Mysore
22
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ರಾಜಕಾರಣ ಮಾಡುವುದನ್ನ ಬಿಟ್ಟು 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್‌ ಸರ್ಕಾರ ಅವರಿಗೆ ಬೇಕಾದಂತಹ ಸಹಾಯ ಮಾಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ಒಂದು ದೇಶ, ಇಂದು ಚುನಾವಣೆ ಜಾರಿಗೆ ತರಲು ಸಿದ್ಧತೆ ಮಾಡಿದ್ದು, ಇದೀಗ ಮೂರು ಮಸೂದೆಗಳ ಅನುಷ್ಠಾನಕ್ಕೆ ಜಾರಿಗೆ ತರಲು ಮುಂದಾಗಿದೆ. ದೇಶದಲ್ಲಿ ಒಂದು ದೇಶ ಒಂದು ಚುನಾವಣೆ ಜಾರಿ ಮಾಡಲು …

ಹುಬ್ಬಳ್ಳಿ: ರಾಜ್ಯ ರಾಜಕೀಯ ಕೆಳಮಟ್ಟದ ಹಂತ ತಲುಪಿದ್ದು, ವಿರೋಧ ಪಕ್ಷ ಹಣಿಯಲು ಅನೇಕ ಕೇಸ್‌ ದಾಖಲಿಸಿದಲ್ಲದೇ, ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಸ್ವಜನ …

ಮೈಸೂರು: ಗುಜರಾತ್‌ನ ಚಿನ್ನಾಭರಣ ವ್ಯಾಪಾರಸ್ಥರೊಬ್ಬರಿಗೆ ವಂಚಕರು 500 ರೂ. ಮುಖಬೆಲೆಯ 1.3ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಈ ವಂಚನೆ ಪ್ರಕರಣದ ಪ್ರಮುಖ ವಿಶೇಷವೆಂದರೆ ವ್ಯಾಪಾರಸ್ಥರಿಗೆ ವಂಚಕರು ನೀಡಿದ್ದ 500 ರೂ. ಮುಖಬೆಲೆಯ 1.3ಕೋಟಿ ಮೌಲ್ಯದ ನಕಲಿ …

ಅಕ್ಟೋಬರ್ 03 ರಂದು ದಸರಾ ವಸ್ತು ಪ್ರದರ್ಶನದ ಉದ್ಘಾಟನೆ ಮೈಸೂರು: ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ಬಾರಿಯ ವಸ್ತು ಪ್ರದರ್ಶನವನ್ನು ಪ್ಲಾಸ್ಟಿಕ್ ಮುಕ್ತವಾಗಿ ಆಯೋಜಿಸಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು, ಇದಕ್ಕೆ ಸಾರ್ವಜನಿಕರು ಸ್ಪಂದಿಸಬೇಕು ಎಂದು ಕರ್ನಾಟಕ ವಸ್ತು ಪ್ರದರ್ಶನ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 17ಆರೋಪಿಗಳು ಜೈಲು ಸೇರಿದ್ದು. ಈ ಪೈಕಿ ಈಗಾಗಲೇ 3ಜನರಿಗೆ ಜಾಮೀನು ಮಂಜೂರಾಗಿದೆ. ಸೆ.27ರಂದು ದರ್ಶನ್‌ ಅರ್ಜಿ ವಿಚಾರಣೆ ನಡೆಸಿ, ಸೆ.30ಕ್ಕೆ (ಅಂದರೆ ಇಂದು) ಮುಂದೂಡಿತ್ತು. ಹೀಗಾಗಿ ಇಂದು ದರ್ಶನ್‌ ಪರ ಅರ್ಜಿ …

ಬೆಂಗಳೂರು: ನಟ ದರ್ಶನ್‌ ಮತ್ತು ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪ್ರಕರಣ ಸಂಬಂಧ ಇಂದು ಸೆಷನ್‌ ಕೋರ್ಟ್‌ನಲ್ಲಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್‌, ನಟಿ ಪವಿತ್ರಗೌಡ, ವಿನಯ್‌ ಸೇರಿ ಐದು ಜನ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. …

ಮುಂಬೈ: ಬಾಲಿವುಡ್‌ ಹಿರಿಯ ನಟ ಮಿಥುನ್‌ ಚಕ್ರವರ್ತಿ ಅವರನ್ನು(74) ʻದಾದಾಸಾಹೇಬ್‌ ಫಾಲ್ಕೆʼ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ಬಗ್ಗೆ ಸೋಮವಾರ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಿನಿಮಾ ಕ್ಷೇತ್ರಕ್ಕೆ ಮಿಥುನ್‌ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಇದೀಗ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣವನ್ನು ಸಿಬಿಐ  ತನಿಖೆಗೆ ವಹಿಸಬೇಕು ಎಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಸಲ್ಲಿಸಿದ್ದ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರ ವಿರುದ್ಧ ಲೋಕಾಯುಕ್ತ ಪೊಲೀಸರು ಇಂದಿನಿಂದ ತನಿಖೆ ಆರಂಭಿಸಲಿದ್ದಾರೆ. ಈಗಾಗಲೇ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಲೋಕಾ ಪೊಲೀಸರು ಮೊದಲಿಗೆ ದೂರಾದರರಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸಿ, ದೂರುದಾರರ …

error: Content is protected !!