Mysore
25
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌ ವಿರುದ್ಧ ಲೈಂಗಿಕ ಆರೋಪದಡಿ ದೂರು ದಾಖಲಾಗಿದೆ. ಹೌದು.. ಕೋರಿಯಾಗ್ರಾಫರ್ ಜಾನಿ ಮಾಸ್ಟರ್‌ ವಿರುದ್ಧ 21 ವರ್ಷದ ಯುವತಿ ಅನೇಕ ಬಾರಿ‌ …

ಚಂಡೀಗಢ: ಭಾರತದಲ್ಲಿ ಸಂವಿಧಾನ ಇರುವವರೆಗೂ ಒಂದು ದೇಶ, ಒಂದೇ ಚುನಾವಣೆ ಜಾರಿ ಅಸಾಧ್ಯ. ಒಂದು ವೇಳೆ ಅದನ್ನು ಜಾರಿಗೆ ತರುವುದಾದರೆ ಸಂವಿಧಾನಕ್ಕೆ ಕನಿಷ್ಠ 5 ತಿದ್ದುಪಡಿಗಳ ಅವಶ್ಯಕತೆ ಇದೆ ಎಂದು ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, …

ಜಾನಪದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಇಂದವಾಡಿ ವೆಂಕಟೇಶ್ ಅಭಿಪ್ರಾಯ ಗುಂಡ್ಲುಪೇಟೆ: ಜನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಯಾವತ್ತೂ ಸಾವಿಲ್ಲ, ನಾಡಿನಾದ್ಯoತ ತಮ್ಮ ಕಲೆಯನ್ನು ಪಸರಿಸಿರುವ ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರೊ.ಇಂದುವಾಡಿ …

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕಿಡಿ ಕಾಡಿರುವ ರಮೇಶ್‌ ಜಾರಕಿಹೊಳಿ, ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಎಂದು ನಾನೆಂದೂ ಒಪ್ಪೋದಿಲ್ಲ ಎಂದು ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ನಾಯಕರ ಸಭೆಯ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ …

ನವದೆಹಲಿ: ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮೀಸಲಾತಿ ರದ್ದುಪಡಿಸಸುವುದಾಗಿ ಹೇಳಿಕೆ ನೀಡಿರುವ ಬೆನ್ನಲ್ಲೇ ರಾಹುಲ್‌ ಅವರ ನಾಲಿಗೆಯನ್ನು ಕತ್ತರಿಸಿದರೆ 11 ಲಕ್ಷ ರೂ.ಬಹುಮಾನ ನೀಡುತ್ತೇನೆ ಎಂದು ಬುಲ್ದಾನ ಕ್ಷೇತ್ರದ ಶಿವಸೇನಾ ಶಾಸಕ ಸಂಜಯ್‌ ಗಾಯಕ್ವಾಡ್‌ ಘೋಷಿಸಿದ್ದಾರೆ. ಮೀಸಲಾತಿ ಬಗ್ಗೆ ರಾಹುಲ್‌ ನೀಡಿರುವ …

'ಆಂದೋಲನ' ನಡೆಸಿದ ಸಂದರ್ಶನದಲ್ಲಿ ಸತೀಶ್ ತಿಪಟೂರು ಇಂಗಿತ ಚಂದು ಸಿ.ಎನ್ ಮೈಸೂರು: ಸಾಮಾಜಿಕ ಜಾಲತಾಣ, ದೃಶ್ಯ ಮಾಧ್ಯಮಗಳ ನಡುವೆ ರಂಗಭೂಮಿಯನ್ನು ಉಳಿಸಿ, ಬೆಳೆಸುವುದು ಸವಾಲಿನ ಕೆಲಸ. ಇದಕ್ಕೆ ಹೊಸ ನುಡಿಗಟ್ಟು ಬೇಕಿದೆ. ಬಿ.ವಿ.ಕಾರಂತರು ಕಟ್ಟಿದ ಈ ರಂಗಾಯಣದಲ್ಲಿ ಯುಗಕ್ಕೆ ಬೇಕಾದಂತಹ ಪ್ರಯೋಗಗಳನ್ನು …

ಮಾಡಿದ್ದುಣ್ಣೋ ಮಾರಾಯ-  ಲಕ್ಷ್ಮೀ ಹೆಬ್ಬಾಳಕರ್ ಲೇವಡಿ ಬೆಳಗಾವಿ: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ; ಅವರಿಗೀಗ ಮಾಡಿದ್ದುಣ್ಣೋ ಮಾರಾಯ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …

ಬೆಂಗಳೂರು: ರಾಜ್ಯ ಸರ್ಕಾರವು ಸ್ಟ್ರಾಂಗ್ ಬಿಯರ್ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಲು ಸಿದ್ಧವಾಗಿರುವುದರಿಂದ ಬಿಯರ್‌ ಕುಡಿಯುವವರು ತಮ್ಮ ನೆಚ್ಚಿನ ಪಾನೀಯಕ್ಕೆ ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತದೆ ಎಂದು ವರದಿಯಾಗಿದೆ. ತೆರಿಗೆಗೆ ಪ್ರಸ್ತಾವನೆ ಜಾರಿಯಾದರೆ, ಕೇವಲ ಒಂದು ವರ್ಷಕ್ಕೆ ರಾಜ್ಯದಲ್ಲಿ ಬಿಯರ್‌ ಬೆಲೆ ಮೂರನೇ …

ವಯನಾಡ್: ಘೋರ ಭೂಕುಸಿತಕ್ಕೆ ತುತ್ತಾಗಿದ್ದ ವಯನಾಡ್‌ ಜಿಲ್ಲೆಯ ಮುಂಡಕ್ಕೈ ಮತ್ತು ಚೂರಲ್‌ಮಲ ಗ್ರಾಮಗಳಲ್ಲಿ ʻತಿರುಓಣಂʼ ಹಬ್ಬದ ಯಾವುದೇ ಸಂಭ್ರಮ ಕಾಣಲಿಲ್ಲ. ಅಷ್ಟೇ ಅಲ್ಲದೇ, ಪೂಕಳಂ(ಹೂವಿನ ಚಿತ್ತಾರ) ಊಂಜಲ್(ಉಯ್ಯಾಲೆ) ಅಥವಾ ಯಾವುದೇ ಇತರೆ ಆಚರಣೆಗಳೂ ಕಂಡುಬರಲಿಲ್ಲ. ವಯನಾಡಿನ ಜನತೆ ಕಳೆದ ಬಾರಿ ಜಾತಿ …

ಮಂಡ್ಯ: ನಾಗಮಂಗಲ ಗಲಭೆಯಲ್ಲಿ ಕೇರಳ ಮೂಲದ ಇಬ್ಬರು ಪಾಲ್ಗೊಂಡಿದ್ದ ಬಗ್ಗೆ ತನಿಖೆ ಮಾಡಿಸುತ್ತೇವೆ. ಈ ಕುರಿತು ರಾಷ್ಟ್ರೀಯ ತನಿಖಾ ದಳದಿಂದ(ಎನ್‌ಐಎ) ತನಿಖೆ ಮಾಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗದುಕೊಳ್ಳಲಾಗುವುದು ಎಂದು ಸಚಿವ ಎನ್‌ ಚಲುವರಾಯಸ್ವಾಮಿ ಹೇಳಿದರು. ಇಂದು …

error: Content is protected !!