Mysore
23
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಯಾವುದೇ ಕಾರಣಕ್ಕೂ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಬಿಡುವುದಿಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡದ ಅವರು, ನಾನು ಸಂಸದನಾಗಿರಲಿ, ಇಲ್ಲದಿರಲಿ ತಾಯಿ ಚಾಮುಂಡೇಶ್ವರಿಗೆ ಅವಮಾನ ಆಗುವುದಕ್ಕೆ ಬಿಡುವುದಿಲ್ಲ. ಯಾರ ನಿಲುವು ಏನೇ …

ಮೈಸೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಸಿಗದ ಹಿನ್ನಲೆ ನಿರುದ್ಯೋಗಿಯಾಗಿರುವ ಮಾಜಿ ಸಂಸದ ಪ್ರತಾಪ್‌ ಸಿಂಹ, ಸದಾ ಒಂದಿಲ್ಲೊಂದು ವಿವಾದ್ಮಾತಕ ಹೇಳಿಕೆ ನೀಡುತ್ತಾ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳದಲ್ಲಿ ಮಾತನಾಡಿದ್ದ ಪ್ರತಾಪ್‌ ಸಿಂಹ ಕೊಲೆ ಆರೋಪಿಗಳ ಎನ್‌ಕೌಂಟರ್‌ …

ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ಸೆ.14, 15 ರಂದು ನಡೆಯಬೇಕಿದ್ದ ಕನ್ನಡ ಭಾಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಮೂಲಕ ಪರೀಕ್ಷಾರ್ಥಿಗಳಿಗೆ ಕೆಪಿಎಸ್‌ಸಿ ಮತ್ತೆ ಶಾಕ್‌ ಕೊಟ್ಟಿದೆ. ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ಸರ್ಕಾರ ನಿಡಿದ್ದು, ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ಹೊಸ ದಾಖಲೆಯನ್ನು ಸೃಷ್ಟಿ ಮಾಡುವಲ್ಲಿ ಯಾವುದೇ ಸಂಶಯವಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಶಿ ತಿಳಿಸಿದರು. ಅವರು ಇಂದು ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ …

ಮೈಸೂರು : ಸ್ವಚ್ಛ ಭಾರತ ಅಭಿಯಾನ 10ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾ ಪಂಚಾಯತ್ …

ವಿಕಾಸದ ಇಂಜಿನ್ ರೈಲ್ವೆ ಇಲಾಖೆ - ವಿ.ಸೋಮಣ್ಣ ಮೈಸೂರು : ಕರ್ನಾಟಕದಲ್ಲಿ ಅತಿ ಹೆಚ್ಚು ರೈಲ್ವೆ ಸೌಲಭ್ಯಗಳನ್ನು ಹೊಂದಿರುವ ಬೆಂಗಳೂರು ನಗರದಂತೆಯೇ ಇನ್ನು ಮುಂದೆ ಮೈಸೂರು ನಗರಕ್ಕೂ ಎಲ್ಲಾ ರೀತಿಯ ರೈಲ್ವೆ ಸೌಲಭ್ಯಗಳು ದೊರಕಲಿದೆ ಎಂದು ರೈಲ್ವೆ ರಾಜ್ಯ ಸಚಿವರು ಹಾಗೂ …

ಮಾಗಡಿ(ರಾಮನಗರ): ಕಳೆದ ಜೂನ್‌ನಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿದ್ದ ಸಿಎಂ ಸಿದ್ದರಾಮಯ್ಯ ಸರ್ಕಾರ, ಇದೀಗ ಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಸಿದ್ದರಾಮಯ್ಯ ಅವರೇ ಸುಳಿವು ನೀಡಿದ್ದಾರೆ. ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ …

ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್‌ ಸರ್ಕಾರ, ಹಿಂದೂಗಳನ್ನು ಬಲಿಕೊಡಲೂ ಈ ಸರ್ಕಾರ ಸಿದ್ಧ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹಿಂದೂಗಳ ವಿರುದ್ಧ ಎಫ್‌ಐಆರ್‌ ರದ್ದುಪಡಿಸದಿದ್ದರೆ ಉಗ್ರ ಹೋರಾಟ ಬೆಂಗಳೂರು:  ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್‌ ಸರ್ಕಾರವಿದೆ. ಈ ಕಾಂಗ್ರೆಸ್ ಸರ್ಕಾರ, …

ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ: ಕೆವಿಪಿ ಹಾವೇರಿ : ಮಾಧ್ಯಮಗಳಿಗೆ ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ  ಮುಖ್ಯವಾಗಿರುವುದು ದುರಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ತಾಲ್ಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ …

ನಾಲೆಗಳಿಗೆ ನೀರು ಬಿಡದಿದ್ದರೆ ನಾನೇ ಬಂದು ಅಣೆಕಟ್ಟೆಯ ಗೇಟ್ ಗಳನ್ನು ಎತ್ತುತ್ತೇನೆ ಎಂದು ಗುಡುಗಿದ ಕೇಂದ್ರ ಸಚಿವರು ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಗೆ ತರಾಟೆ ನಾಗಮಂಗಲ: ಮಳವಳ್ಳಿ, ನಾಗಮಂಗಲ ಸೇರಿ ವಿವಿಧ ಭಾಗಗಳ ಕೆರೆ ತುಂಬಿಸದಿದ್ದರೆ, ಕೊನೆಯ ಭಾಗದ …

error: Content is protected !!