Mysore
27
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.
Those who accept Ganga Aarti why oppose Cauvery Aarti?"MLA Ravikumar Ganiga hits back at BJP

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು. ಬೂದನೂರು ಉತ್ಸವದ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು …

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ ಶಿವ ದೇಗುಲಗಳಲ್ಲಿ ಸ್ವಚ್ಛತಾ ಕಾರ್ಯಗಳು, ಅಲಂಕಾರ ಮತ್ತು ಅಂತಿಮ ಸಿದ್ಧತೆಗಳು ಪೂರ್ಣಗೊಂಡಿವೆ. ಭಕ್ತರು ನಾಳಿನ ದರ್ಶನ, ಅಭಿಷೇಕ, ಭಜನೆ ಮತ್ತು …

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 41.31 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ …

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ …

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಡಿಸೆಂಬರ್ 17, …

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಜರುಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ …

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ ದಿನ ಪೂರೈಸಿದ್ದು, ಇದೇನು ಮೈಲಿಗಲ್ಲಲ್ಲ. ಬಡವರಿಗೆ, ದಲಿತರಿಗೆ, ಹಿಂದುಳಿದ ವರ್ಗದವರಿಗೆ, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಇದನ್ನು …

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿಯಾಚೆಯಿಂದ ಡ್ರೋನ್ ವಸ್ತು ಬೀಳಿಸುತ್ತಿರುವ ಬಗ್ಗೆ ಮಾಹಿತಿ ಬಂದ ನಂತರ, 4 ಕೆಜಿಗೂ ಹೆಚ್ಚು ಹೆರಾಯಿನ್ ವಶಪಡಿಸಿಕೊಳ್ಳುವ ಮೂಲಕ ಗಡಿಯಾಚೆಗೆ …

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ ವಹಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎನ್ ಚಲುವರಾಯಸ್ವಾಮಿ ಭರವಸೆ ನೀಡಿದರು. ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ನಗರಸಭೆಯ ಮೇಲ್ದರ್ಜೆಗೇರಿಸುವ …

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಶನಿವಾರ ನಮನ ಸಲ್ಲಿಸಿದರು. ಕರಾಳ ದಿನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ …

error: Content is protected !!