ಮಂಡ್ಯ: ರೈತನ ಕೆಲಸ ಮಾಡಿ ಕೊಡಲು ಹತ್ತು ಸಾವಿರ ರೂಪಾಯಿಗಳ ಲಂಚಕ್ಕೆ ಬೇಡಿಕೆ ಇಟ್ಟು, ರೈತನಿಂದ ಹಣ ಪಡೆದುಕೊಳ್ಳವಾಗ ಮಂಡ್ಯ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ತಿಪ್ಪೇಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮರಕಾಡದೊಡ್ಡಿಯ ಮೋಹನ್ ಎಂಬುವವರ ಬಳಿ ಎಫ್‌ಡಿಎ …
ಮಂಡ್ಯ: ರೈತನ ಕೆಲಸ ಮಾಡಿ ಕೊಡಲು ಹತ್ತು ಸಾವಿರ ರೂಪಾಯಿಗಳ ಲಂಚಕ್ಕೆ ಬೇಡಿಕೆ ಇಟ್ಟು, ರೈತನಿಂದ ಹಣ ಪಡೆದುಕೊಳ್ಳವಾಗ ಮಂಡ್ಯ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ತಿಪ್ಪೇಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮರಕಾಡದೊಡ್ಡಿಯ ಮೋಹನ್ ಎಂಬುವವರ ಬಳಿ ಎಫ್‌ಡಿಎ …
ಸೆಪ್ಟೆಂಬರ್: ಈ ಬಾರಿ ದಸರಾ ಆಚರಣೆಯನ್ನು ಅದ್ದೂರಿಯಾಗಿಸಲು ಹೈ ಪವರ್ ಕಮಿಟಿಯಲ್ಲಿ ತೀರ್ಮಾನಿಸಿದ್ದು, ಈ ಸಂಬಂಧ 19 ಉಪಸಮಿತಿಗಳನ್ನು ರಚಿಸಿದ್ದು, ಸಮಿತಿಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ದಸರಾ ಆಚರಣೆಯನ್ನು ಯಶಸ್ವಿಗೊಳಿಸಿ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ …
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ 27ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ಅರಮನೆಯ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ …
ಪ್ಯಾರಿಸ್: ಮಂಗಳವಾರ ಇಲ್ಲಿ ನಡೆದ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಚಾಂಪಿಯನ್ ಜೀವಂಜಿ ದೀಪ್ತಿ ಅವರು ಮಹಿಳೆಯರ 400 ಮೀಟರ್ ಟಿ20 ವಿಭಾಗದ ಓಟದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. 55.82ಸೆಕೆಂಡುಗಳಲ್ಲಿ ಗುರಿ ತಲುಪಿದ ಜೀವಂಜಿ ದೀಪ್ತಿ, ಉಕ್ರೇನ್‌ನ ಯೂಲಿಯಾ ಶುಲಿಯಾರ್(55.16) ಮತ್ತು ವಿಶ್ವದಾಖಲೆ ಹೊಂದಿರುವ …
ಪ್ಯಾರಿಸ್: ಇಲ್ಲಿ ಮಂಗಳವಾರ ನಡೆದ ಪ್ಯಾರಾಲಿಂಪಿಕ್ಸ್‌ನ ಮಹಿಳೆಯರ ಶಾಟ್‌ಪುಟ್‌ನಲ್ಲಿ(ಎಫ್34) ಭಾರತದ ಭಾಗ್ಯಶ್ರೀ ಜಾಧವ್ ಐದನೇ ಸ್ಥಾನ ಪಡೆದರು. ಭಾಗ್ಯಶ್ರೀ ಜಾಧವ್ ಅವರು ಶಾಟ್‌ಪುಟ್‌ನಲ್ಲಿ 7.28 ಮೀ ದೂರು ಎಸೆದರು. ಆದರೆ, ಇದು ಪದಕ ಗೆಲ್ಲಲು ನೆರವಾಗಲಿಲ್ಲ. 9.14ಮೀ ದೂರು ಎಸೆಯುದರೊಂದಿಗೆ ಚೀನಾದ …
ಅಂಗನವಾಡಿ ಶಿಕ್ಷಕಿಯರ ನೇಮಕಾತಿಯಲ್ಲಿ ಮೆರಿಟ್ ಗೆ ಆದ್ಯತೆ ಇರಲಿ ಗೃಹಲಕ್ಷ್ಮಿ 'ರೀಲ್ಸ್' ಮಾಡುವರಿಗೆ ಪ್ರೋತ್ಸಾಹಿಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ತುಮಕೂರು: ಕೌಟುಂಬಿಕ ದೌರ್ಜನ್ಯ.ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ …
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿಯ ಹಳೇಕೋಟೆ ಗ್ರಾಮದಲ್ಲಿ ಟೊಮೆಟೊ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡ ಬೆಳದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಪೆರಯಾನ್ ಗೌಂಡರ್ ಬಂಧಿತ ಆರೋಪಿ. ಖಚಿತ ಮಾಹಿತೆ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ …
ಮಂಡ್ಯ: ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಶೇಕ್ ತನ್ವೀರ್ ಆಸಿಫ್ ಮಂಗಳವಾರ(ಆ.3) ಶ್ರೀರಂಗಪಟ್ಟಣ ತಾಲೂಕು ಕಿರಂಗೂರು ಬನ್ನಿಮಂಟಪಕ್ಕೆ ಭೇಟಿ ನೀಡಿ ದಸರಾ ಹಬ್ಬದ ಪೂರ್ವ ತಯಾರಿ ಬಗ್ಗೆ ಪರಿವೀಕ್ಷಣೆ ನಡೆಸಿದರು. ಅಕ್ಟೋಬರ್ ಮಾಹೆಯಲ್ಲಿ ಶ್ರೀರಂಗಪಟ್ಟಣ ದಸರಾ ಪ್ರಾರಂಭವಾಗಲಿದೆ. ಈ …
ಬೆಂಗಳೂರು: ಭಾರತೀಯ ತೈಲ ನಿಗಮದ ಅಧ್ಯಕ್ಷರಾಗಿ ವಿ. ಸತೀಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನ ಮಾರುಕಟ್ಟೆ ವಿಭಾಗದ ನಿರ್ದೇಶಕರಾಗಿ 2021 ರ ಅಕ್ಟೋಬರ್ ನಿಂದ ಕಾರ್ಯನಿರ್ವಹಿಸುತ್ತಿರುವ ಅವರು ಇದೀಗ ಅಧ್ಯಕ್ಷರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. 2022 ರ …
ಮಂಡ್ಯ: ಸೆಪ್ಟೆಂಬರ್ 5 ರಂದು ನಗರ ಸಭೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುವುದಾಗಿ ನಗರಸಭೆ ಅಧ್ಯಕ್ಷ ಎಂವಿ ಪ್ರಕಾಶ್ ತಿಳಿಸಿದರು. ನಗರದ ಪರ್ತಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ನಗರದಲ್ಲಿ ಸ್ವಚ್ಛತೆ, ರಸ್ತೆ, ಆಟೋ ಶೆಟ್ಟರ್ , ಬಸ್ ಶೆಲ್ಟರ್ …