Mysore
33
few clouds

Social Media

ಶನಿವಾರ, 14 ಮಾರ್ಚ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಜನರು ಮಾರುಕಟ್ಟೆಯಲ್ಲಿ ಆರೋಗ್ಯಕರ ಉತ್ಪನ್ನವನ್ನು ಖರೀದಿಸಲು ಬಯಸುತ್ತಾರೆ. ಹಾಗಾಗಿ ಉತ್ಪಾದಕರು ಅಥವಾ ಉತ್ಪಾದಕ ಸಂಸ್ಥೆಗಳು ಉತ್ಪನ್ನಗಳನ್ನು ತಯಾರಿಸುವಾಗ ಗುಣಮಟ್ಟವನ್ನು ಕಾಯ್ದುಕೊಂಡರೆ ಮಾರುಕಟ್ಟೆಯಲ್ಲಿ ದೀರ್ಘಾವಧಿಯವರೆಗೆ ಉಳಿಯಬಹುದು ಎಂದು ಬಿ.ಐ. ಎಸ್ ನ ವಿಜ್ಞಾನಿಯಾದ ನಾಗಮಣಿಯವರು ಹೇಳಿದರು. ಇಂದು ಭಾರತೀಯ ಮಾನಕ ಬ್ಯುರೋ …

ಮೈಸೂರು: ಪ್ರವಾಸೋದ್ಯಮ ಇಲಾಖೆಯ ವತಿಯಿಂದ TOURISM AND PEACE- ಪ್ರವಾಸೋದ್ಯಮ ಮತ್ತು ಶಾಂತಿ ”ಘೋಷವಾಕ್ಯದಡಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಮೈಸೂರು ಅರಮನೆ ಆವರಣದಲ್ಲಿ ಸೆಪ್ಟೆಂಬರ್ 27 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಘನ ಉಪಸ್ಥಿತಿಯಲ್ಲಿ …

ಮೈಸೂರು: ಮೈಸೂರು ದಸರಾ ಮಹೋತ್ಸವ 2024 ರ ಸಂಬಂಧ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಅಕ್ಟೋಬರ್ 04 ರಿಂದ 10 ರವರೆಗೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಹಾಗೂ ಡಿ ಆರ್ ಸಿ ಪರದೆಗಳಲ್ಲಿ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಸಂಬಂಧ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ವತಿಯಿಂದ ಅ.3ರಿಂದ 11ರವರೆಗೆ , ಹಳೆ ಡಿ.ಸಿ. ಕಚೇರಿ ಎದುರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ “ಮೈಸೂರು …

ಮಂಡ್ಯ:  ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಯೋಜನೆಯ ಸೌಲಭ್ಯದಿಂದ ವಂಚಿತರಾಗಬಾರದು ಎಂದು ರಾಜ್ಯಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ  ಮೈಸೂರು ವಿಭಾಗದ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪ ಅಮರ್ ನಾಥ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾ …

ಮೈಸೂರು: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌ಸಿ ಮಹದೇವಪ್ಪ ಅವರ  ನೇತೃತ್ವದಲ್ಲಿ  ನಡೆದ ಜನಸ್ಪಂದನ ಕಾರ್ಯಕ್ರಮ ಒಟ್ಟು 112 ಸ್ವೀಕಾರವಾಗಿವೆ. ಅದರಲ್ಲಿ ಕುಡಿಯುವ ನೀರಿನ ಕೊರತೆ, ಕಟ್ಟಡ ಮತ್ತು ವಸತಿ ಸಮಸ್ಯೆ, ಜಮೀನಿನ ಸಮಸ್ಯೆ ಸೇರಿದಂತೆ  ಇನ್ನೂ ಮುಂತಾದ …

ಮೈಸೂರು: ಜನಸ್ಪಂದನ ಕಾರ್ಯಕ್ರಮದ ಮೂಲ ಉದ್ದೇಶ ಆಡಳಿತ ವರ್ಗ ಮತ್ತು  ಜನರ ನಡುವೆ ಹಲವಾರು ಕಂದಕಗಳು ಉದ್ಭವಿಸುತ್ತಿದ್ದು, ಸಾಮಾನ್ಯ ಜನರು ನೇರವಾಗಿ ಅಧಿಕಾರಿಗಳನ್ನು ಭೇಟಿ  ಮಾಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದ ಪರಿಸ್ಥಿತಿ ಇರುವುದರಿಂದ, ಜನರ ಸಮಸ್ಯೆಗಳನ್ನು ಕೇಳಲು ಅಧಿಕಾರಿಗಳು ಸಮಯ …

1500 ಡ್ರೋನ್‌ ಬಳಸಿ ಆಗಸದಲ್ಲಿ ಅದ್ಭುತ ವಿನ್ಯಾಸ ನಿರ್ಮಾಣ - ದಸರಾ ದೀಪಾಲಂಕಾರದ ಪೋಸ್ಟರ್ ಬಿಡುಗೆ ಮಾಡಿದ ಸಚಿವ ಎಚ್.ಸಿ.ಮಹದೇವಪ್ಪ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರಕ್ಕೆ ಈ ಬಾರಿ ಡ್ರೋನ್ ಪ್ರದರ್ಶನ ಹೊಸ ಮೆರಗು …

ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದೇ ನಮ್ಮ ಗುರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕಾವೇರಿ 5 ನೇ ಹಂತ ಕಾಮಗಾರಿ ಪರಿಶೀಲನೆ  ಕೇಂಗೇರಿ, ಹಾರೋಹಳ್ಳೀ ಹಾಗೂ ಟಿ.ಕೆ ಹಳ್ಳಿ ಜಲ ಶುದ್ದೀಕರಣ ಘಟಕಕ್ಕೆ ಭೇಟಿ ಪರಿಶೀಲನೆ  ಉದ್ಘಾಟನೆಗೆ ಸಿದ್ದತೆ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ …

ಮೈಸೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ದಸರಾ ಮಹೋತ್ಸವ ಪ್ರಯುಕ್ತ ಅಕ್ಟೋಬರ್‌ 04 …

error: Content is protected !!