Mysore
34
scattered clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ- ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ನಡೆಸುತ್ತಿರುವ ಪಾದಯಾತ್ರೆಗೆ ಅನುಮತಿ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು. ‌ ಈ ಕುರಿತ ಮಾಹಿತಿ ನೀಡಿದ ಗೃಹ ಸಚಿವರು, ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದಿದ್ದಾರೆ. ಹೀಗಾಗಿ …

ಮೈಸೂರು: ಇದಕ್ಕೆಲ್ಲ ನಾನು ಹೆದರುವುದಿಲ್ಲ, ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ ಎಂದು ಮುಡಾ ಹಗರಣ ಸಂಬಂದ ರಾಜ್ಯಪಾಲರು ಶೋಕಾಸ್‌ ನೋಟಿಸ್‌ ನೀಡಿರುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶಭರಿತ …

ಮಂಡ್ಯ: ಈ ಹಿಂದೆ ಮುರುಗೇಶ್ ನಿರಾಣಿ ಹಾಗು ಶಶಿಕಲ‌ ಜೊಲ್ಲೆ ವಿರುದ್ದವೂ ಪ್ರಸಿಕ್ಯೂಸನ್ ಅನುಮತಿ ಕೇಳಲಾಗಿತ್ತು. ಆದರೆ, ಅವರಿಗೆ ಇಲ್ಲದೆ ಇರೋ ನೋಟಿಸ್‌ ಸಿಎಂ ಸಿದ್ದರಾಮಯ್ಯಗೆ ಕೊಡ್ತಿರೋದು ಯಾಕೆ ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ …

ಮಂಡ್ಯ: ಜಿ ಎಸ್ ಎಫ್ ಫೌಂಡೇಶನ್, ಭೂ ಸಿರಿ ರೈತ ಉತ್ಪಾದಕರ ಕಂಪನಿ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ವಿತರಣೆ ಹಾಗೂ ರೈತರ ರತ್ನ ಪ್ರಶಸ್ತಿ ವಿತರಣಾ …

ಮಂಡ್ಯ: ವಯನಾಡಿನ ಭೂಕುಸಿತದಲ್ಲಿ ಮೃತ ಪಟ್ಟಿದ್ದ ಕೆ.ಆರ್‌ ಪೇಟೆ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ  ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ‌ಸಚಿವ ಎನ್ ಚಲುವರಾಯಸ್ವಾಮಿ ಅವರು ಶುಕ್ರವಾರ(ಆ.2) ಭೇಟಿ ನೀಡಿ ಸಾಂತ್ವನ ಹೇಳಿದರು. ಇದೇ ಕುಟುಂಬದ …

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆಯಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದ ಕಾವೇರಿ ನದಿ ತೀರದಲ್ಲಿರುವ ಗೌತಮ ಆಶ್ರಮವು ಜಲಾವೃತಗೊಂಡಿದ್ದು, ಆಶ್ರಮದ ಗಜಾನನ ಸ್ವಾಮೀಜಿಯನ್ನು ರಕ್ಷಣೆ ಮಾಡಲಾಗಿದೆ. ಕಾವೇರಿ ನದಿಯ ನೀರಿನ ಹೊರಹರಿವು ಹೆಚ್ಚಿದ್ದರಿಂದ …

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಜಲಾವೃತಗೊಂಡ ನಡುರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಪುರುಷ ಮತ್ತು ಯುವತಿಗೆ ಎರಡು ದಿನಗಳ ಹಿಂದೆಯಷ್ಟೇ ಯುಕವರ ಗುಂಪೊಂದು ಮಳೆ ನೀರು ಎರಚಿ ಕಿರುಕುಳ ಕೊಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಘಟನಾ ಸ್ಥಳ ವ್ಯಾಪ್ತಿಗೆ …

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್‌ ಸಾರಿಗೆ ಬಸ್‌ ಪಲ್ಟಿಯಾಗಿ ಕಂದಕಕ್ಕೆ ಉರುಳಿದೆ ಘಟನೆ ಸುಂಟಿಕೊಪ್ಪ ಸಮೀಪದಲ್ಲಿ ಇಂದು ಬೆಳಿಗ್ಗೆ (ಆ.2) ನಡೆದಿದೆ. ಎಲೆಕ್ಟಿಕ್ ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ  ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ …

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಪುರುಷರ 50 ಮೀ ರೈಫಲ್‌ 3 ಪೊಸಿಷನ್‌ ವಿಭಾಗದಲ್ಲಿ ಭಾರತದ ಸ್ವಪ್ನಿಲ್‌ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಈ ವರ್ಷ ಗೆದ್ದಿರುವ ಪದಕಗಳ ಸಂಖ್ಯೆ ಮೂರಕ್ಕೆ ಏರಿದೆ. ಪ್ಯಾರಿಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಕುಸಾಲೆ …

ಮಡಿಕೇರಿ: ಭಾರೀ ಮಳೆಯಿಂದ ಪ್ರವಾಹಕ್ಕೆ ಒಳಗಾಗಿರುವ ಕಾವೇರಿ ನದಿ ತೀರದ ಪ್ರದೇಶಗಳಿಗೆ ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಸಿದ್ದಾಪುರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದರು. ಈ ವೇಳೆ …

error: Content is protected !!