Mysore
22
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೊಗಳ ಕುರಿತು ತನಿಖೆ ಆರಂಭವಾಗಿದ್ದು, ಇದೀಗ ಪೆನ್‌ಡ್ರೈವ್ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ನಿನ್ನೆಯಷ್ಟೇ ಹಾಸನ ಜಿಲ್ಲೆಯ ಬಿಜೆಪಿ ಮುಖಂಡ …

ಬೆಂಗಳೂರು: 2024ರ ಲೋಕಸಭಾ ಚುನಾವಣೆಯ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಅಕ್ರಮ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ ಕರ್ನಾಟಕದಾದ್ಯಂತ ದಾಖಲೆಯ ಪ್ರಮಾಣದಲ್ಲಿ ನಗದು, ಮದ್ಯ ಜಪ್ತಿ ಮಾಡಿದೆ. ಮಾರ್ಚ್‌ 14ರಂದು ಲೋಕಸಭಾ ಚುನಾವಣೆ ಘೋಷಣೆಯಾಗಿತ್ತು. ಅಂದರೆ ಕೇವಲ 34 …

error: Content is protected !!