ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ …










