ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಯುವಕರು ಹಾಗೂ ಕ್ರಿ ಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಅನುಮತಿಸಲಾಗಿದೆ ಎಂದರು. …










