Mysore
26
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ: ಸಿದ್ದರಾಮಯ್ಯ ಕರೆ ಕರ್ನಾಟಕ ಬಹುತ್ವದ ಬೀಡು: ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟ ನುಡಿ ಮೈಸೂರು: ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ …

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು ದೇಶಂ ಪಕ್ಷ(ಟಿಡಿಪಿ) ಗುರುವಾರ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ. ಗುಜರಾತ್‌ ಮೂಲದ ಜಾನುವಾರು ಹಾಗೂ ಆಹಾರ ಕುರಿತ ಪ್ರಯೋಗಾಲಯದ …

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗಷ್ಟೆ ಸಲ್ಮಾನ್‌ ಖಾನ್‌ ಅಪಾರ್ಟ್‌ಮೆಂಟ್‌ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ …

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. 2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ, …

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರನ್ನು ಆಹ್ವಾನಿಸಲು ಕನ್ನಡ ಜ್ಯೋತಿ ರಥ ಸಿದ್ಧವಾಗಿದೆ. ಇಂದು ಸಿದ್ಧವಾಗಿರುವ ಭುವನೇಶ್ವರಿ ರಥಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಎನ್ …

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ ಪುಷ್ಪ ಅಮರನಾಥ್ ಅವರು ಮೈಸೂರು ಕೇಂದ್ರಿಯ ಬಸ್ ನಿಲ್ದಾಣದಿಂದ ಮಂಡ್ಯವರೆಗೂ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸಿದರು. ಈ …

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ ಸರ್ಕಾರಿ ಶಾಲಾ-ಕಾಲೇಜುಗಳ ಜಾಗದ ಸುತ್ತಲೂ ಕಾಂಪೌಂಡ್ ಹಾಕಿಸಿ ಸಂರಕ್ಷಣೆ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರು …

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ …

ಕಾಂಗ್ರೆಸ್‌ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸುಧಾಕರ್‌ ಅವರು ಕೋವಿಡ್‌ ಸಂದರ್ಭದಲ್ಲಿ ಕೆಲಸ ಮಾಡಿದ್ದರು. ಆ …

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

error: Content is protected !!