Mysore
22
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ ಫೈನಲ್‌ನಲ್ಲಿ ಅನರ್ಹಗೊಂಡಿರುವ ವಿನೇಶಾ ಫೋಗಟ್‌ ಅವರಿಗೆ ಬೆಂಬಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್‌ ಮೂಲಕ ಸ್ಫೂರ್ತಿದಾಯಕ ಸಂದೇಶ ಹಂಚಿಕೊಂಡಿದ್ದಾರೆ. ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಅನರ್ಹಗೊಂಡಿರುವುದು ನಿಜಕ್ಕೂ ದುರದೃಷ್ಟಕರ. …

ಮಂಡ್ಯ: ಜಿಲ್ಲೆಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ …

ಮೈಸೂರು: ಯುಜಿಸಿ ನೆಟ್‌ ಮತ್ತು ಕೆಸೆಟ್‌ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಸಿಹಿ ಸುದ್ದಿಯೊಂದನ್ನು ನೀಡಿದೆ.  ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಶಿಬಿರವನ್ನು ಏರ್ಪಡಿಸಿದ್ದು, ತರಬೇತಿಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಮುಕ್ಯ …

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್‌ ಪಕ್ಷವು ಆ.9 ರಂದು ಜನಾಂದೋಲ ಸಮಾವೇಶವನ್ನು ಆಯೋಜಿಸಿದೆ. ಈ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಆ.7) ಬೃಹತ್ ಜನಾಂದೋಲನ ಸಮಾವೇಶದ ಸ್ಥಳ ಪರಿಶೀಲನೆ ನಡೆಸಿದರು. ಮಹರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿದ ಅವರು, …

ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಆ.7) ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು. …

ನವದೆಹಲಿ: ಒಲಿಂಪಿಕ್‌ನಲ್ಲಿ ಭಾರತಕ್ಕೆ ಚಿನ್ನದ ಭರವಸೆ ಮೂಡಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅನರ್ಹಗೊಂಡಿದ್ದಾರೆ.  ಇದು ದೇಶದ್ಯಾಂತ ಚರ್ಚೆಯಾಗುತ್ತಿದ್ದು,  ವಿನೇಸ್‌ ಫೋಗಟ್  ಅನರ್ಹರಾಗಿದ್ದರೂ ಕೋಟ್ಯಂತರ ಭಾರತೀಯರ ಮನದಲ್ಲಿ ಈಗಾಗಲೇ ಚಿನ್ನ ಗೆದ್ದಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಡೆಯುತ್ತಿದೆ. ವಿನೇಸ್‌ ಅವರನ್ನು …

ಮೈಸೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಅವರು ಬುಧವಾರ(ಆ.7) ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು …

ನವದೆಹಲಿ: ಒಲಿಂಪಿಕ್ಸ್‌ ಗೇಮ್‌ನ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಭಾರತೀಯ ಮೊದಲ ಅಥ್ಲೀಟ್‌ ಎಂಬ ಹೆಗ್ಗಳಿಕೆ ಪಡೆದಿರುವ ಮನು ಭಾಕರ್‌ ಇಂದು(ಆ.7) ಭಾರತಕ್ಕೆ ಬಂದಿಳಿದಿದ್ದಾರೆ. ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಬಂದ ಮನು ಬಾಕರ್‌ ಅವರಿಗೆ, ವಿಮಾನ ನಿಲ್ದಾಣದಲ್ಲಿ …

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ  ತಿಳಿಸಿದರು. ಅವರು ಇಂದು(ಆ.5) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ …

ಮಡಿಕೇರಿ: ಜುಲೈ 30 ರ ಮಧ್ಯರಾತ್ರಿ ವಯನಾಡಿನ ಜನ ನೆಮ್ಮದಿಯಾಗಿ ನಿದ್ರಿಸಿದ್ದ ಸಮಯ ಅದು, ಆ ಕ್ಷಣ ದೊಡ್ಡ ಸ್ಫೋಟವೊಂದು ಕೇಳಿಸಿತ್ತು ಅಷ್ಟೆ. ಮತ್ತೆ ಯಾವ ಸುಳಿವನ್ನು ನೀಡದ ಪ್ರಕೃತಿ ಯಮ ಸ್ವರೂಪಿಯಾಗಿ ಮಾನವನ ಮೇಲೆ ಎರಗಿತು. ಈ ಭೀಕರ ಭೂಕುಸಿತ …

error: Content is protected !!