Mysore
27
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ ಉದ್ಘಾಟಿಸಿದರು. ಶೀಘ್ರದಲ್ಲೇ ಚುನಾವಣೆಗೆ ಹೋಗಲು ಉದ್ದೇಶಿಸಿರುವ ರಾಜ್ಯದ ಒಂದು ದಿನದ ಪ್ರವಾಸವನ್ನು ಪ್ರಾರಂಭಿಸಿದ ಅವರು ಚಾಬುವಾ ವಾಯುನೆಲೆಯಿಂದ ಹೊರಟು, ರಾಷ್ಟ್ರೀಯ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ ಕಾರ್ಯಕ್ರಮ ನಡೆಯಿತು. ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಬೆಳಿಗ್ಗೆ 10.50 ಗಂಟೆಯಿಂದ ಪ್ರಾರಂಭವಾಗಿ 12 ಗಂಟೆಯವರೆಗೆ …

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗದ ಅಥವಾ ಭಾಗಶಃ ಕಾರ್ಯನಿರ್ವಹಿಸುತ್ತಿರುವ ಎಕ್ಸ್‌ಪ್ರೆಸ್‌ವೇಗಳಲ್ಲಿ ಸಂಚರಿಸುವಾಗ ವಾಹನ ಸವಾರರು ಹೆಚ್ಚಿನ ಟೋಲ್ ನೀಡಬೇಕಿಲ್ಲ. ಈ ಕುರಿತಂತೆ …

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ ತೀರ್ಥ’ ಸಂಕೀರ್ಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದರು. ಹೊಸ ಸಂಕೀರ್ಣದಲ್ಲಿ ಸೇವಾ ತೀರ್ಥದ ಫಲಕವನ್ನು ಮೋದಿ ಅನಾವರಣಗೊಳಿಸಿದರು. …

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು ವಿಕೆಟ್‌ಗಳ ಅಂತರದಿಂದ ಮಣಿಸಿತು. ಆರಂಭಿಕ ಆಟಗಾರ ಆರ್ಯಾಂಶ್ ಶರ್ಮಾ(ಔಟಾಗದೆ 74, 53 ಎಸೆತ, 6 ಬೌಂಡರಿ, 3 ಸಿಕ್ಸರ್)ಹಾಗೂ ಶುಐಬ್ …

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಮಹಾರಾಷ್ಟ್ರ ಮೂಲದ ಸೂರಜ್ ಎಂದು ಗುರುತಿಸಲಾಗಿದೆ. ರ‍್ಯಾಲಿ ವೇಳೆ ಸೂರಜ್‌ಗೆ …

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ ಒಂದೇ ಕಡೆ ಲಭ್ಯವಾಗಲಿವೆ. ‘ರೈಲ್‌ಒನ್’ ಆಪ್‌ನಲ್ಲಿ ಪ್ರಯಾಣಿಕರಿಗೆ ಹಲವು ಆಯ್ಕೆಗಳಿದ್ದು, ರೈಲ್ವೆ ಸೇವೆಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ಇದರಲ್ಲಿ ಹಲವು ಸೌಲಭ್ಯಗಳ …

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ 299 ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿತ್ತು. ಬಿಎನ್‌ಪಿ 212 ಸ್ಥಾನಗಳಲ್ಲಿ ಗೆದ್ದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ …

ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ ಮುಖ್ಯ ಶಿಕ್ಷಕಿ ಹೂವಮ್ಮ ಎಂಬುವವರನ್ನು ಚಾ.ನಗರ ಡಿಡಿಪಿಐ ಎಸ್.ಚಂದ್ರಪಾಟೀಲ್ ಅಮಾನತ್ತುಗೊಳಿಸಿದ್ದಾರೆ. ಗ್ರಾಮಸ್ಥರ ದೂರಿನ ಮೇರೆಗೆ ಕೊಳ್ಳೇಗಾಲ ಶಿಕ್ಷಣಾಧಿಕಾರಿ ಎಂ.ಮಂಜುಳಾ ರವರಿಗೆ …

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಫಿಲಂ ಚೇಂಬರ್)ನಲ್ಲಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲೇ ಅವರಿಗೆ ಹೃದಯಾಘಾತ ಸಂಭವಿಸಿದ್ದು, …

error: Content is protected !!