Mysore
25
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾದ ಬೆನ್ನಲ್ಲೇ ಇದೀಗ ಮತ್ತೊಂದು ಸಂಕಷ್ಟ ಸಿದ್ದರಾಮಯ್ಯ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಹೈಕೋರ್ಟ್‌ಗೆ ಅರ್ಜಿ …

ಬೆಂಗಳೂರು: ರಾಜ್ಯದ ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್‌ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧಲದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ …

ಮಡಿಕೇರಿ : ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಅಕ್ಟೋಬರ್ 4 ರಂದು 12 ರವರೆಗೆ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟಿದೆ. ಜಿಲ್ಲಾಧಿಕಾರಿ ವೆಂಕಟರಾಜಾ ಅಧ್ಯಕ್ಷತೆಯಲ್ಲಿ ನಡೆದ ಮಡಿಕೇರಿ ನಗರ ದಸರಾ ಸಮಿತಿ ಪ್ರಮುಖರ ಸಭೆಯಲ್ಲಿ ದಸರಾ ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಅನಿಲ್ …

ಮಂಡ್ಯ: ಪೌರ ಕಾರ್ಮಿಕರ ಹಿತ ಕಾಪಾಡಲು ಸರ್ಕಾರ ಸದಾ ಸಿದ್ದವಿದ್ದು, ಶೀಘ್ರದಲ್ಲೇ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಗೆ ಕ್ರಮ ವಹಿಸಲಾಗುವುದು ಎಂದು ಮಂಡ್ಯ ವಿಧಾನಸಭಾ ಶಾಸಕ ಪಿ ರವಿಕುಮಾರ್ ಹೇಳಿದರು. ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ …

ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಕರ್ನಾಟಕ ಓನ್ ನಲ್ಲೂ ಲಭ್ಯ ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವದ ಸಮಿತಿ 2024ರ ವತಿಯಿಂದ ದಸರಾ ಚಲನಚಿತ್ರೋತ್ಸವದ ಉದ್ಘಾಟನೆಯು ಅಕ್ಟೋಬರ್ 3 ರಂದು ನೆರವೇರಲಿದ್ದು, ಅಕ್ಟೋಬರ್ 4ರಿಂದ 10ರವರೆಗೆ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಗ್ರಾಮಾಂತರ …

ಮೈಸೂರು: ನಾಗರಿಕ ಸಮಾಜದಲ್ಲಿ ಸಮಾಜಿಕ ಬಹಿಷ್ಕಾರ ಎನ್ನುವ ಅನಿಷ್ಟ ಪದ್ದತಿ ಬುಡ ಸಮೇತ ತೆಗೆದು ಹಾಕಬೇಕೆಂದು ಮನವ ಹಕ್ಕುಗಳ ಅಯೋಗದ ಅಧ್ಯಕ್ಷರಾದ ಶ್ಯಾಂಭಟ್ ಹೇಳಿದರು. ಇಂದು ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ, ಸಾಮಾಜಿಕ ಬಹಿಷ್ಕಾರ ಘಟನೆಗಳ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ ಅವರ ಪದಚ್ಯುತಿಗೆ ತಂತ್ರ ರೂಪಿಸುತ್ತಿರುವುದು ವಿಪರ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ …

ಮೈಸೂರು: ಬಂಡೀಪುರ ಅರಣ್ಯಕ್ಕೆ ಹೊಂದಿಕೊಂಡಿರುವ ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿಯಲ್ಲಿ ಭಾನುವಾರ ಹಾಡಹಗಲೇ ಹುಲಿ ಪ್ರತ್ಯಕ್ಷವಾಗಿದೆ. ಇದರಿಂದ ಗ್ರಾಮದಲ್ಲಿ ಕೆಲಕಾಲ  ಭಯದ ವಾತಾವರಣ ಸೃಷ್ಟಿಯಾಗಿತ್ತು. ಗ್ರಾಮದ ಬಳ್ಳೂರು ಕಟ್ಟೆ ಬಳಿ ಗುರುವಾರ ಮಧ್ಯಾಹ್ನ ಜಮೀನಿನನ ಕೆಲಸ ಮಾಡುತ್ತಿದ್ದಾಗ ಹಠಾತ್ ಹುಲಿ ದರ್ಶನವಾಗಿದೆ. …

ಮೈಸೂರು: ' ಆಂದೋಲನ' ದಿನಪತ್ರಿಕೆಯ ಸಂಪಾದಕ ರವಿಕೋಟಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ 11ಮಂದಿ ಹಿರಿಯ ಪತ್ರಕರ್ತರನ್ನು ನೇಮಕ ಮಾಡಿ ಅದೇಶಿಸಿದೆ. ಮಾಧ್ಯಮ ಅಕಾಡೆಮಿ ಸಮಿತಿ ಸದಸ್ಯರ ಪಟ್ಟಿ ಹೀಗಿದೆ... …

ಬೆಂಗಳೂರು: ನಾನು ಯಾವುದೇ ತನಿಖೆಗೂ ಸಿದ್ಧ, ಯಾವ ತನಿಖೆಗೂ ಹೆದರಲ್ಲ ಎನ್ನುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಈಗ ರಾಜ್ಯದಲ್ಲಿ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿದ್ದ ಅಧಿಸೂಚನೆಯನ್ನ ಸಂಪುಟ ಸಭೆಯಲ್ಲಿ ಹಿಂಪಡೆಯುವ ಮೂಲಕ ತಾವು ತಪ್ಪಿತಸ್ಥರು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ …

error: Content is protected !!