Mysore
70
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಚಿತ್ರದುರ್ಗ : ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ನಮ್ಮ ಹೃದಯಕ್ಕೆ, ಮೆದುಳಿಗೆ ರಕ್ತ ಆಕ್ಸಿಜನ್ ಸಪ್ಲೈ ಮಾಡೋದು ಈ ನರಮಂಡಲವೇ. ಹೀಗೆ ಪತ್ರಿಕೋದ್ಯಮದ ನರಮಂಡಲ ಪತ್ರಿಕಾ …

ಮಡಿಕೇರಿ: ನಾಗರಹೊಳೆ ಉದ್ಯಾನವನದಂಚಿನ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಭಾನುವಾರ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ ಬಾಳೇರ ನಂಜಪ್ಪ ಎಂಬುವವರಿಗೆ ಸೇರಿದ ಹಸುವನ್ನು ಕಾಡಂಚಿನ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ …

ಬೆಂಗಳೂರು: ಉಪ ಮುಖ್ಯಂತ್ರಿ ಡಿಕೆ ಶಿವಕುಮಾರ್‌ ವಿಶೇಷ ಆಹ್ವಾನದ ಮೇರೆಗೆ ಅಮೆರಿಕಾಗೆ ಇಂದು ರಾತ್ರಿಯೇ ಹೊರಡಲಿದ್ದಾರೆ. ಇಂದಿನಿಂದ ಏಳು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ತಮ್ಮ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ನೀಡಿದ್ದಾರೆ. ಅಮೆರಿಕಾದ …

ಮೈಸೂರು: ಶೋಷಿತ ಸಮುದಾಯದ ಏಳಿಗೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ನಮ್ಮ ಸರ್ಕಾರದಿಂದ ಒದಗಿಸಲಾಗುವುದು. ಸಾಮಾಜಿಕ ಮತ್ತು ಆರ್ಥಿಕ ಸಬಲತೆಗಾಗಿ ಸರ್ಕಾರವು ಸಮುದಾಯದ ಪರ ಸದಾ ಇರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಎಂದು ಭರವಸೆ …

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕೌಂಟರ್‌ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ …

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐಎಎಸ್‌ ಸೇವೆಯಿಂದ ವಜಾಗೊಳಿಸುವಂತೆ ಕೇಂದ್ರ ಸರ್ಕಾರ ಇಂದು ಆದೇಶಿಸಿದೆ. ಭಾರತೀಯ ಆಡಳಿತ ಸೇವೆಗೆ ಸೇರಲು ಇತರ ಹಿಂದುಳಿದ …

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು ವರ್ಷಗಳಿಂದ 13 ಅಡಿ ಗಣಪತಿ ಪ್ರತಿಷ್ಠಾಪನೆ ಮಾಡಿಕೊಂಡು ಬರಲಾಗುತ್ತಿದೆ. ಅಂತೆಯೇ ಈ ಬಾರಿಯೂ ಕೂಡ 13ಅಡಿ ಗಣಪತಿ ಪ್ರತಿಪ್ಠಾಪಿಸಲಾಗಿದೆ. ರಾಯಲ್‌ …

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ ವಾಲಗಸಹಿತ ಬರಮಾಡಿಕೊಳ್ಳಲಾಯಿತು. ದೇವಾಲಯದಲ್ಲಿ ಗಣೇಶನ ವಿಗ್ರಹವನ್ನು ಸ್ಥಾಪಿಸಿ ಪೂಜೆ ನೆರವರಿಸಲಾಯಿತು. ಪೊನಂಪೇಟೆಯ ಇತರ ಒಂಬತ್ತು ಸಮಿತಿಯವರು ಬಸವೇಶ್ವರ ದೇವಾಲಯದಲ್ಲಿ ಇರಿಸಲಾದ …

ಮೈಸೂರು: ನಾಡಿನಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಸಾರ್ವಜನಿಕ ಸ್ಥಳ ಹಾಗೂ ಮನೆಗಳಲ್ಲಿ ವಿನಾಯಕನನ್ನು ಕೂರಿಸಿ, ವಿಶೇಷ ಅಲಾಂಕಾರ ಮಾಡಿ ಪೂಜಿಸಲಾಗುತ್ತಿದೆ. ಸದ್ಯ ಮೈಸೂರಲ್ಲಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಗಣೇಶ ವಿಗ್ರಹಗಳನ್ನು ಕೂರಿಸಲಾಗುತ್ತಿದೆ. ಪ್ರತಿ ಏರಿಯಾಗಳಲ್ಲೂ …

ಮೈಸೂರು: ಇಂದು ಎಲ್ಲೆಡೆ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ನಾಡಬಂಧುಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಸಂಕಷ್ಟಹರ ಗಣೇಶನು ಬದುಕಲ್ಲಿ …

error: Content is protected !!