ಮಂಡ್ಯ: ಜಿಲ್ಲೆಯ ಪ್ರಮುಖ ಸಮಸ್ಯೆ, ಐತಿಹಾಸಿಕ ಮೈಶುಗರ್ ಕಾರ್ಖಾನೆ ಉಳಿವು, ಕೆಆರ್ ಎಸ್ ನ ಬೃಂದಾವನ ಉದ್ಯಾನವನ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಜಿಲ್ಲೆಯ …
ಮಂಡ್ಯ: ಜಿಲ್ಲೆಯ ಪ್ರಮುಖ ಸಮಸ್ಯೆ, ಐತಿಹಾಸಿಕ ಮೈಶುಗರ್ ಕಾರ್ಖಾನೆ ಉಳಿವು, ಕೆಆರ್ ಎಸ್ ನ ಬೃಂದಾವನ ಉದ್ಯಾನವನ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಜಿಲ್ಲೆಯ …
ಮೈಸೂರು: ಮುಂದಿನ ಹತ್ತು ವರ್ಷವಾದ್ರೂ ನಮ್ಮ ಸರ್ಕಾರ ಅಲ್ಲಾಡಿಸೋಕೆ ಆಗಲ್ಲ. ಸರ್ಕಾರ ಉರುಳಿಸುತ್ತೇವೆ ಎನ್ನುವುದು ನಿಮ್ಮ ಭ್ರಮೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮೈತ್ರಿ ಪಕ್ಷದ ನಾಯಕರ ವಿರುದ್ಧ ಗುಡುಗಿದರು. ಶುಕ್ರವಾರ(ಆ.9) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ …
ʼಕೈʼ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕು ಪ್ರದರ್ಶನ... ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಟಕ್ಕರ್ ಕೊಡಲು ಶುಕ್ರವಾರ ನಗರದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲದ ಸಭೆಯಲ್ಲಿ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್‌ನ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು. ಮೊದಲಿಗೆ ಮೈಸೂರು ಚಲೋ …
ಮೈಸೂರು: ಮೈತ್ರಿ ಪಕ್ಷಗಳು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಗರದಲ್ಲಿ ಜನಾಂದೋಲನ ಸಭೆ ಆಯೋಜಿಸಿದೆ. ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷಗಳು ಜಿದ್ದಿಗೆ ಬಿದ್ದಂತೆ ತಮ್ಮ ಕಾರ್ಯಕ್ರಮಗಳ ಯಶಸ್ಸಿಗೆ ಪಣತೊಟ್ಟಿ ನಿಂತಿವೆ. ಈ ಮಧ್ಯೆ, ನಗರದ ವಿವಿಧ ವೃತ್ತಗಳಲ್ಲಿ …
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂಗೆ ಶುಕ್ರವಾರ(ಆ.9) ಉಪ ಮುಖ್ಯಮುಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದರು. ಈ ವೇಳೆ ಕಾವೇರಿ ಅಮ್ಯೂಸ್‌ಮೆಂಡ್ ಪಾರ್ಕ್ ನಿಮಾಣ ಬಗ್ಗೆ ಪರಿಶೀಲಿಸಿ, ಡ್ಯಾಂ ಮೇಲೆ ಎಲೆಕ್ಟ್ರಿಕ್ ವಾಹನದಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದರು. ನೃತ್ಯ …
ಮೈಸೂರು: ಪತ್ರಕರ್ತ, ಉಪನ್ಯಾಸಕ ಹಾಗೂ ವನ್ಯಜೀವಿ ಛಾಯಾಗ್ರಾಹಕ ಲೋಕೇಶ್ ಮೊಸಳೆ ಅವರ ತಂದೆ, ನಿವೃತ್ತ ಶಿಕ್ಷಕ ಕೆ.ಎಂ ರಂಗೇಗೌಡ(85) ಅವರು ಗುರುವಾರ ಮಧ್ಯರಾತ್ರಿ ನಿಧನರಾದರು. ವಯೋಸಹಜ ಕಾಯಿಲೆ ಬಳಲುತ್ತಿದ್ದ ಅವರು, ತಮ್ಮ ಮನೆಯಲ್ಲಿಯೆ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ ಮಂಗಳಾ, ಪುತ್ರರಾದ …
ಮೈಸೂರು: ಬಾಡಿಗೆದಾರರಿಗೊಂದು ಸಿಹಿ ಸುದ್ದಿ. ಕಾಂಗ್ರೆಸ್ ತನ್ನ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಟ್ಟಿದೆ. ಅದರಂತೆ ಬಾಡಿಗೆದಾರರು ಮನೆ ಬದಲಾಯಿಸಿದಾಗೆಲ್ಲ ಹಳೇ ಮನೆಯ ಆರ್.ಆರ್. ನಂಬರ್‌ನೊಂದಿಗೆ ಆಧಾರ್ ಸಂಖ್ಯೆ ಕಡಿತಗೊಳಿಸಿ, ಹೊಸದಾಗಿ ಲಿಂಕ್ ಮಾಡಿಕೊಳ್ಳಬಹುದಾಗಿದೆ. …
ಮೈಸೂರು: ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕೊಡಲು ಆಡಳಿತರೂಢ ಕಾಂಗ್ರೆಸ್ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ದಪಡಿಸಿದೆ. ಈ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಕಾಂಗ್ರೆಸ್ ಮೈತ್ರಿ ಪಕ್ಷಗಳ ಬ್ರಷ್ಟಚಾರದ ದಾಖಲೆಗಳನ್ನು ಜನರ ಮುಂದಿಡಲಿದೆ. ಸಮಾವೇಶದಲ್ಲಿ ಸಾವಿರಾರ …
ಮಡಿಕೇರಿ: ಇಲ್ಲಿನ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ(ಆ.8) ರಾತ್ರಿ 10 ಗಂಟೆ ಸುಮಾರಿಗೆ ನಡೆದ ಬೈಕ್ ಅಪಘಾತದಲ್ಲಿ ಓರ್ವ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಅಸು ನೀಗಿದ್ದಾನೆ. ಪಿರಿಯಾಪಟ್ಟಣ ತಾಲ್ಲೂಕು ನವಿಲೂರು ಗ್ರಾಮದ ಆಕಾಶ್ ಮತ್ತು …
ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಪ್ರತಿಯಾಗಿ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ಇಲ್ಲಿ ಆಯೋಜಿಸಿರುವ ಜನಾಂದೋಲನ ಕಾರ್ಯಕ್ರಮದಲ್ಲಿ ಮೈತ್ರಿ ಪಕ್ಷಗಳ ಅವಧಿಯ ಹಗರಣಗಳನ್ನು ತೆರದಿಡಲು ಮುಂದಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ದಪಡಿಸಿದ್ದಾರೆ. ಸಿಎಂ ವಿರುದ್ಧ ಗಂಭೀರ …