Mysore
22
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ನವದೆಹಲಿ: ಜಾರ್ಖಂಡ್‌ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ್ದಾರೆ ಎಂದು ಬಿಹಾರದ ಮಾಜಿ ಸಿಎಂ ಚಿತನ್‌ ರಾಂ ಮಾಂಝಿ ಹೇಳಿದ್ದಾರೆ. ಇದರಿಂದ ಜಾರ್ಖಾಂಡ್‌ ಮುಕ್ತಿ ಮೋರ್ಚಾ ಪಕ್ಷ ಮತ್ತು ಜಾರ್ಕಾಂಡ್‌ ಸಿಎಂ ಹೇಮಂತ್‌ ಸೊರೆನ್‌ ಅವರಿಗೆ …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಹೋರಾಟ ನಡೆಸಲು ಕಾಂಗ್ರೆಸ್‌ ಮುಂದಾಗಿದ್ದರೆ, ಇತ್ತ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು(ಆ.19) ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ರಾಜೀನಾಮೆ ನೀಡುವುದಿಲ್ಲ ಎಂದು …

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಸಿಎಂ ಸಿದ್ದರಾಮಯ್ಯ ಅವರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಹೀಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಹೀಗಾಗಿ, ರೊಚ್ಚಿಗೆದ್ದ ಸಿದ್ದರಾಮಯ್ಯ ಬೆಂಬಲಿಗರು ನಿನ್ನೆ(ಆ.18) ಸಹ ಹೋರಾಟ ನಡೆಸಿದ್ದರು. ಇನ್ನು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಕೇಂದ್ರ ಸರ್ಕಾರ ಹಾಗೂ ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಧೋರಣೆಯ ವಿರುದ್ಧ ಸೋಮವಾರ(ಆ.19) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಡಿಸಿಎಂ ಹೇಳಿದ್ದಾರೆ. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ …

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಪುಂಡರ ಸ್ಕೂಟಿಗಳ​ನ್ನು ಸಾರ್ವಜನಿಕರು ಫ್ಲೈಓವರ್ ಮೇಲಿಂದ ಎತ್ತಿ ಬೀಸಾಡಿದ್ದಾರೆ. ತುಮಕೂರು ರಸ್ತೆಯ ಅಡಕಮಾರನಹಳ್ಳಿ ಬಳಿಯ ಫ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಎರಡು ಡಿಯೋ ಸ್ಕೂಟಿಗಳನ್ನು ಎಸೆಯಲಾಗಿದೆ. ಪುಂಡರು ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಭಯ ಹುಟ್ಟಿಸೋ …

ಮೈಸೂರು: ಮುಡಾ ಹಗರಣ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆ ರಾಜ್ಯಾದ್ಯಂತ ಸಿದ್ದರಾಮಯ್ಯ ಬೆಂಬಲಿಗರು, ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆ ಯಾವುದೇ ಕ್ಷಣದಲ್ಲಾದರೂ ಬೆಂಬಲಿಗರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುತ್ತದೆ. ನಿನ್ನೆಯು ಸಹ …

ತುಮಕೂರು: ರಾಜ್ಯದಲ್ಲಿ ಮುಂದೆ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದನ್ನು ನೋಡಿಕೊಂಡು ಅವರ ಭಾವಚಿತ್ರವನ್ನು ತಮ್ಮ ನೂತನ ಸಂಸದರ ಕಛೇರಿಯಲ್ಲಿ ಹಾಕುವಂತೆ ಕೆಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಮ್ಮ ಸಿಬ್ಬಂದಿಗೆ ಸಲಹೆ ನೀಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ …

ಕೊಳ್ಳೆಗಾಲ/ಚಾಮರಾಜನಗರ: ಸಾಲಭಾದೆಯಿಂದ ದಂಪತಿ ಆಹ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ. ಕೊಳ್ಳೆಗಾಲದ ನಿವಾಸಿ ನಾಗೇಶ್(‌56)ಪತ್ನಿ ಸತ್ಯಲಕ್ಷ್ಮೀ(46)ಮೃತ ದಂಪತಿಗಳು. ದಂಪತಿಗಳು ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದರು. ಶನಿವಾರ(ಆ.18) ರಾತ್ರಿ ಕೊಳ್ಳೇಗಾಲಕ್ಕೆ ಬಂದಿದ್ದಾರೆ. ಬೆಳಗಿನ ಜಾವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. …

ಮೈಸೂರು: ಹೊಲದಲ್ಲಿ ಹಸು ಮೇಯುವಾಗ ಚಿರತೆ ದಾಳಿ ಮಾಡಿ ಹಸು ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ದೇವಿತಂದ್ರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಮಹೇಶ್‌ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದೆ. ಚಿರತೆ ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಸಾಕು ಪ್ರಾಣಿಗಳ …

ಬೆಂಗಳೂರು:  ಅತ್ತ ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ದೇಶದಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ.  ರಾಜ್ಯದಲ್ಲಿಯೂ ಸಹ ನಿನ್ನೆ(ಆ.17) ಸಾವಿರಾರು ವೈದ್ಯರು, ಯುವತಿಯರು, ಮಕ್ಕಳು ಹಾಗೂ ಯುವಕರು ಸೇರಿದಂತೆ ಕತ್ತಲಲ್ಲಿ ಕ್ಯಾಂಡಲ್‌ ಹಿಡಿದು ಮಹಿಳೆಯರ ಸುರಕ್ಷತೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. …

error: Content is protected !!