Mysore
29
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ:  ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ …

ಹುಣಸೂರು: ಮಹಿಳೆಯರು ಸಾಲ ಪಡೆದು ವೈಭೋಗದ ಜೀವನಕ್ಕೆ ಹಣ ಬಳಸಬೇಡಿ ಸ್ವಂತ ವೃತ್ತಿ ಮಾಡುವ ಮೂಲಕ ಸಾಲ ಪಡೆದ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಸಿಲ್ದಾರ್ ಮಂಜುನಾಥ್ ಹೇಳಿದರು. ಅವರು ಗುರುವಾರ(ಜು.25) ನಗರದ ಪುಟ್ಟಸೋಮಪ್ಪ ಕಲ್ಯಾಣ ಮಂಟಪದಲ್ಲಿ ಗುರುವಾರ ಕೆನರಾ ಬ್ಯಾಂಕ್ …

ಮೈಸೂರು: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಕೆಆರ್‌ಎಸ್‌ ಅಣೆಕಟ್ಟು ಭರ್ತಿಯಾಗಿದೆ. ಹೀಗಾಗಿ ಅಣೆಕಟ್ಟಿನಿಂದ 1 ಲಕ್ಷ ಕ್ಯೂಸೆಕ್ಸ್‌ ನೀರನ್ನು ನದಿಗೆ ಬಿಡಲಾಗಿದೆ. ಈ ಹಿನ್ನಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಗುರುವಾರ(ಜು.25) ಟಿ. ನರಸೀಪುರ ತಾಲ್ಲೂಕಿನ ನದಿ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಜನಜೀವನ ಹೈರಾಣಾಗಿದೆ. ಕಳೆದ ವಾರದಿಂದ ತೀವ್ರ ಸ್ವರೂಪ ಪಡೆದುಕೊಂಡಿರುವ ಮಳೆ ಜಿಲ್ಲೆಯಲ್ಲಿ ಭಾರಿ ಆವಾಂತರ ಸೃಷ್ಟಿಸಿದೆ. ಗಾಳಿ ಮಳೆಗೆ ಮರಗಳು ಧರೆಗುರುಳುತ್ತಿದ್ದು, ರಸ್ತೆಯ ಪಕ್ಕದ ಗುಡ್ಡದ ಮಣ್ಣು ಕುಸಿಯುತ್ತಿದೆ. ನಾಳೆಯು …

ಮಡಿಕೇರಿ: ಸೋಮವಾರಪೇಟೆ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆ ಹಿನ್ನೆಲೆ ವಾಸದ ಮನೆ ಮೇಲೆ ಬೃಹತ್‌ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ಅದೃಷ್ಟವಶಾತ್‌ ಮನೆ ಮಂದಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ವ್ಯಾಪ್ತಿಯ ಕಲ್ಕಂದೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿ …

ಮಡೀಕೇರಿ: ಕೊಡಗು ಜಿಲ್ಲೆಯಲ್ಲಿ ಇಂದು(ಜು.25)ಸಹ ಭಾರಿ ಗಾಳಿ, ಮಳೆ ಮುಂದುವರೆದಿದ್ದು, ರಭಸದಿಂದ ಬೀಸುತ್ತಿರುವ ಗಾಳಿಗೆ ಮರಗಳು ನೆಲಕಚ್ಚುತ್ತಿದ್ದು, ಗುಡ್ಡದಿಂದ  ರಸ್ತೆಗೆ ಮಣ್ಣು ಜಾರುತ್ತಿವೆ. ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಸಮೀಪದ ಜೇಡಿಗುಂಡಿ ಬಳಿ ಗುಡ್ಡದಿಂದ ರಸ್ತೆಗೆ ಮಣ್ಣು ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಕೆಎಸ್‌ಆರ್‌ಟಿಸಿ …

ನವದೆಹಲಿ: ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರದ ಭೀಕರತೆ ಕಣ್ಣಿಂದ ಮಾಸುವ ಮುನ್ನವೇ ಮತ್ತೊಂದು ಹೇಯ ಕೃತ್ಯ ದೆಹಲಿಯ ದ್ವಾರಕ ಪ್ರದೇಶದಲ್ಲಿ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗನ್‌ ಪಾಯಿಂಟ್‌ನಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ 5ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ನಡೆದಿದೆ …

ಮಂಡ್ಯ: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿ ಪ್ರಾರಂಭವಾಗಿದೆ. ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ. ಕಾಂ, ಬಿ.ಸಿ.ಎ/ಬಿ.ಬಿ. ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ, ಎಂ.ಎ/ಎಂ. ಕಾಂ, ಎಂ.ಬಿ.ಎ, ಎಂ.ಎಸ್ಸಿ., ಎಂ.ಎಸ್.ಡಬ್ಲ್ಯು ಎಂ.ಸಿ.ಎ ಪ್ರಥಮ ವರ್ಷದ …

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗಳಿಗೆ ಬಳಸುವ ಮೂಲಕ ದಲಿತರಿಗೆ ವಿಶ್ವಾಸ ದ್ರೋಹ ಬಗೆಯುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಪದಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಮನೆಗೆ …

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿ ತಿಳಿಸಿದರು. ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಸುಳ್ಯದ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ …

error: Content is protected !!