ರಾಮನಗರ: ಕುಮಾರಸ್ವಾಮಿ ಅವರೇ, ನೀವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ನನ್ನ ಕುಟುಂಬದ ಆಸ್ತಿಯ ಪಟ್ಟಿ ಕೊಟ್ಟಿರುವುದು ನನಗೆ ಗೊತ್ತಿದೆ. ನನ್ನ ಆಸ್ತಿ ಎಷ್ಟಿದೆ, ಸಿದ್ದರಾಮಯ್ಯ ಅವರ ಆಸ್ತಿ ಎಷ್ಟಿದೆ ಅಂತ ಪಟ್ಟಿ ಕೊಟ್ಟಿದ್ದೀರಿ ಬಹಳ ಸಂತೋಷ. ಇದಕ್ಕೆಲ್ಲಾ ನಾನು ಸಿದ್ಧನಾಗಿದ್ದೇನೆ, …
ರಾಮನಗರ: ಕುಮಾರಸ್ವಾಮಿ ಅವರೇ, ನೀವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ನನ್ನ ಕುಟುಂಬದ ಆಸ್ತಿಯ ಪಟ್ಟಿ ಕೊಟ್ಟಿರುವುದು ನನಗೆ ಗೊತ್ತಿದೆ. ನನ್ನ ಆಸ್ತಿ ಎಷ್ಟಿದೆ, ಸಿದ್ದರಾಮಯ್ಯ ಅವರ ಆಸ್ತಿ ಎಷ್ಟಿದೆ ಅಂತ ಪಟ್ಟಿ ಕೊಟ್ಟಿದ್ದೀರಿ ಬಹಳ ಸಂತೋಷ. ಇದಕ್ಕೆಲ್ಲಾ ನಾನು ಸಿದ್ಧನಾಗಿದ್ದೇನೆ, …
ಬೆಂಗಳೂರು: ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣಗಳ ಕುರಿತಾಗಿ ಕನ್ನಡಿಗರು ಸಿಎಂ ಸಿದ್ದರಾಮಯ್ಯ ಅವರಿಂದ ಏನೆಲ್ಲಾ ಉತ್ತರಗಳನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಆರ್. ಅಶೋಕ್ ವಿವರಿಸಿದ್ದು, ಈ ಸಂಬಂಧ ಎಕ್ಸ್‌ನಲ್ಲಿ ಪ್ರಶ್ನಾವಳಿ ಸಿದ್ದಪಡಿಸಿ ಪೊಸ್ಟ್ ಮಾಡಿದ್ದಾರೆ. ಮೂಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ …
ಬೆಂಗಳೂರು: ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ …
ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳಿಗೆ ಸರ್ಕಾರವು ಬಂಪರ್ ಕೊಡುಗೆ ನೀಡಿದ್ದು, ಒಂದು ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಸಿಎಂ ಸಿದ್ದರಾಮಯ್ಯ ಮುನ್ನುಡಿ ಬರೆದಿದ್ದಾರೆ. ಭಾನುವಾರ(ಆ.4) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ …
ಬೆಂಗಳೂರು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಅನೇಕರು ಮೃತಪಟ್ಟಿದ್ದು, ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ಭಾರಿ ಭೂಕುಸಿತಕ್ಕೆ ಒಳಗಾಗಿರುವ ಕೇರಳಕ್ಕೆ ಅಗತ್ಯ ನೆರವು ಹಾಗೂ ಸಂತ್ರಸ್ತರಿಗಾಗಿ 100 ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಬಗ್ಗೆ …
ಮೈಸೂರು: ಇಲ್ಲಿನ ನಂಜನಗೂಡು ತಾಲೂಕಿನ ಬೊಕ್ಕಹಳ್ಳಿಯ ಪ್ರವಾಹ ಪೀಡಿತ ಸಂತ್ರಸ್ತರಿಗೆ ಸೂಕ್ತ ಜಾಗ ಗುರುತಿಸಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಿ, ಸರ್ಕಾರದಿಂದ ಸೂಕ್ತ ಧನಸಹಾಯ ಒದಗಿಸಲು ಕ್ರಮವಹಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದರು. ಶನಿವಾರ(ಆ.3) ಜಿಲ್ಲಾ …
ಮೈಸೂರು: ಮಳೆಯಿಂದ ಉಂಟಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ ಶನಿವಾರ(ಆ.3) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು. ನಂಜನಗೂಡು ವ್ಯಾಪ್ತಿಯ ಪ್ರವಾಹ ಪೀಡಿತ …
ಕೇರಳ: ವಯನಾಡುವಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತ ಹಾಗೂ ಜಲಪ್ರಳಯ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ವರದಿಯಾಗಿದೆ. ಈ ಮಧ್ಯೆ ವಯನಾಡಿನ ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ವಿಪತ್ತು ಪೀಡಿತ ಪ್ರದೇಶ ಎಂದು ಘೋಷಿಸಿ ಕೇರಳ …
ಮೈಸೂರು: ವಿಪಕ್ಷಗಳ ಪಾದಯಾತ್ರೆ ಬೆನ್ನಲ್ಲೇ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಟಿ.ಕೆ ಲೇಔಟ್ ನ ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಶಾಸಕರ ಜೊತೆ ಶನಿವಾರ(ಆ.3) ಧಿಢೀರ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮೈಸೂರು, ಮಡಿಕೇರಿ ಹಾಗೂ ಚಾಮರಾಜನಗರದ ಸಚಿವರು, ಶಾಸಕರು ಹಾಗೂ ಮುಖಂಡರು ಭಾಗಿಯಾಗಿದ್ದರು. …
ಮಡಿಕೇರಿ: ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆ ಅಂದಗೋವೆ ಪೈಸಾರಿಯಲ್ಲಿ ಕಾಡಾನೆಯೊಂದು ವ್ಯಕ್ತಿಯೊರ್ವ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಡೆದಿದೆ. ಈ ಬೆನ್ನಲ್ಲೇ ಮತ್ತೊಂದು ಘಟನೆ ಸುಂಟಿಕೊಪ್ಪ ಸಮೀಪದ ಅತ್ತೂರು ನಲ್ಲೂರು ತೋಟದಲ್ಲಿಯೂ ಮಹಿಳೆ ಮೇಲೆ ಕಾಡನೆ ದಾಳಿ ನಡೆಸಿದೆ. ತೋಟದಲ್ಲಿ …