Mysore
23
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ತಿರುಗೇಟು ನೀಡಿದೆ. ಈ ಕುರಿತು ಜೆಡಿಎಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಿದ್ದರಾಮಯ್ಯನವರ ಲೇಟರ್‌ ಒಂದನ್ನು ಹಂಚಿಕೊಂಡಿದೆ. …

ಮಡಿಕೇರಿ:ಕಳೆದ ಐದು ವರ್ಷಗಳಿ೦ದ ಶಿಕ್ಷಣ ಇಲಾಖೆಯು ದಿನಕ್ಕೊಂದು ಆದೇಶ ಹೊರಡಿಸಿ ಅನುದಾನ ರಹಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಲತಾಯಿ ಮಕ್ಕಳಂತೆ ನೋಡಿಕೊಳ್ಳುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ವಾತಂತ್ರ್ಯ ಹರಣ ಮಾಡುವ ಜೊತೆಗೆ ಅವೈಜ್ಞಾನಿಕ ನಿಯಮಗಳನ್ನು ಜಾರಿಯಾಗಿದ್ದನ್ನು ಖಂಡಿಸಿ ಆ.15 …

ಎಚ್.ಎಂ.ಟಿ ವಶದಲ್ಲಿರುವ ಪೀಣ್ಯ, ಜಾಲಹಳ್ಳಿ ಅಧಿಸೂಚಿತ ಅರಣ್ಯ ಭೂಮಿ ಅಕ್ರಮ ಮಾರಾಟ ಸರ್ವೋನ್ನತ ನ್ಯಾಯಾಲಯಕ್ಕೆ ಸಲ್ಲಿಸಿರುವ ಡಿನೋಟಿಫಿಕೇಶನ್ ಐ.ಎ. ಹಿಂಪಡೆಯಲು ಆದೇಶ ಬೆಂಗಳೂರು:  ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿ 10 ಸಾವಿರ ಕೋಟಿ ರೂ.ಗೂ ಹೆಚ್ಚು …

ಮಡಿಕೇರಿ: ಭಾರತದ ಸ್ವಾತಂತ್ರ್ಯ ಹೋರಾಟ ಪ್ರಾರಂಭವಾದದ್ದು ಕೊಡಗು ಜಿಲ್ಲೆಯಿಂದ. 1837 ರಲ್ಲಿ ನಡೆದ ಅಮರಸುಳ್ಯ ಹೋರಾಟವೇ ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟ. ಆಗ ಸುಳ್ಯ ಪ್ರದೇಶವು ಕೊಡಗು ಜಿಲ್ಲೆಗೆ ಸೇರಿತ್ತು ಎಂದು ಜಿಲ್ಲೆಯ ಹಿರಿಯ ಸಾಹಿತಿ ಕೊಡಗಿನ ಗೌರಮ್ಮ ಪ್ರಶಸ್ತಿ ಪುರಸ್ಕೃತೆ …

ಮೈದುಂಬಿ ಹರಿಯುತ್ತಿರುವ ಭದ್ರಾ ಜಲಾಶಯಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಬಾಗಿನ ಅರ್ಪಣೆ ಮಾಡಿ, ಗಂಗಾಪೂಜೆಯ ಸಮಾರಂಭವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧುಬಂಗಾರಪ್ಪ, ಭದ್ರಾವತಿಯ ಶಾಸಕ …

ಮೈಸೂರು: ದಲಿತರಿಗೆ ಮೀಸಲಿಟ್ಟ 25ಸಾವಿರ ಕೋಟಿ ಹಣವನ್ನು ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ. ಇದರಿಂದ ದಲಿತ ವಿದ್ಯಾರ್ಥಿ ಸ್ಕಾಲರ್‌ ಶಿಪ್‌, ಗಂಗಾ ಕಲ್ಯಾಣ ಯೋಜನೆ ಹಾಗೂ ಹಾಸ್ಟಲ್‌ಗಳಿಗೆ ಹಣವಿಲ್ಲದಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್‌ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಹಾರಾಜ …

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ಡಿ.ಜೆ .ಅಬ್ರಹಾಂ ಅವರು ಸಲ್ಲಿಸಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ(ಆ.10) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬ್ಲಾಕ್ ಮೇಲರ್ ಡಿಜೆ ಅಬ್ರಹಾಂ …

ಚಾಮರಾಜನಗರ: ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಶನಿವಾರ(ಆ.10) ಮಾಜಿ ರಾಜ್ಯಪಾಲ ದಿ|| ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದರು. ರಾಚಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಮುತ್ಸದ್ದಿ ರಾಜಕಾರಣಿ. ಹೆಚ್ಚು …

ಪ್ಯಾರಿಸ್:‌ ಒಲಿಂಪಿಕ್ಸ್‌ ಕ್ರೀಡಾಕೂಟದ ಮಹಿಳೆಯರ 76ಕೆ.ಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ಭಾರತದ ಕುಸ್ತಿಪಟು ರಿತಿಕಾ ಹೂಡಾ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಎದುರಾಳಿ ಹಂಗೇರಿಯ ಬರ್ನಾಡೆಟ್‌ ನ್ಯಾಗಿ ವಿರುದ್ಧ 12-2 ಅಂತರದಲ್ಲಿಯೇ ಬಗ್ಗು ಬಡಿದು, ಅದ್ಭುತ ಪ್ರದರ್ಶನ ನೀಡಿದರು. ಕ್ವಾರ್ಟರ್‌ ಪ್ರವೇಶಿಸಿರುವ ರಿತಿಕಾ ಅವರಿಗೆ …

ಮೈಸೂರು: ಯಡಿಯೂರಪ್ಪ ಹಾಗೂ ನನ್ನ ಟಾಕ್‌ವಾರ್‌ ರಾಜಕೀಯವಾದದ್ದು, ನನ್ನ ಮತ್ತು ಬಿಎಸ್‌ ಯಡಿಯೂರಪ್ಪ ವಿರುದ್ಧ ಬಿರುಕು ಮೂಡಿಸಲು ನಿನ್ನೆ ಇದೇ ಸ್ಥಳದಲ್ಲಿ ಹಳೆ ವಿಡಿಯೋ ತುಣುಕು ಬಿಡಿಗಡೆ ಮಾಡಿ ನಕ್ಕಿದ್ದೀರ. ಮಿಸ್ಟರ್‌ ಶಿವಕುಮಾರ್‌ ಇದು ಹೀಗೆ ಇರಲ್ಲ, ಅಧಿಕಾರವೂ ಕೂಡ ಶಾಶ್ವತವಲ್ಲಿ …

error: Content is protected !!