ಬೆಂಗಳೂರು: ಕರ್ನಾಟಕದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ(ಜು.26)ನಡೆದ ಸಚಿವ ಸಂಪುಟ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಪತ್ನಿ, ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ಸಚಿವ …
ಬೆಂಗಳೂರು: ಕರ್ನಾಟಕದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ(ಜು.26)ನಡೆದ ಸಚಿವ ಸಂಪುಟ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಪತ್ನಿ, ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ಸಚಿವ …
ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ. ಅವರ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು. ಗುರುವಾರ(ಜು.25)ಬಿಜೆಪಿ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದ …
ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಗುರುವಾರ(ಜು.25)ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಪೋಸ್ಟ್ ಮಾಡಿರುವ ಮೋದಿ, ಲೋಕಕಲ್ಯಾಣ ಮಾರ್ಗವಾಗಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರನ್ನು …
ಮೈಸೂರು: ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇತ್ತ ಆಕೆಯ ಸಾವಿನ ಸುದ್ದಿ ತಿಳಿದ ಪ್ರಿಯಕರ ಸಹ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ದಟ್ಟಗಳ್ಳಿ ಹಾಗೂ ಜ್ಯೋತಿ ನಗರದ ಮೋನಿಕಾ(20) ಮತ್ತು ಮನು(22) ಸಾವಿಗೆ …
ಪಿರಿಯಾಪಟ್ಟಣ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪ್ರತಿನಿತ್ಯ ನಮ್ಮ ದೈನಂದಿನ ಚಟುವಟಿಕೆಗಳಲ್ಲಿ ಯೋಗಾಭ್ಯಾಸ ಅಳವಡಿಸುಕೊಂಡಾಗ ಮಾತ್ರ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವೆಂದು ರೋಟರಿ ಅಧ್ಯಕ್ಷ ಎಂ ಎಂ ರಾಜೇಗೌಡ ಹೇಳಿದರು. ಪಟ್ಟಣದ ರೋಟರಿ ಸಮುದಾಯದಲ್ಲಿ ಗುರುವಾರ(ಜು.೨೫) ನೆಡದ ರೋಟರಿ ಮಿಡ್ ಟೌನ್ …
ಮಂಡ್ಯ: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ …
ಹುಣಸೂರು: ಮಹಿಳೆಯರು ಸಾಲ ಪಡೆದು ವೈಭೋಗದ ಜೀವನಕ್ಕೆ ಹಣ ಬಳಸಬೇಡಿ ಸ್ವಂತ ವೃತ್ತಿ ಮಾಡುವ ಮೂಲಕ ಸಾಲ ಪಡೆದ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಸಿಲ್ದಾರ್ ಮಂಜುನಾಥ್ ಹೇಳಿದರು. ಅವರು ಗುರುವಾರ(ಜು.25) ನಗರದ ಪುಟ್ಟಸೋಮಪ್ಪ ಕಲ್ಯಾಣ ಮಂಟಪದಲ್ಲಿ ಗುರುವಾರ ಕೆನರಾ ಬ್ಯಾಂಕ್ …
ಮೈಸೂರು: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಕೆಆರ್‌ಎಸ್ ಅಣೆಕಟ್ಟು ಭರ್ತಿಯಾಗಿದೆ. ಹೀಗಾಗಿ ಅಣೆಕಟ್ಟಿನಿಂದ 1 ಲಕ್ಷ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದೆ. ಈ ಹಿನ್ನಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಗುರುವಾರ(ಜು.25) ಟಿ. ನರಸೀಪುರ ತಾಲ್ಲೂಕಿನ ನದಿ …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಜನಜೀವನ ಹೈರಾಣಾಗಿದೆ. ಕಳೆದ ವಾರದಿಂದ ತೀವ್ರ ಸ್ವರೂಪ ಪಡೆದುಕೊಂಡಿರುವ ಮಳೆ ಜಿಲ್ಲೆಯಲ್ಲಿ ಭಾರಿ ಆವಾಂತರ ಸೃಷ್ಟಿಸಿದೆ. ಗಾಳಿ ಮಳೆಗೆ ಮರಗಳು ಧರೆಗುರುಳುತ್ತಿದ್ದು, ರಸ್ತೆಯ ಪಕ್ಕದ ಗುಡ್ಡದ ಮಣ್ಣು ಕುಸಿಯುತ್ತಿದೆ. ನಾಳೆಯು …
ಮಡಿಕೇರಿ: ಸೋಮವಾರಪೇಟೆ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆ ಹಿನ್ನೆಲೆ ವಾಸದ ಮನೆ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ಅದೃಷ್ಟವಶಾತ್ ಮನೆ ಮಂದಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ವ್ಯಾಪ್ತಿಯ ಕಲ್ಕಂದೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿ …