Mysore
29
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು ಅನುಮತಿಸುವ ಸುಳಿವವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನ್ಯಾಯಮೂರ್ತಿ ಮೈಕಲ್ ಡಿ’ …

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೆ ಬಜೆಟ್‌ ದಿನಾಂಕ ತಿಳಿಸಲಾಗುವುದು, ಎಲ್ಲಾ ಪೂರ್ವ ಸಿದ್ಧತೆಗಳು ನಡೆಯುತ್ತಿವೆ ಎಂದರು. ಸ್ವಂತ ಖರ್ಚಿನಲ್ಲಿ …

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು ಸೂಪರ್ ಓವರ್‌ಳಿಗೆ ಸಾಕ್ಷಿಯಾಯಿತು. ಎರಡನೇ ಸೂಪರ್ ಓವರ್‌ನ ಕೊನೆಯ ಎಸೆತದವರೆಗೂ ಸಾಗಿದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಗೆಲುವು ಸಾಧಿಸಿತು. …

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ ಕಾರ್ಯಾಚರಣೆ ಮುಂದುವರೆದಿದ್ದು, 3.14 ಗ್ರಾಂ ಎಂಡಿಎಂಎ, 580 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಸಂಬಂದ ಐವರನ್ನು ಬಂಧಿಸಲಾಗಿದೆ. ನಗರದ …

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ …

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ. ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಅನೇಕ ದಿನನಿತ್ಯದ ವ್ಯವಹಾರಗಳ ಮೇಲೆ ನೇರ ಪರಿಣಾಮ ಬೀರಲಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳು, ಸರ್ಕಾರಿ …

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ. ವಂದೇ ಮಾತರಂ’ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ರಾಷ್ಟ್ರಗೀತೆ ’ಜನ ಗಣ ಮನ’ ಹಾಡುವಾಗ …

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹೇಳಿದರು. ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ರಾಷ್ಟ್ರೀಯ ಉಚ್ಛತ್ತರ್ ಶಿಕ್ಷಣ ಅಭಿಯಾನ ಪ್ರಾಯೋಜಕತ್ವದಲ್ಲಿ ಮೈಸೂರು ವಿ.ವಿ ವತಿಯಿಂದ …

ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್‌ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್‌ ಭದ್ರತೆಯು ಈಗ ಕೇವಲ ಹಣದ ನಷ್ಟದ ವಿಷಯವಲ್ಲ. ಇದು ನೇರವಾಗಿ ದೇಶದ ಆಂತರಿಕ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಕೇಂದ್ರ ಗೃಹ …

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಣ್ಣೂರು ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಥಣಿಸಂದ್ರದ ಪೊಲೀಸ್‌ ಕ್ವಾಟ್ರಸ್‌ ಬಳಿಯೇ ಈ ಅವಘಡ ಸಂಭವಿಸಿದೆ. ಮೃತ ಮಕ್ಕಳನ್ನು ವರ್ಷಾ(2), …

error: Content is protected !!