Mysore
25
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಜಲಾವೃತಗೊಂಡ ನಡುರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಪುರುಷ ಮತ್ತು ಯುವತಿಗೆ ಎರಡು ದಿನಗಳ ಹಿಂದೆಯಷ್ಟೇ ಯುಕವರ ಗುಂಪೊಂದು ಮಳೆ ನೀರು ಎರಚಿ ಕಿರುಕುಳ ಕೊಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಘಟನಾ ಸ್ಥಳ ವ್ಯಾಪ್ತಿಗೆ …

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್‌ ಸಾರಿಗೆ ಬಸ್‌ ಪಲ್ಟಿಯಾಗಿ ಕಂದಕಕ್ಕೆ ಉರುಳಿದೆ ಘಟನೆ ಸುಂಟಿಕೊಪ್ಪ ಸಮೀಪದಲ್ಲಿ ಇಂದು ಬೆಳಿಗ್ಗೆ (ಆ.2) ನಡೆದಿದೆ. ಎಲೆಕ್ಟಿಕ್ ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ  ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ …

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಪುರುಷರ 50 ಮೀ ರೈಫಲ್‌ 3 ಪೊಸಿಷನ್‌ ವಿಭಾಗದಲ್ಲಿ ಭಾರತದ ಸ್ವಪ್ನಿಲ್‌ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಈ ವರ್ಷ ಗೆದ್ದಿರುವ ಪದಕಗಳ ಸಂಖ್ಯೆ ಮೂರಕ್ಕೆ ಏರಿದೆ. ಪ್ಯಾರಿಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಕುಸಾಲೆ …

ಮಡಿಕೇರಿ: ಭಾರೀ ಮಳೆಯಿಂದ ಪ್ರವಾಹಕ್ಕೆ ಒಳಗಾಗಿರುವ ಕಾವೇರಿ ನದಿ ತೀರದ ಪ್ರದೇಶಗಳಿಗೆ ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಸಿದ್ದಾಪುರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದರು. ಈ ವೇಳೆ …

ಮೈಸೂರು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತದಲ್ಲಿ ಸಾವಿನ ಸಂಖ್ಯೆ 270ಕ್ಕೆ ಏರಿದ್ದು, ನಾಪತ್ತೆಯಾದವರ ಹುಡುಕಾಟ ಸಮರೋಪಾದಿಯಲ್ಲಿ ಸಾಗುತ್ತಿದೆ. ಈ ಮಧ್ಯೆ ಇದೇ ರೀತಿಯಲ್ಲಿ ರಾಜ್ಯದ ಮಲೆನಾಡು ಹಾಗೂ ಇತರೆ ಭಾಗಗಳ 29 ತಾಲೂಕಿನ ಹಲವು ಭಾಗಗಳಲ್ಲಿ ಭೂಕುಸಿತ ಸಂಭವಿಸುವ ಅಪಾಯವಿದೆ. ರಾಜ್ಯ …

ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಬೀಳುತ್ತಿರುವ ಜೋರು ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯು ಭರ್ತಿಯಾಗಿದೆ. ಹೀಗಾಗಿ ನದಿಪಾತ್ರದಲ್ಲಿ ಪ್ರವಾಹದ ಭೀತಿ ಇನ್ನಷ್ಟು ಹೆಚ್ಚಾಗಿದ್ದು, ಆತಂಕ ಮನೆ ಮಾಡಿದೆ. ಕೊಡಗಿನ ಇರ್ಪುವಿನಲ್ಲಿ ಹುಟ್ಟಿ ನಾಗರಹೊಳೆ ಉದ್ಯಾನದೊಳಗಿಂದ ಹರಿದು ಬರುವ ಲಕ್ಷ್ಮಣತೀರ್ಥ ನದಿಗೆ ನೀರಿನ …

ಮೈಸೂರು: ಕೇರಳ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಕಬಿನಿ ಹಾಗೂ ಕೆಆರ್‌ಎಸ್‌ಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ. ಎರಡು ಜಲಾಶಾಯಗಳಿಂದ 2 ಲಕ್ಷ ಕ್ಯೂಸೆಕ್ಸ್‌ ನೀರನ್ನು ಹೊರಕ್ಕೆ ಹರಿಸಲಾಗಿದೆ. ಈ ಹಿನ್ನೆಲೆ ನದಿಪಾತ್ರಗಳಲ್ಲಿ ಪ್ರವಾಹ ಉಂಟಾಗಿದೆ. ಜಿಲ್ಲಾದ್ಯಂತ …

ಶಿಮ್ಲಾ: ದೇಶದ್ಯಾಂತ ಭಾರಿ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶದಲ್ಲೂ ಕೂಡ ಮಳೆಯ ಅಬ್ಬರ ಮುಂದುವರೆದಿದೆ. ಇಲ್ಲಿನ ಶಿಮ್ಲಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ಪರಿಣಾಮ 30ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಶಿಮ್ಲಾದಿಂದ 100ಕಿ.ಮೀ ದೂರದಲ್ಲಿರುವ ರಾಂಪುರದ ಝಖಾರಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಸದ್ಯ …

ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 …

ಮೈಸೂರು: ಕೇರಳದ ವೈನಾಡಿನಲ್ಲಿ ಸಂಭವಿಸಿರುವ ಭೀಕರ ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದು, ಅನೇಕರು ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಲ್ಲಿ ಸಿಲುಕಿರುವ ಜನರ ರಕ್ಷಣೆ ಸಮರೋಪಾದಿಯಾಗಿ ಸಾಗುತ್ತಿದೆ. ರಕ್ಷಿಸಿದ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕರ್ನಾಟಕ ಮತ್ತು ಕೇರಳ ಗಡಿ ಭಾಗದ (ಡಿ.ಬಿ ಕುಪ್ಪೆ) ಬಾವಲಿ …

error: Content is protected !!