ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್ ಪತನವಾಗಿದೆ. ಮುಡಾದ ಈ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಕೆ.ಎ.ಎಸ್ ಅಧಿಕಾರಿ ದಿನೇಶ್ ಕುಮಾರ್ ಅವರ ಮೇಲೆ ಮುಡಾ ಅಕ್ರಮ ಕುರಿತು ಗಂಭೀರ …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್ ಪತನವಾಗಿದೆ. ಮುಡಾದ ಈ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಕೆ.ಎ.ಎಸ್ ಅಧಿಕಾರಿ ದಿನೇಶ್ ಕುಮಾರ್ ಅವರ ಮೇಲೆ ಮುಡಾ ಅಕ್ರಮ ಕುರಿತು ಗಂಭೀರ …
ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ಚಿತ್ರದುರ್ಗ:ರಾಜ್ಯದ ಕಾಂಗ್ರೆಸ್ ಸ್ಥಿರ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸಲು ಮುಂದಾಗಿದ್ದು, ಇದರ ವಿರುದ್ಧ ಪಕ್ಷದ ಕಾರ್ಯಕರ್ತರು ಮತ್ತೊಮ್ಮೆ ಪುಟಿದೆದ್ದು ಮುಂಬರುವ ಚುನಾವಣೆಗಳಲ್ಲಿ ವಿರೋದ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕೆಂದು …
ಸ್ವಚ್ಚತೆ, ರಸ್ತೆ, ಅಕ್ರಮ-ಸಕ್ರಮ ಮೊದಲಾದ ಸಮಸ್ಯೆಗಳು ಪಾದಯಾತ್ರೆಯಲ್ಲಿ ಸದ್ದು ಮೈಸೂರು: 10 ಅಡಿಯ ಒಂದೆ ಮನೆಯಲ್ಲಿ 8 ಮಂದಿ ಒತ್ತಡದಲ್ಲಿದ್ದೇವೆ. ನಮಗೊಂಡು ಸೂರಿನ ವ್ಯವಸ್ಥೆ ಮಾಡಿಸಿಕೊಡಿ ಎಂಬಿತ್ಯಾದಿ 25ಕ್ಕೂ ಹೆಚ್ಚಿನ ದೂರುಗಳನ್ನು ಆಲಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ …
ಬೆಂಗಳೂರು: ರಾಜ್ಯದ ಕುಟುಂಬದ ಯಜಮಾನಿಯರಿಗೆ ಸಂತಸದ ಸುದ್ಧಿ; ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ …
ಮೈಸೂರು: ಇಂದಿನ ದಿನಮಾನದಲ್ಲಿ ಓದಿ ವಿದ್ಯಾವಂತರಾಗಿ ದೇಶ ಕಟ್ಟಲು ಮುಂದಾಗುವ ವಿದ್ಯಾರ್ಥಿಗಳಿಗೆ ಒಳ್ಳೆಯ ಪ್ರಧ್ಯಾಪಕರು ಸಿಗುತ್ತಿಲ್ಲವೆಂದು ರಾಣಿಚೆನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜು ಕಳವಳ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ(ಕೆಎಸ್‌ಒಯು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಯುಜಿಸಿ …
ಬೆಂಗಳೂರು: ರಾಜ್ಯದಲ್ಲಿ ನರ್ಸಿಂಗ್ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಅವರು ಈ ಸೂಚನೆ ನೀಡಿದರು. …
ಮಂಡ್ಯ: ಮುಂಬರುವ ಡಿಸೆಂಬರ್ ೨೦, ೨೧, ಮತ್ತು ೨೨ ರಂದು ಜಿಲ್ಲೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಅತಿಥಿಗಳನ್ನು ಅತಿ ಗಣ್ಯರು,ಗಣ್ಯರು, ಆಹ್ವಾನಿತರು, ನೋಂದಾಯಿತ ಸದಸ್ಯರು ಎಂಬ ನಾಲ್ಕು ವಿಭಾಗಗಳಾಗಿ ವಿಂಗಡಿಸಿ ವಸತಿ ಸೌಲಭ್ಯ ಕಲ್ಪಿಸಿ ಎಂದು ಶಾಸಕ ಪಿ. …
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಮಾಧ್ಯಮ ಸಮನ್ವಯ ಸಮಿತಿ ಮುನ್ನುಡಿ!. ಮಂಡ್ಯ: ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯದಲ್ಲಿ ಸಕಲ ಸಿದ್ಧತೆಗಳು ಜೋರಾಗಿವೆ. ಸಮ್ಮೇಳನದ ಯಶಸ್ಸಿಗಾಗಿ ರಚಿಸಿರುವ …
ಮಂಡ್ಯ: 'ಆತಿಥ್ಯ'ದ ನೆಲವೆಂಬ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಒಗ್ಗಟ್ಟು ಹಾಗೂ ಶ್ರಮ ಅಗತ್ಯವೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಸಮ್ಮೇಳನ ಮಾಧ್ಯಮ ಸಮನ್ವಯ ಸಮಿತಿ …
ಮಂಡ್ಯ: ಶ್ರೀರಂಗಪಟ್ಟಣ ದಸರಾವನ್ನು ಕಳೆದ ವರ್ಷಕ್ಕಿಂತ ಈ ಬಾರಿ ಬಹಳ ಅದ್ದೂರಿಯಾಗಿ, ಸಂಪ್ರದಾಯಿಕವಾಗಿ, ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ …