Mysore
21
moderate rain

Social Media

ಗುರುವಾರ, 26 ನವೆಂಬರ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು …

ಮೈಸೂರು: ಮಹಿಷಾ ಮಂಡಲೋತ್ಸವ ಆಚರಣೆ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿರುವ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ನೀಡಬೇಕು. ಇಲ್ಲವಾದರೆ ನಾವೇ ಚಾಮುಂಡಿ ಬೆಟ್ಟಕ್ಕೆ ನುಗ್ಗಿ ಪುಷ್ಪಾರ್ಚನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ದಲಿತರು ಎಚ್ಚರಿಸಿದ್ದಾರೆ. ನಗರದ ಪುರಭವನ ಆವರಣದಲ್ಲಿ ನಡೆಯುತ್ತಿದ್ದ ಮಹಿಷಾ ಮಂಡಲೋತ್ಸವ ಕಾರ್ಯಕ್ರಮದ …

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಅಧಿಕಾರಿ ಎಂ.ಚಂದ್ರಶೇಖರ್‌ ಅವರು ತಮ್ಮ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪತ್ರದ ಮುಖಾಂತರ ಸಮರ ಸಾರಿದ್ದಾರೆ. ಜನಪ್ರಿಯ ಬರ್ನಾರ್ಡ್‌ ಷಾ ಅವರ ಹೇಳಿಕೆಗಳಲ್ಲಿ ಒಂದಾಗಿರುವ ಹಂದಿಗೆ ಹೋಲಿಕೆಯಾಗುವ ಹೇಳಿಕೆಯನ್ನು ಬಿಡುಗಡೆ …

ಬೆಂಗಳೂರು: ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತ ಎಡಿಜಿಪಿ ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಅನೇಕ ಆರೋಪ ಮಾಡಿದ್ದರು. ಆದರೆ, ಇದೀಗ ಎಡಿಜಿಪಿ ಎಂ.ಚಂದ್ರಶೇಖರ್‌ ಪತ್ರದ ಮೂಲಕ ಹಂದಿಗೆ ಹೋಲಿಸಿ ʼಹಂದಿಗಳೊಂದಿಗೆ ಕುಸ್ತಿ …

ಮೈಸೂರು: ನಗರದ ಹೊರವಲಯದಲ್ಲಿ ರೇವ್‌ ಪಾರ್ಟಿ ನಡೆಸಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿ, ಯುವತಿಯರು ಸೇರಿದಂತೆ 50ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ನಡೆದಿರುವ ರೇವ್‌ ಪಾರ್ಟಿಯ ಬಗ್ಗೆ ಎಸ್‌.ಪಿ ವಿಷ್ಣುವರ್ಧನ್‌ ಮಾಹಿತಿ ನೀಡಿದ್ದಾರೆ. …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್‌ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, 7ಯುವತಿಯರು ಸೇರಿದಂತೆ 50ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ(ಸೆ.28) ತಡರಾತ್ರಿ ಕೆಆರ್‌ಎಸ್‌ ಬ್ಯಾಕ್‌ ವಾಟರ್‌ನ ಮೀನಾಕ್ಷಿಪುರದ ಜಮೀನಿನೊಂದರಲ್ಲಿ ಈ ರೇವ್ ಪಾರ್ಟಿ ಆಯೋಜನೆಯಾಗಿತ್ತು. ಈ …

ಮೈಸೂರು: ದಸರಾ ಮಹೋತ್ಸವದ ಸಂದರ್ಭದಲ್ಲೇ ಆಚರಿಸಲ್ಪಡುವ ಮಹಿಷ ಮಂಡಲೋತ್ಸವವನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಆಯೋಜಿಸಲಾಗಿದೆ. ಚಾಮುಂಡಿಬೆಟ್ಟದಲ್ಲಿ ಮಹಿಷಾಸುರನ ಪ್ರತಿಮೆಗೆ ಮಾಲಾರ್ಪಣೆ ಮಾಡಲು ನಿರ್ಬಂಧ ವಿಧಿಸಿ ಪುರಭವನದ ಆವರಣದೊಳಗೆ ನಡೆಯುವ ವೇದಿಕೆ ಕಾರ್ಯ ಕ್ರಮಕ್ಕೆ ಸೀಮಿತಗೊಳಿಸಿ ಅನುಮತಿ ನೀಡಲಾಗಿದೆ. ಪುರಭವನದ ಆವರಣ ಹೊರತುಪಡಿಸಿ …

ಬೆಂಗಳೂರು: ಸರಣಿ ಅಪರಾಧಗಳನ್ನು ಮಾಡಿರುವ ಒಬ್ಬ ಭ್ರಷ್ಟ ಐಪಿಎಸ್ ಅಧಿಕಾರಿಯೊಬ್ಬ ರಾಜ್ಯಪಾಲರ ಕಚೇರಿಯ ಸಿಬ್ಬಂದಿಯನ್ನು ತನಿಖೆ ಮಾಡುವ ಅನುಮತಿ ಕೇಳಿದ್ದಾನೆ. ಈತನಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಪೂರ್ಣ ಕೃಪಾಕಟಾಕ್ಷವಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ …

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೇ ಆರಂಭವಾಗಿದ್ದು, ಸಕಲ ಸಿದ್ದತೆಗಳು ಕೂಡ ಬರದಿಂದ ಸಾಗಿದೆ. ಕಳೆದ ಬಾರಿಯಂತೆ ಈ ಬಾರಿ ಜಿಲ್ಲಾಡಳಿತವು ವಿಶೇಷವಾಗಿ ಡ್ರೋನ್‌ ಶೋ ನಡೆಸಲು ನಿರ್ಧರಿಸಿದೆ. ಅಕ್ಟೋಬರ್‌ 6, 7, 11 ಮತ್ತು 12 …

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಬಾಂಬ್‌ ಬೆದರಿಕೆ ಸಂದೇಶಗಳು ಹೆಚ್ಚುತ್ತಿದ್ದು,  ಶಾಲಾ-ಕಾಲೇಜು, ವಿಮಾನ ನಿಲ್ದಾಣ ಹಾಗೂ ಪ್ರಮುಖ ಹೋಟೆಲ್‌ಗಳಿಗೆ ಬೆದರಿಕೆ ಸಂದೇಶಗಳು ಬರುತ್ತಿದೆ. ಅದರಂತೆ  ನಗರದ ಪ್ರಮುಖ  ಹೋಟೆಲ್‌ ಆಗಿರುವ ತಾಜ್‌ ವೆಸ್ಟ್‌ ಎಂಡ್‌ಗೆ ಇಂದು ಅಪರಿಚಿತ ದುಷ್ಕರ್ಮಿಯಿಂದ ಇ-ಮೇಲ್‌ ಮೂಲಕ ಬಾಂಬ್‌ …

error: Content is protected !!