ಮಂಡ್ಯ : ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಸಚಿವ ಎಂಬಿ ಪಾಟೀಲ್ ಅವರು ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಭಾರತೀಯ ಜನತಾ ಪಕ್ಷದ ಎಸ್ ಸಿ ಮೋರ್ಚ ರಾಜ್ಯ ಕಾರ್ಯದರ್ಶಿ ಎಂ ಎಸ್ ಪರಮಾನಂದ …
ಮಂಡ್ಯ : ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಸಚಿವ ಎಂಬಿ ಪಾಟೀಲ್ ಅವರು ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಭಾರತೀಯ ಜನತಾ ಪಕ್ಷದ ಎಸ್ ಸಿ ಮೋರ್ಚ ರಾಜ್ಯ ಕಾರ್ಯದರ್ಶಿ ಎಂ ಎಸ್ ಪರಮಾನಂದ …
ಹುಣಸೂರು : ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಶಾಸಕ ಜಿ.ಟಿ ಹರೀಶ್‌ಗೌಡ ಹೇಳಿದರು. ನಗರದ ಬಜಾರ್ ರಸ್ತೆಯಲ್ಲಿರುವ ಸರ್ಕಾರಿ ಮೌಲಾನ ಆಜದ್ ಮಾದರಿ ಶಾಲೆಯಲ್ಲಿ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ …
ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಮೋಸವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಬಿಜೆಪಿಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ, ಕೆಎಎಸ್ ಪರೀಕ್ಷೆಗಳನ್ನು ಮುಂದೂಡಬೇಕು …
ಬೆಂಗಳೂರು:ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚಿತ್ತಿದೆ. ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಳಗಾವಿಯಲ್ಲಿ ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎ.ಐ.ಸಿ.ಸಿ ಅಧಿವೇಶನದ ಶತಮಾನೋತ್ಸವ (1924) ಆಚರಣೆ ಸಂಬಂಧ KPCC …
ಮೈಸೂರು: ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜಿಲ್ಲೆಯ ಪ್ರಗತಿ ಉತ್ತಮವಾಗಿದ್ದು, ಸೆಪ್ಟೆಂಬರ್ ಅಂತ್ಯಕ್ಕೆ ಎಲ್ಲಾ ಕಾರ್ಯಗಳಲ್ಲಿ ಕಡ್ಡಾಯವಾಗಿ ಶೇ.100 ರಷ್ಟು ಪ್ರಗತಿ ಸಾಧಿಸುವ ಬಗ್ಗೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ ಗಾಯತ್ರಿ ಸಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. …
ಚಾಮರಾಜನಗರ: ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಸರಹದ್ದಿನ ಕುಂತೂರು ಗ್ರಾಮದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ 8 ಮಂದಿಯನ್ನು ಬಂಧಿಸಿ ಸ್ಥಳದಲ್ಲಿದ್ದ 8,750 ರೂ. ಗಳನ್ನು ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ …
ಚಾಮರಾಜನಗರ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಹಾಗೂ ಮಹಾನಗರ ಪಾಲಿಕೆಗಳಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು …
ಮಂಡ್ಯ: ಮುಂಬರುವ ಡಿಸೆಂಬರ್ ೨೦,೨೧ ಮತ್ತು ೨೨ ರಂದು ಮಂಡ್ಯದಲ್ಲಿ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ಉದ್ದೇಶಕ್ಕೆ ಮತ್ತು ಹೆಸರು ನೋಂದಾಯಿಸಲು ಮೊಬೈಲ್ ಆಪ್ ಒಂದನ್ನು ರೂಪಿಸಲಾಗುವುದು ಎಂದು ಪ್ರಚಾರ ಸಮಿತಿ ಅಧ್ಯಕ್ಷ ಶಾಸಕ ದರ್ಶನ್ …
ಬೆಂಗಳೂರು: ಗ್ರಾಮ ಪಂಚಾಯಿತಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಅಕ್ಷರಸ್ಥನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ ಸೆಪ್ಟೆಂಬರ್ 1ರಿಂದ ರಾಜ್ಯದಾದ್ಯಂತ ಆರಂಭವಾಗಲಿದ್ದು 6346 ಮಂದಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳು ಅಕ್ಷರ ಕಲಿಯುವ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ …
ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬಿಡುಗಡೆ ಮಾಡಲಾಗುವ ಸ್ಮರಣ ಸಂಚಿಕೆಯಲ್ಲಿ ಕನ್ನಡ ಸಾಹಿತ್ಯ, ಸಂಸ್ಕೃತಿ, ನೆಲ, ಭಾಷೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಸ್ಮರಣಾ ಸಂಚಿಕೆ ಸಮಿತಿ ಅಧ್ಯಕ್ಷರಾದ ಡಾ …