ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚೀನಾವೂ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದುಕೊಂಡಿದೆ. ಮೊದಲ ಚಿನ್ನ ಗೆದ್ದ ಚೀನಾ ಶುಭಾರಂಭ ಮಾಡಿಕೊಂಡಿದೆ. ಶೂಟಿಂಗ್10 ಮೀಟರ್ ಏರ್ ರೈಫಲ್ ಮಿಶ್ರ ತಂಡ ವಿಭಾಗದಲ್ಲಿ ಸ್ಪರ್ಧಿಗಳು ಈ ಸಾಧನೆ ಮಾಡಿದ್ದಾರೆ. ಚೀನಾದ ಹುವಾನ್ ಯುಟಿಂಗ್ ಮತ್ತು …










