected !!