ಬೆಂಗಳೂರು: ಮೂಡ ನಿವೇಶನಗಳ ಚಕ್ರವ್ಯಹದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಭೂ ಕಬಳಿಕೆ ಆರೋಪ ಮಾಡಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು; ಮೂಡದಿಂದ ಹಂಚಿಕೆ ಆಗಿದ್ದ …
ಬೆಂಗಳೂರು: ಮೂಡ ನಿವೇಶನಗಳ ಚಕ್ರವ್ಯಹದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಭೂ ಕಬಳಿಕೆ ಆರೋಪ ಮಾಡಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು; ಮೂಡದಿಂದ ಹಂಚಿಕೆ ಆಗಿದ್ದ …
ನಾನು ಕರ್ನಾಟಕಕ್ಕೆ ಬರುವುದನ್ನೇ ಇವರಿಗೆ ಸಹಿಸಲಾಗಲ್ಲ, ನಾಗಮಂಗಲಕ್ಕೆ ಹೋದರೆ ಸಹಿಸುತ್ತಾರೆಯೇ? ಮಾಗಡಿಯಲ್ಲಿ ಕೆಲಸ ಮಾಡದೆಯೇ ₹600 ಕೋಟಿ ಕಳ್ಳ ಬಿಲ್ ಮಾಡಿದ್ದು ಯಾರು? ಬೆಂಗಳೂರು: ನಾಗಮಂಗಲ ಗಲಭೆ ಹಿಂದೆ ಕುಮಾರಸ್ವಾಮಿ ಇದ್ದಾರೆ ಎಂಬ ಡಿ.ಕೆ.ಸುರೇಶ್ ಆರೋಪಕ್ಕೆ ತಿರುಗೇಟು ಕೊಟ್ಟ ಕೇಂದ್ರ ಸಚಿವ …
ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಸಂಭ್ರಮದ ದಸರಾ ಆಚರಿಸಲು ಅಗತ್ಯ ಸಿದ್ದತೆ ಕೈಗೊಳ್ಳಿ: ಸಚಿವ ಎನ್ ಎಸ್ ಭೋಸರಾಜು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸ ಸೂಚನೆ ಸರ್ಕಾರದ ವತಿಯಿಂದ ಅಗತ್ಯ ಅನುದಾನ ಹಾಗೂ ಸಹಾಯದ ಭರವಸೆ ಮಡಿಕೇರಿ: ಎಲ್ಲರೂ ಪಾಲ್ಗೊಳ್ಳುವಿಕೆಯ ಮೂಲಕ …
ಮೈಸೂರು: ಜಾತಿಯ ಶ್ರೇಷ್ಠತೆ ಕಾರಣಕ್ಕೆ ತಾರತಮ್ಯ ಮಾಡುತ್ತಿದ್ದವರ ವಿರುದ್ಧ ಹೋರಾಟ ನಡೆಸಿ ಪುರೋಹಿತಶಾಹಿ ವ್ಯವಸ್ಥೆಯನ್ನು ಖಂಡಿಸಿದ ಶ್ರೇಷ್ಠ ಸಮಾಜ ಸುಧಾರಕ ಬ್ರಹ್ಮ ಶ್ರೀ ನಾರಾಯಣ ಗುರುಗಳು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಬಣ್ಣಿಸಿದರು. ಜಿಲ್ಲಾಡಳಿತ, ಕನ್ನಡ …
ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತಲೆ ಮರೆಸಿಕೊಂಡಿದ್ದ ಬೆಂಗಳೂರಿನ ಆರ್‌ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ …
ಮೈಸೂರು: ಸೆಪ್ಟೆಂಬರ್ 15ರಂದು ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಅಂಗವಾಗಿ ಬೃಹತ್ ಮಾನವ ಸರಪಳಿಯನ್ನು ಏರ್ಪಡಿಸುತ್ತಿದೆ. ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ ಸಮಾನತೆ, ಭ್ರಾತೃತ್ವ ಮತ್ತು ಸ್ವಾತಂತ್ರ್ಯಕ್ಕೆ ಜಯವಾಗಲಿದೆ. ರಾಜ್ಯಾದ್ಯಂತ ಸುಮಾರು 25 ಲಕ್ಷ ಜನರನ್ನು ಉಪಯೋಗಿಸಿ ಕೊಂಡು ಸುಮಾರು 2500 …
ಮೈಸೂರು: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬದ್ರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಮತ್ತು ಕಲ್ಲುತೂರಾಟ ಬಗ್ಗೆ ರಾಜ್ಯ ಬಿಜೆಪಿ ಸತ್ಯ ಶೋಧನಾ ಸಮಿತಿಯೊಂದನ್ನು ರಚಿಸಿದೆ. ಈ ಸಮಿತಿ ನಾಗಮಂಗಲಕ್ಕೆ ತೆರಳಿ ಅಧ್ಯಯನ ನಡೆಸಿ ಒಂದು ವಾರದಲ್ಲಿ ವರದಿ ನೀಡಲಿದೆ …
ಹುಣಸೂರು: ಹುಡಾ(ಹುಣಸೂರು ನಗರ ಅಭಿವೃದ್ಧಿ ಪ್ರಾಧಿಕಾರ)ದ ನೂತನ ಅಧ್ಯಕ್ಷರಾಗಿ ಎಚ್.ಪಿ.ಅಮರ್‌ನಾಥ್ ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಆಡಳಿತ ಅವಧಿಯಲ್ಲಿ ಪಾರದರ್ಶಕ ಆಡಳಿತ ನೀಡುವೆ, ಪ್ರಾಧಿಕಾರದಲ್ಲಿ ನಡೆಯುವ ಎಲ್ಲಾ ವ್ಯವಹಾರಗಳು ಸಾರ್ವಜನಿಕರಿಗೂ ತಿಳಿಯಬೇಕೆಂಬ ಉದ್ದೇಶದಿಂದ ಹುಡಾ ವೆಬ್‌ಸೈಟ್ ಆರಂಬಿಸಲಾಗುವುದು ಎಂದು …
ಬೆಂಗಳೂರು: ಎರಡು ಬಾರಿ ಮುಂದೂಡಲಾಗಿದ್ದ ಪಿಎಸ್‌ಐ ಪರೀಕ್ಷೆಯನ್ನು ಅ.3ಕ್ಕೆ ನಿಗದಿ ಮಾಡಿದ್ದು, ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಕೃತವಾಗಿ ಪ್ರಕಟಣೆ ಹೊರಡಿಸಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 402 ಪಿಎಸ್‌ಐ ಹುದ್ದೆಗಳಿಗೆ …
ನವದೆಹಲಿ: ಆರು ತಿಂಗಳ ಬಳಿಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಹೊರಬಂದಿದ್ದಾರೆ. ಭಾರಿ ಮಳೆಯ ನಡುವೆಯು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿ ಸ್ವಾಗತ ಕೋರಿದರು. ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನವಾಗಿದ್ದ ಅರವಿಂದ್ ಕೇಜ್ರಿವಾಲ್‌ಗೆ ಸರ್ವೋಚ್ಛ ನ್ಯಾಯಾಲಯವು ಶುಕ್ರವಾರ …