Mysore
25
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ಮೈಸೂರಿಗೆ ಬಂದ ಆನೆಗಳು ನಿನ್ನೆ(ಆ.13) ತಾನೆ ಅರಮನೆ ಆವರಣ ಸೇರಿವೆ. ಅರವನೆ ಆವರಣದಲ್ಲಿ ಬೀಡುಬಿಟ್ಟಿರುವ ಅಭಿಮನ್ಯ ನೇತೃತ್ವದ ಆನೆಗಳಿಗೆ ರಾಜಾತಿಥ್ಯ ಶುರುವಾಗಿದ್ದು, ರಾಜಭಕ್ಷ್ಯಗಳನ್ನು ಸೇವಿಸಿ ವಿಶ್ರಮಿಸಿಕೊಂಡು ನಂತರ ಇಂದು ಬೆಳಿಗ್ಗೆ ಗಜಪಡೆಯನ್ನು ಮಾರ್ನಿಂಗ್‌ …

ಒಂದು ಕಾಲದಲ್ಲಿ ಟೀಮ್‌ ಇಂಡಿಯಾದ ಆರಂಭಿಕ ಆಟಗಾರ, ರನ್‌ಗಳ ಮಳೆ ಹರಿಸಿದ್ದ ಎಡಗೈ ಬ್ಯಾಟರ್‌ ಶಿಖರ್‌ ಧವನ್‌ ಅಂತರರಾಷ್ಟ್ರೀಯ ಮತ್ತು ದೇಶಿಯ ಕ್ರಿಕೆಟ್‌ಗೆ ವಿಧಾಯ ಹೇಳಿದ್ದಾರೆ . ಗಬ್ಬರ್‌ ಸಿಂಗ್‌ ಎಂದೇ ಖ್ಯಾತಿ ಪಡೆದಿದ್ದ ಧವನ್‌, ಹಲವು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದಾಖಲೆಗಳನ್ನು …

ಮೈಸೂರು: ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಕೆ, ಮಾರಾಟ ಹಾಗೂ ಯಾವುದೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಈ ಆದೇಶವನ್ನು ಉಲ್ಲಂಘಸಿದ್ದಲ್ಲಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು …

2 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಿದ ಕಟ್ಟಡ ಮೈಸೂರು: ನಗರದ ಕೆಜಿ ಕೊಪ್ಪಲಿನಲ್ಲಿ ಆಯುಷ್ ಇಲಾಖೆ ವತಿಯಿಂದ 2 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾದ ಸರ್ಕಾರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಕಟ್ಟಡವನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ …

ಮಂಡ್ಯ:ಕರ್ನಾಟಕ ರಾಜ್ಯಕ್ಕೆ 50 ವರ್ಷಗಳು ಸಂದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದಿಂದ ಕರ್ನಾಟಕ 50 ರ ಸಂಭ್ರಮದ ಕನ್ನಡದ ಜ್ಯೋತಿ ರಥವನ್ನು ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿಯೂ ಕೂಡ ಸಂಚರಕ್ಕೆ ಚಾಲನೆ ನೀಡಲಾಗಿದ್ದು, ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಕೂಡ ಕನ್ನಡ ರಥವು ಸಂಚರಿಸಿ …

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು 2,144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಕುರಿತಂತೆ ಪ್ರಜ್ವಲ್‌ ರೇವಣ್ಣ …

ನವದೆಹಲಿ: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣಾ ಸಿದ್ಧತೆ ಮತ್ತು ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಶುಕ್ರವಾರ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಿತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಚುನಾವಣಾ …

ಮುಂಬೈ: ಕೈಗಾರಿಕೋದ್ಯಮಿ ಅನಿಲ್‌ ಅಂಬಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆರ್‌ಎಚ್‌ಎಫ್‌ಎಲ್‌ ಹಣ ದುರುಪಯೋಗ ಪ್ರಕರಣದಲ್ಲಿ ಐದು ವರ್ಷ ಕಾಲ ಷೇರು ಮಾರುಕಟ್ಟೆಯಿಂದ ಅವರನ್ನು ನಿಷೇಧಿಸಲಾಗಿದೆ. ಮಾರುಕಟ್ಟೆ ನಿಯಂತ್ರಕ ಸೆಬಿಯು ಈ ನಿರ್ಣಯ ಕೈಗೊಂಡಿದ್ದು, ನಿಷೇಧದ ಜೊತೆಗೆ 25 ಕೋಟೆ ದಂಡವನ್ನು ಸಹ …

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರುಗಳ ಶಿಷ್ಯವೇತನ (ಸ್ಟಿಪೆಂಡ್)ವನ್ನು ಶೇ.25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಸ್ಟೈಫಂಡ್ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರಕ್ಕೆ ಕರೆ …

ಬೆಂಗಳೂರು: ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ ವ್ಯಾಪ್ತಿ ನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆ …

error: Content is protected !!