Mysore
24
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜನಪರ ಸಂಘಟನೆಯೊಂದು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ …

ಮೈಸೂರು: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದಕ್ಕೆ ಪ್ರತಿಕ್ರಿಯಿಸುತ್ತಾ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಂಗಳೂರು: ಅತ್ಯಾಚಾರದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಅವರ ಬೆಂಗಳೂರಿನ ವೈಯಾಲಿಕಾವಲ್‌ ನಿವಾಸ ಹಾಗೂ ಕಚೇರಿ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ಎಸಿಪಿ ಅಧಿಕಾರಿ ಕವಿತಾ ನೇತೃತ್ವದಲ್ಲಿ ಇಂದು ಮುಂಜಾನೆ ದಾಳಿ ಮಾಡಿದ …

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಸೆ.11ರಂದು ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಭೆ ಪ್ರಕರಣದ ಎಲ್ಲಾ 55 ಆರೋಪಿಗಳಿಗೂ ಇಲ್ಲಿ 1ನೇ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ಹಿಂದೂ ಸಮುದಾಯದ 18 ಮತ್ತು ಮುಸ್ಲಿಂ …

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಎಫ್‌ಐಆರ್‌ಗೆ ಕಾನೂನು ಮೂಲಕವೇ ಹೋರಾಟ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ …

ಮಂಡ್ಯ: ಜಿಲ್ಲೆಯಾದ್ಯಂತ ಯುವ ಜನರನ್ನು ತಂಬಾಕು ಮುಕ್ತರನ್ನಾಗಿಸಲು ಕೊಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಿ ಆ ಮೂಲಕ ಉತ್ತಮ ಯುವಜನರನ್ನು ಕಾಣುವ ಉದ್ದೇಶದಿಂದ ದೇಶದಾದ್ಯಂತ 24 ಸೆಪ್ಟೆಂಬರ್ 2024 ರಿಂದ 23 ನವೆಂಬರ್ …

ಮೈಸೂರು: ಪಕ್ಷದ ನಿಧಿ ಸಂಗ್ರಹದ ಹೆಸರಿನಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ರಾಷ್ಟ್ರೀಯ, ಬಹುರಾಷ್ಟ್ರೀಯ ಕಂಪನಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಅವರು ರಾಜೀನಾಮೆ ಕೊಡುತ್ತಾರೆಯೇ? …

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆದರೆ, ಈ ಬಗ್ಗೆ ಕ್ಯಾರೆ ಎನ್ನದ ಸಿದ್ದರಾಮಯ್ಯ ಇಂದು ಮಧ್ಯಾಹ್ಯದಿಂದ ರಾತ್ರಿ 9;30ರವರೆಗೆ ಸುದೀರ್ಘ ಕೆಡಿಪಿ ಸಭೆ ನಡೆಸಿ, ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಮುಡಾ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ತವರಿನಲ್ಲಿ ಶುಕ್ರವಾರ(ಸೆ.27) ಮಧ್ಯಾಹ್ನದಿಂದ ರಾತ್ರಿ 9:35ರವರೆಗೂ ಕೆಡಿಪಿ ಸಭೆ ನಡೆಸಿ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. ನಾನು ಮೈಸೂರಿಗೆ ಬಂದಾಗಲೆಲ್ಲಾ ಜನ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರ್ತಾರೆ. ಇದರ ಅರ್ಥ ಏನು? ಅಧಿಕಾರಿಗಳು ಸರಿಯಾಗಿ …

ನನ್ನ ರಾಜೀನಾಮೆ ಕೇಳುವ ನೈತಿಕತೆ ಇವರಿಗೆ ಇಲ್ಲ: ಎಚ್‌ಡಿಕೆ ಬೆಂಗಳೂರು:  ಕಾಂಗ್ರೆಸ್ ಸರ್ಕಾರದ ಸಚಿವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನನ್ನ ರಾಜೀನಾಮೆ ಕೇಳುವ, ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು. ಲೋಕಯುಕ್ತ …

error: Content is protected !!