Mysore
22
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಘಟನೆ ನಡೆದಿದೆ; ಹತ್ತೇ ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ ಗಳು ಎಲ್ಲಿಂದ ಬಂದವು? ಸಣ್ಣ, ಆಕಸ್ಮಿಕ ಘಟನೆ ಎಂದ ಗೃಹ ಸಚಿವರಿಗೆ ತರಾಟೆ ಆಸ್ತಿ ಕಳೆದುಕೊಂಡ ವ್ಯಾಪಾರಿಗಳಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ಕೊಟ್ಟ ಸಚಿವರು ನಾಗಮಂಗಲ …

ಮಡಿಕೇರಿ: ಜಿಲ್ಲೆಯ ಬೋಯಿಕೇರಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆ ಗ್ರಾಮದ ಮುಸ್ಲಿಂ ಬಾಂಧವರು ಸೌಹರ್ದತೆ ಮೆರೆದಿದ್ದಾರೆ. ಮಡಿಕೇರಿ ಮೈಸೂರು ರಾಷ್ಟ್ರೀಯ ಹೆದ್ದಾರಿ275 ರಲ್ಲಿ ಹಾದು ಹೋಗುವಾಗ ಕಾಣಸಿಗುವ ಬೋಯಿಕೇರಿ ಗ್ರಾಮದಲ್ಲಿ ಗಣೇಶೋತ್ಸವದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಸ್ಥಳೀಯ ಜುಮಾ ಮಸೀದಿಯ ಮುಂಭಾಗಲ್ಲಿ …

ಕೋಲ್ಕತ್ತ: ಆರ್‌ಜಿಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ. ನಾನು ಪಶ್ಚಿಮ ಬಂಗಾಳದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ನನಗೆ …

ಬೆಂಗಳೂರು: ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್(ಪಿಎಸ್‌ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು 28ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಆ ದಿನ ಕೂಡ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ …

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್‌ ಬಂಧನವಾಗಿ ಮೂರು ತಿಂಗಾಳಾಗಿದೆ. ಪೊಲೀಸರು ಕೂಡ ಇತ್ತೀಚೆಗಷ್ಟೆ ಪ್ರಕರಣದ ಪೂರ್ಣ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಆರೋಪ ಪಟ್ಟಿ ಸಲ್ಲಿಕೆ ನಂತರ ದರ್ಶನ್‌ ಜಾಮೀನಿಗೆ ಅರ್ಜಿ ಹಾಕುತ್ತಾರೆ ಎನ್ನಲಾಗಿತ್ತು. ಆದರೆ, ಅದು …

ಮಂಡ್ಯ: ಪ್ರಕೃತ್ತಿ ದತ್ತವಾಗಿ ಚಲುವನ್ನು ಹೊಂದಿರುವ ಗಗನಚುಕ್ಕಿಗೆ ಜನರನ್ನು ಸೆಳೆಯಲು ವಿಜೃಂಭಣೆಯಿಂದ ಜಲಪಾತೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಹಮ್ಮಿಕೊಳ್ಳಲಾಗಿದೆ. ರೊಟ್ಟಿಕಟ್ಟೆಯಿಂದ ಎರಡು ರಸ್ತೆ ಬದಿಗಳು ಮದುವಣಗಿತ್ತಿಯ ರೂಪದಲ್ಲಿವ ಅಲಂಕೃತವಾಗಿ ಜನರನ್ನು ಜಲಪಾತೋತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸುತ್ತಿದೆ. ಜಲಪಾತೋತ್ಸವ ಕಾರ್ಯಕ್ರಮಕ್ಕೆ …

ಮೈಸೂರು : ಎಲ್ಲಾ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಆರೋಗ್ಯ ಮತ್ತು ಸ್ವಚ್ಛತೆ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಿ, ಜನತೆಯ ಆರೋಗ್ಯದ ಬಗ್ಗೆ ಸಮೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಸೂಚನೆ ನೀಡಿದರು. …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವು ಅಕ್ಟೋಬರ್ 3 ರಿಂದ ಅಕ್ಟೋಬರ್ 12 ರವರೆಗೆ  ನಡೆಯಲಿದ್ದು, ಪ್ರವಾಸೋದ್ಯಮ ಇಲಾಖೆಯು ಸಾಮಾಜಿಕ ಜಾಲತಾಣಗಳನ್ನು ಕೇಂದ್ರೀಕರಿಸಿ 'ಡಿಸ್ಕವರ್ ಮೈಸೂರು' ಉಪಕ್ರಮದ ಮೂಲಕ ಪ್ರಚಾರ ಅಭಿಯಾನವನ್ನು ಪ್ರಾರಂಭಿಸಿದೆ. ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ, ರಾಜ್ಯ ಪ್ರವಾಸೋದ್ಯಮ ಇಲಾಖೆ ಮತ್ತು …

ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ. ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್‌ ಮನು ಸಿಂಘ್ವಿ, ಪ್ರೊ.ರವಿವರ್ಮ ಕುಮಾರ್‌, ಸರ್ಕಾರದ ಪರ ಎ.ಜೆ ಶಶಿಕಿರಣ್‌ ಶೆಟ್ಟಿ …

ಬೆಂಗಳೂರು: ಇಲ್ಲಿನ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (GDC&RI) ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು, ಅತ್ಯಾಧುನಿಕ ಉಪಕರಣಗಳು ಮತ್ತು ವಿಶೇಷ ಸೌಲಭ್ಯ ಒದಗಿಸುವ ಮೂಲಕ ಪರಿವರ್ತನೆಗೆ ಒತ್ತು ನೀಡಲಾಗುತ್ತದೆ. ಗುರುವಾರ ನಡೆದ ಪದವಿ ಪ್ರದಾನ ಸಮಾರಂಭ ಮತ್ತು ಹೊಸ …

error: Content is protected !!