ಮೈಸೂರು: ಜಿಲ್ಲೆಯಲ್ಲಿ ಉತ್ತಮವಾಗಿ ಮಳೆ ಆಗಿದೆ. ಕುಡಿಯುವ ನೀರಿಗೆ ಕೊರತೆ ಇಲ್ಲ. ಆದರೆ ಜನರಿಗೆ ಕುಡಿಯಲು ಯೋಗ್ಯವಾದ ನೀರನ್ನು ನೀಡಬೇಕು. ಆದ್ದರಿಂದ ಪ್ರತಿ ಗ್ರಾಮದಲ್ಲಿಯೂ ನಿಯಮಿತವಾಗಿ ನೀರಿನ ಪರೀಕ್ಷೆ ಮಾಡಿ, ಕುಡಿಯಲು ನೀರು ಯೋಗ್ಯವಾಗಿದೆಯೇ ಎಂಬುದನ್ನು ಪರೀಕ್ಷಿಸಿ ನೀಡಬೇಕು ಎಂದು ವಾಣಿಜ್ಯ …
ಮೈಸೂರು: ಜಿಲ್ಲೆಯಲ್ಲಿ ಉತ್ತಮವಾಗಿ ಮಳೆ ಆಗಿದೆ. ಕುಡಿಯುವ ನೀರಿಗೆ ಕೊರತೆ ಇಲ್ಲ. ಆದರೆ ಜನರಿಗೆ ಕುಡಿಯಲು ಯೋಗ್ಯವಾದ ನೀರನ್ನು ನೀಡಬೇಕು. ಆದ್ದರಿಂದ ಪ್ರತಿ ಗ್ರಾಮದಲ್ಲಿಯೂ ನಿಯಮಿತವಾಗಿ ನೀರಿನ ಪರೀಕ್ಷೆ ಮಾಡಿ, ಕುಡಿಯಲು ನೀರು ಯೋಗ್ಯವಾಗಿದೆಯೇ ಎಂಬುದನ್ನು ಪರೀಕ್ಷಿಸಿ ನೀಡಬೇಕು ಎಂದು ವಾಣಿಜ್ಯ …
ಮಂಡ್ಯ: ಪ್ರತಿಯೊಬ್ಬರೂ ತಮ್ಮ ಬದುಕಿನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಭಗವದ್ಗೀತೆಯನ್ನು ಓದಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಸಲಹೆ ನೀಡಿದರು. ಅವರು ಇಂದು(ಆ.26) ಮಂಡ್ಯ ವಿದ್ಯಾನಗರದ ವಿ.ವಿ ರಸ್ತೆಯ ಶ್ರೀ ಶಾರದ ಚಂದ್ರಮೌಳೇಶ್ವರ ಪ್ರಾರ್ಥನಾ ಮಂದಿರದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿ …
ಬೆಂಗಳೂರು: ಕಾಂಗ್ರೆಸ್ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್ ಆಂಡ್ ರನ್ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮುಡಾ ಮತ್ತು …
ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸದ್ಯ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್‌ಗೆ ತನ್ನ ಅಭ್ಯರ್ಥಿಯನ್ನು ಯಾವ ಪಕ್ಷದ ಚಿಹ್ನೆಯಡಿ ಕಣಕ್ಕಿಳಿಸಬೇಕು ಎಂಬುದೆ ಚಿಂತೆಯಾಗಿದೆ. ಹೀಗಿರುವಾಗಲೇ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಿ.ಪಿ ಯೋಗೇಶ್ವರ್ ಅವರಿಗರ ಟಿಕೆಟ್ ನೀಡುವಂತೆ ಹೈಕಮಾಂಡ್ …
ಮಡಿಕೇರಿ: ಪದವಿ ಪೂರ್ವ ಕಾಲೇಜುಗಳ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ಕ್ರೀಡಾಪಟು ತರುಣ್ ಮುರುಳಿಧರ್ ರವರು ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್ ಎ ಮುರುಳಿಧರ್, ಸರಿತಾ ದಂಪತಿಗಳ ಪುತ್ರನಾಗಿರುವ …
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ …
ಮೈಸೂರು: ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಜೀವನ ಸಾರವನ್ನು ತಿಳಿಸುತ್ತದೆ, ಶಿಷ್ಟರ ರಕ್ಷಣೆಗಾಗಿ ದುಷ್ಟರ ಸಂಹಾರ ಮಾಡುವ ಮೂಲಕ ಶ್ರೀಕೃಷ್ಣ ಬಾಲ್ಯದ ಲೀಲೆಗಳು ಮಕ್ಕಳಿಗೆ ಪ್ರೇರಣದಾಯಕವಾಗಲಿದೆ ಎಂದು ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿ ಶಾಸ್ತ್ರಿ ಹೇಳಿದರು. ನಗರದ ಸರಸ್ವತಿಪುರಂನಲ್ಲಿರುವ ಶ್ರೀಕೃಷ್ಣ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೆಂಟ್ರಲ್ ಜೈಲು ಸೇರಿರುವ ನಟ ದರ್ಶನ್ ಕುರ್ಚಿ ಮೇಲೆ ಕುಳಿತು ಒಂದು ಕೈಯಲ್ಲಿ ಟೀ ಹೀರುತ್ತಾ, ಸಿಗರೇಟ್ ಸೇದುತ್ತಾ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೊ ಬಹಿರಂಗವಾಗಿದ್ದಾದರೂ ಹೇಗೆ ಎಂಬ …
ಮಡಿಕೇರಿ: ಸ್ವತಂತ್ರ ಹೋರಾಟಗಳು ದಿನ ಒಂದಕ್ಕೆ ಸಿಮೀತವಾಗದೆ ನೂರಾರು ವರ್ಷಗಳ ಸುದೀರ್ಘ ಹೋರಾಟವಾಗಿದ್ದವು. ಅಂತಹ ಅದೆಷ್ಟೊ ತ್ಯಾಗ ಬಲಿದಾನದ ಮೂಲಕ ಭಾರತೀಯರು ಸ್ವತಂತ್ರ ಪಡೆದಿದ್ದಾರೆ ಎಂದು ರೋಟರಿ ಸಂಸ್ಥೆಯ ವಲಯ ಅಧಿಕಾರಿ ಡಾ. ಲವೀನ್ ಚೆಂಗಪ್ಪ ಹೇಳಿದರು. ಸಾಧೀಕ್ ಆರ್ಟ್ ಲಿಂಕ್ಸ್ …
ಮೈಸೂರು: ಕನ್ನಡ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ ಎಂಬ ಕೂಗಿನ ನಡುವೇ, ಇತ್ತೀಚೆಗೆ ತೆರೆ ಕಂಡ ದುನಿಯಾ ವಿಜಯ್ ನಟನೆಯ ಭೀಮ ಸಿನಿಮಾ ಚಿತ್ರಮಂದಿರಕ್ಕೆ ಜನ ಕರೆತರುವಲ್ಲಿ ಯಶಸ್ವಿ ಕಾಣುತ್ತಿದೆ. ಚಂದನವನದಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿರುವ ಭೀಮ ಸಿನಿಮಾವನ್ನು ವಿಜಯ್ …