Mysore
22
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಶೇ.55ಕ್ಕಿಂತಲೂ ಹೆಚ್ಚು ಮಹಿಳಾ ಮಾನವ ಸಂಪನ್ಮೂಲ ಅಧಿಕಾರಿಗಳನ್ನು ಹೊಂದಿದ ರಾಜ್ಯ ಕರ್ನಾಟಕವಾಗಿದ್ದು, ಶೇ. 45% ಕ್ಕಿಂತಲೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿ.ಸಿ.ಸಿ) ಹೊಂದಿರುವ ಹೆಗ್ಗಳಿಕೆಗೆ ಪಾತ್ರರಾಗಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19 ವರೆಗೆ ಲಾಲ್‌ಬಾಗ್‌ನಲ್ಲಿ ಏರ್ಪಡಿಸಲಾಗಿದೆ. ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಬಾಬಾ ಸಾಹೇಬ್‌ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ …

ಬೆಂಗಳೂರು: ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಗುರುವಾರ(ಆ.8) ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾಧ್ಯಮದವರೊಂದಿಗೆ …

ಬೆಂಗಳೂರು: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ಆ.8) ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ …

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದಲ್ಲಿ ವಿನೇಶ್‌ ಪೋಗಟ್ ಫೈನಲ್‌ ತಲುಪಿದ ನಂತರವೂ ನಿರಾಸೆ ಅನುಭವಿಸಿದರು. ನಿಗದಿತ ತೂಕಕ್ಕಿಂತ ಕೇವಲ 100ಗ್ರಾಂ ಹೆಚ್ಚು ತೂಕ ಹೊಂದಿದ್ದರಿಂದ ವಿನೇಶ್‌ ಒಲಿಪಿಂಕ್ಸ್‌ನಿಂದ ಅನರ್ಹಗೊಂಡಿದ್ದರು, ಈ ಬೆನ್ನಲ್ಲೇ ಮಹತ್ವದ …

ಮೈಸೂರು: ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣಕ್ಕಾಗಿ ಎದುರು ನೋಡುತ್ತಿರುವ ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಜೂನ್‌ಹಾಗೂ ಜುಲೈ ತಿಂಗಳ ಹಣ ಶೀಘ್ರದಲ್ಲೇ ಖಾತೆಗೆ ಜಮಾ ಆಗಲಿದೆ ಎಂದು …

ಮಂಡ್ಯ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 14 ತಿಂಗಳು ಕಳೆದಿದೆ. ಜನರಿಗೆ ಉಚಿತ ಭಾಗ್ಯ ನೀಡುವ ಜೊತೆಗೆ ಉಚಿತವಾಗಿ ಹಣವನ್ನು ದೋಚುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮೂಡ ಹಗರಣದ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಿಧಾನ ಸಭೆಯ ವಿರೋಧ ಪಕ್ಷದ …

ಮೈಸೂರು: ಮೈಸೂರು ಜಿಲ್ಲಾ ಹಾಲು ಒಕ್ಕೂಟದ ( ಮೈಮುಲ್) ನೂತನ ಅಧ್ಯಕ್ಷರಾಗಿ ಆರ್.ಚೆಲುವರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ಆಲನಹಳ್ಳಿಯಲ್ಲಿರುವ ಮೆಗಾ ಡೇರಿಯಲ್ಲಿ ಬುಧವಾರ(ಆ.7) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತಿ.ನರಸೀಪುರ ತಾಲೂಕಿನ ಆರ್.ಚೆಲುವರಾಜು ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ …

ಮೈಸೂರು: ಆಧ್ಯಾತ್ಮ, ಮಾನವೀಯ ಮೌಲ್ಯಗಳು, ಸಾಮಾಜಿಕ ಸಮಾನತೆ, ವಿಶಿಷ್ಟಾದ್ವೈತದ ಅನನ್ಯತೆಯನ್ನು ಜನತೆಗೆ ಸಾರಿದ ಮಹಾನ್ ವ್ಯಕ್ತಿ ಶ್ರೀರಾಮಾನುಜಾಚಾರ್ಯರು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್.ಕೆ ಲೋಕನಾಥ್ ಅಭಿಪ್ರಾಯಪಟ್ಟರು. ಬುಧವಾರ(ಆ.7) ಮೇಲುಕೋಟೆಯ ಭಗವದ್ ರಾಮಾನುಜ ರಾಷ್ಟ್ರೀಯ ಸಂಶೋಧನಾ ಸಂಸತ್ ಹಾಗೂ ಮೈಸೂರು …

ಪ್ಯಾರಿಸ್: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳಾ ಕುಸ್ತಿ ಪಂದ್ಯದಲ್ಲಿ ಕೇವಲ 100ಗ್ರಾಂ ತೂಕ ಹೆಚ್ಚಿದ್ದ ಕಾರಣಕ್ಕಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್‌ ಫೋಗಟ್ ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಭಾರತದ ಮೊದಲ ಚಿನ್ನದ ಪದಕದ ನಿರೀಕ್ಷೆ ಕಮರಿದೆ. ಈ ನಡುವೆ ನಿರ್ಜಲೀಕರಣದಿಂದಾಗಿ ಬಳಲುತ್ತಿರುವ …

error: Content is protected !!