Mysore
22
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಇದೇ ತಿಂಗಳು ಸೆ. 21ರಂದು ನಡೆಯುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ದೀಪಕ್‌, ಪ್ರಧಾನ ಕಾರ್ಯದರ್ಶಿ …

ಮಂಡ್ಯ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳಿಗೆ ಮೊಬೈಲ್ ಆ್ಯಪ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗುವುದು ಎಂದು ನೋಂದಣಿ ಮತ್ತು ಸ್ವಚ್ಛತಾ ಸಮಿತಿ ಅಧ್ಯಕ್ಷರೂ ಆದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು ತಿಳಿಸಿದರು. ಮಂಗಳವಾರ …

ಅರಣ್ಯ ಹುತಾತ್ಮರಿಗೆ ನಮನ ಸಲ್ಲಿಸಿದ ಸಿಎಂ ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ …

ಬೆಂಗಳೂರು: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ …

ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವ ಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ …

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವಿಚಾರ ಬಾರಿ ಸದ್ದು ಮಾಡುತ್ತಿದೆ. ಈ ಮಧ್ಯೆ ಮಹಿಳಾ ಸಿಎಂ ಬಗ್ಗೆ ಕೋಡಿ ಮಠದ ಶ್ರೀಗಳ ಹೇಳಿಕೆ ಕೂಡ ವೈರಲ್‌ ಆಗಿತ್ತು.  ಸದ್ಯ  ಈ ವದಂತಿ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕೋಡಿಮಠದ …

ಮೈಸೂರು: ಹಳೇ ಮೈಸೂರು ಭಾಗದ ಜೀವ ನದಿಗಳಾದ ಕಾವೇರಿ, ಲಕ್ಷಣ ತೀರ್ಥ ಹಾಗೂ ಕಪಿನ ನದಿಗಳು ಕಳವಳಕಾರಿ ಪ್ರಮಾಣದಲ್ಲಿ ಮಲೀನಗೊಂಡಿರುವ ಬಗ್ಗೆ ತಾಂತ್ರಿಕ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ನದಿಗಳಿಗೆ ಮಲೀನ ನೀರು ಸೇರದಂತೆ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ …

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ …

ಎಚ್.ಡಿ ಕೋಟೆ: ಮನೆಯ ಸಂಪ್ ನಲ್ಲಿದ್ದ ಮೋಟರ್ ಗೆ ವಿದ್ಯುತ್ ಸಂಪರ್ಕ ಕೊಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ 21 ವರ್ಷದ ಯುವಕ ಸಾವಿಗೀಡಾಗಿರುವ ಘಟನೆ ಎಚ್‍ಡಿ ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗುರುಸ್ವಾಮಿ ಮತ್ತು ದೇವಮಣಿ ದಂಪತಿಗಳ …

ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಸಚಿವ ವಿ.ಸೋಮಣ್ಣ ಸಭೆ, ಸಚಿವ ಎಂ.ಬಿ.ಪಾಟೀಲ ಹಾಜರು ಬೆಂಗಳೂರು- ಮಂಗಳೂರು ಜೋಡಿ ಮಾರ್ಗಕ್ಕೆ ರಾಜ್ಯದ ಮನವಿ ಚಿತ್ರದುರ್ಗ- ಆಲಮಟ್ಟಿ ಹೊಸ ಮಾರ್ಗದ ಸಮೀಕ್ಷೆ: ಸೋಮಣ್ಣ ಬೆಂಗಳೂರು: ಬೆಂಗಳೂರು- ಮಂಗಳೂರು ಹಾಗೂ ಹುಬ್ಬಳ್ಳಿ- ಅಂಕೋಲ ನಡುವೆ ಜೋಡಿ …

error: Content is protected !!