Mysore
24
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಭದ್ರಾವತಿ: ಇಡೀ ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾಗಿರುವ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ರಾಜ್ಯಾದ್ಯಂತ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ 17,800 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು …

ಮಂಡ್ಯ: ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು‌ ತಿರುಗೇಟು ಕೊಟ್ಟಿದ್ದು, ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ‌‌ ಎಂದು ಟಾಂಗ್ ನೀಡಿದರು. …

ಹೊಸಪೇಟೆ: ತುಂಗಭದ್ರಾ ಅಣೆಕಟ್ಟೆಯನ್ನು ಗರಿಷ್ಠ 6.5 ಲಕ್ಷ ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡಬಹುದಾದ ರೀತಿಯಲ್ಲಿ ನಿರ್ಮಿಸಿಲಾಗಿದೆ. ಹೀಗಾಗಿ, ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ನದಿ ಪಾತ್ರದ ಜನರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ತುಂಗಭದ್ರಾ ಜಲಾಶಯ ಮಂಡಳಿಯು ಭರವಸೆ ನೀಡಿದೆ. ಈ ಬಗ್ಗೆ …

ಮಂಡ್ಯ: ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರ ಎಲ್ಲಾ ಜಲಾಶಯಗಳ ಕ್ರಸ್ಟ್ ಗೇಟ್ ಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಮಂಡ್ಯ …

ಕೊಪ್ಪಳ: ಹೊಸಪೇಟೆಯ ತುಂಗಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗೇಟ್ ದುರಸ್ತಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಬಳ್ಳಾರಿ …

ವಿಜಯಪುರ: ಲಿಂಗಾಯತ ಸಮಾಜದ ಎಲ್ಲಾ ಒಳ ಪಂಗಡಗಳಿಗೂ ಮೀಸಲಾತಿ ಸಿಗಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಪ್ರತಿಪಾದಿಸಿದರು. ಲಿಂಗಾಯತ ಸಮಾಜದ ಎಲ್ಲಾ ಉಪ ಪಂಗಡಗಳಿಗೆ ಒಂದೇ ಸೂರಿನಡಿ ಮೀಸಲಾತಿ ಸಿಗಬೇಕು. ಒಕ್ಕಲಿಗರಿಗೆ ಸಿಕ್ಕ ಮಾದರಿಯಲ್ಲಿ ನಮಗೂ ಮೀಸಲಾತಿ ಸಿಗಬೇಕು ಎಂದು ಆಗ್ರಹಿಸಿದರು. …

ಗುರುಗ್ರಾಮ: ಗುರುಗ್ರಾಮದಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಯಿಂದ ನಗರದ ರಸ್ತೆಗಳು ಮತ್ತು ಹೆದ್ದಾರಿಗಳೆಲ್ಲಾ ಸಂಪೂರ್ಣ ಬಂದ್‌ ಆಗಿದ್ದು, ಹಲವಾರು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಇನ್ನು ಭರ್ಜರಿ ಮಳೆಯಾಗಿರುವ …

ಬಳ್ಳಾರಿ: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಮುರಿದು ಬಿದ್ದ ಅವಘಡಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ತುಂಗಭದ್ರಾ ಗೇಟ್‌ ಮುರಿದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು. ಇದರ ಜೊತೆಗೆ ನೀರಾವರಿ …

ಭದ್ರಾವತಿ: ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದ್ದು, ರಾಜ್ಯದಲ್ಲೆಡೆ ಈಗ ಉತ್ತಮ ಮಳೆಯಾಗುತ್ತಿರುವುದರಿಂದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಕಾಯಕಲ್ಪಕ್ಕೆ ಸರ್ಕಾರ ಮುಂದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಭದ್ರಾವತಿ ತಾಲ್ಲೂಕಿನ …

ಪ್ಯಾರಿಸ್:‌ ಜುಲೈ 26 ರಂದು ಆರಂಭಗೊಂಡ 33ನೇ ಒಲಿಂಪಿಕ್ಸ್‌ ಕ್ರೀಡಾ ಕೂಟಕ್ಕೆ ಇಂದು(ಆ.11) ಅದ್ದೂರಿ ತೆರೆ ಬೀಳಲಿದೆ. ಸಮಾರೋಪ ಸಮಾರಂಭವು ಭಾರತೀಯ ಕಾಲಮಾನದ ಮಧ್ಯರಾತ್ರಿ 12:30ಕ್ಕೆ ಪ್ರಾರಂಭವಾಗಿ ನಸುಕಿನ ಜಾವ 3ರವರೆಗೆ ನಡೆಯುವ ಸಾಧ್ಯತೆ ಇದೆ. ಸಮಾರೋಪ ಸಮಾರಂಭವು ಸಾಂಪ್ರದಾಯಿಕವಾಗಿ ಧ್ವಜಗಳ …

error: Content is protected !!