ಉಡುಪಿ: ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಯ …
ಉಡುಪಿ: ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಯ …
ಉಡುಪಿ: ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಉಡುಪಿ ಜಿಲ್ಲೆಯ ಕಡಲ್ಕೊರೆತ ಪ್ರದೇಶಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ(ಜು.21) ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಲಕ್ಷ್ಮೀ ಹೆಬ್ಬಾಳಕರ್ ಅವರು, …
ಮಡಿಕೇರಿ: ತಾಲೂಕಿನ ನಾಪೋಕ್ಲು ವ್ಯಾಪ್ತಿಯಲ್ಲಿ ಭಾನುವಾರ(ಜು.21) ಮಳೆಯ ಬಿರುಸು ತಗ್ಗಿದ್ದು, ಕಾವೇರಿ ನದಿ ಪ್ರವಾಹ ಇಳಿಮುಖವಾಗಿದೆ. ಇದರಿಂದ ಜಲಾವೃತಗೊಂಡಿದ್ದ ರಸ್ತೆಗಳು ಸಂಚಾರ ಮುಕ್ತವಾಗಿವೆ. ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಕಾವೇರಿ ನದಿ ಮೈದುಂಬಿ ಹರಿದು ಮೂರು ದಿನಗಳಿಂದ ರಸ್ತೆಗಳು ಜಲಾವೃತ …
ಮಡಿಕೇರಿ: ನಿರಂತರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಶಾಸಕರಾದ ಡಾ.ಮಂತರ್ ಗೌಡ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಭಾನುವಾರ(ಜು.21) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಕ್ಕೊಡ್ಲು, ಐಗೂರು, ಮಲ್ಲಳ್ಳಿ …
ಮಂಡ್ಯ : ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಬಗ್ಗೆ ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯಬಾರದು ಎಂದು ಮೈಶುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಸ್.ಎಂ.ವೇಣುಗೋಪಾಲ್ ಆಗ್ರಹ ಮಾಡಿದರು. ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ತೀರ್ಮಾನದಿಂದ ಕನ್ನಡಿಗರಿಗೆ …
ಮಂಡ್ಯ: ಕೆ.ಆರ್.ಎಸ್ ಅಣೆಕಟ್ಟೆಯು 120 ಅಡಿ ತಲುಪಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಸುರಕ್ಷತೆ ದೃಷ್ಠಿಯಿಂದ ಭಾರೀ ಪ್ರಮಾಣದ ನೀರನ್ನು ನದಿಗಳಿಗೆ ಶನಿವಾರ ಬೆಳಿಗ್ಗೆಯಿಂದ ಹರಿಸಲಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಕುಮಾರ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. …
ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಹೇಮಲತಾ ಎಂಬ ಮಹಿಳೆ ಮೇಲೆ ಶುಕ್ರವಾರ(ಜು.19) ಬ್ಯಾರನ್ ಗೋಡೆ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಸಾವೀಗೀಡಾದ್ದರು. ಈ ಹಿನ್ನೆಲೆ ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ ಪ್ರಸನ್ನ ಇಂದು(ಜು.20)ಮುಂಜಾನೆ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ …
ಮಡಿಕೇರಿ: ಪತ್ನಿಯನ್ನು ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಿ ಪತಿ ಪೊಲೀಸರಿಗೆ ಶರಣಾದ ಘಟನೆ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಜರುಗಿದೆ. ಶಿಲ್ಪ ಸೀತಮ್ಮ (36)ಮೃತಪಟ್ಟ ಮಹಿಳೆ. ನಾಯಕಂಡ ಬೋಪಣ್ಣ (45)ಹತ್ಯೆ ಬಳಿಕ ಪೊಲೀಸರಿಗೆ ಶರಣಾದ ಆರೋಪಿ. ನಿನ್ನೆ(ಜು.19) ರಾತ್ರಿ ಶಿಲ್ಪ ಸೀತಮ್ಮ …
ಇದೇ ವರ್ಷದ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಪ್ರಚಾರದ ಕಾವು ದಿನೇ ದಿನೇ ಏರುತ್ತಿದೆ. ವಿಸ್ಕಾನ್ಸಿನ್ ರಾಜ್ಯದ ಮಿಲ್ವಕೀ ನಗರದಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ವಿಫಲ ಯತ್ನ ನಡೆದ ಮೇಲಂತೂ ಪರಿಸ್ಥಿತಿ …
ಸರ್ ಎಂ.ವಿಶ್ವೇಶ್ವರಯ್ಯನವರು ಆರಂಭಿಸಿದ ಕರ್ನಾಟಕದ ಮೊದಲ ಕಾರ್ಖಾನೆ ಎಂದೇ ಕರೆಯಲ್ಪಡುವ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನ ಮತ್ತು ಉಕ್ಕು ಕಾರ್ಖಾನೆ ಸ್ಥಗಿತವಾಗಿ ಸಾವಿರಾರು ಕಾರ್ಮಿಕರ ಕುಟುಂಬಗಳು ಬೀದಿಗೆ ಬೀಳುವಂತೆ ಮಾಡಿದೆ. ಈ ಕಾರ್ಖಾನೆ ಸಾವಿರಾರು ಮಂದಿಗೆ ಉದ್ಯೋಗ ನೀಡಿತ್ತು. …