ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಹೇಮಲತಾ ಎಂಬ ಮಹಿಳೆ ಮೇಲೆ ಶುಕ್ರವಾರ(ಜು.19) ಬ್ಯಾರನ್ ಗೋಡೆ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಸಾವೀಗೀಡಾದ್ದರು. ಈ ಹಿನ್ನೆಲೆ ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ ಪ್ರಸನ್ನ ಇಂದು(ಜು.20)ಮುಂಜಾನೆ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ …
ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಹೇಮಲತಾ ಎಂಬ ಮಹಿಳೆ ಮೇಲೆ ಶುಕ್ರವಾರ(ಜು.19) ಬ್ಯಾರನ್ ಗೋಡೆ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಸಾವೀಗೀಡಾದ್ದರು. ಈ ಹಿನ್ನೆಲೆ ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ ಪ್ರಸನ್ನ ಇಂದು(ಜು.20)ಮುಂಜಾನೆ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ …
ಮಡಿಕೇರಿ: ಪತ್ನಿಯನ್ನು ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಿ ಪತಿ ಪೊಲೀಸರಿಗೆ ಶರಣಾದ ಘಟನೆ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಜರುಗಿದೆ. ಶಿಲ್ಪ ಸೀತಮ್ಮ (36)ಮೃತಪಟ್ಟ ಮಹಿಳೆ. ನಾಯಕಂಡ ಬೋಪಣ್ಣ (45)ಹತ್ಯೆ ಬಳಿಕ ಪೊಲೀಸರಿಗೆ ಶರಣಾದ ಆರೋಪಿ. ನಿನ್ನೆ(ಜು.19) ರಾತ್ರಿ ಶಿಲ್ಪ ಸೀತಮ್ಮ …
ಇದೇ ವರ್ಷದ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಪ್ರಚಾರದ ಕಾವು ದಿನೇ ದಿನೇ ಏರುತ್ತಿದೆ. ವಿಸ್ಕಾನ್ಸಿನ್ ರಾಜ್ಯದ ಮಿಲ್ವಕೀ ನಗರದಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ವಿಫಲ ಯತ್ನ ನಡೆದ ಮೇಲಂತೂ ಪರಿಸ್ಥಿತಿ …
ಸರ್ ಎಂ.ವಿಶ್ವೇಶ್ವರಯ್ಯನವರು ಆರಂಭಿಸಿದ ಕರ್ನಾಟಕದ ಮೊದಲ ಕಾರ್ಖಾನೆ ಎಂದೇ ಕರೆಯಲ್ಪಡುವ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನ ಮತ್ತು ಉಕ್ಕು ಕಾರ್ಖಾನೆ ಸ್ಥಗಿತವಾಗಿ ಸಾವಿರಾರು ಕಾರ್ಮಿಕರ ಕುಟುಂಬಗಳು ಬೀದಿಗೆ ಬೀಳುವಂತೆ ಮಾಡಿದೆ. ಈ ಕಾರ್ಖಾನೆ ಸಾವಿರಾರು ಮಂದಿಗೆ ಉದ್ಯೋಗ ನೀಡಿತ್ತು. …
ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ಈಗ ವಿಶ್ವದ ಗಮನ ಸೆಳೆದಿದೆ. ಅಧ್ಯಕೀಯ ಸ್ಥಾನಕ್ಕೆ ಸ್ಪರ್ಧಿಸಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದು, ಈ ಚುನಾವಣೆ ಕುತೂಹಲ ಕೆರಳಿಸಿದೆ. 78 ವರ್ಷ ಪ್ರಾಯದ ಡೊನಾಲ್ಡ್ …
ಇತ್ತೀಚೆಗೆ ಬಿಡುಗಡೆಯಾದ ಅಂಕಿ ಅಂಶಗಳ ಪ್ರಕಾರ ಅತಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ಆಘಾತಕಾರಿ, ಬಾಲ್ಯ ವಿವಾಹ ಪ್ರಕರಣಗಳು ನಗರ ಭಾಗಗಳಿಗಿಂತ ಗ್ರಾಮೀಣ ಭಾಗಗಳಲ್ಲಿಯೇ ಹೆಚ್ಚಾಗಿರುವುದು ಕಂಡುಬಂದಿದೆ. ಆರ್ಥಿಕ ಸಂಕಷ್ಟದಿಂದಾಗಿಯೋ ಅಥವಾ ಇತರೆ ಸಮಸ್ಯೆಗಳಿಂದಾಗಿಯೋ …
ಮೈಸೂರು: ಕೆಆರ್‌ಎಸ್‌ನಲ್ಲಿ ನೀರಿನ ಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಳ ಕಂಡಿದ್ದು, ಯಾವ ಕ್ಷಣದಲ್ಲಾದರೂ ಕೆಆರ್‌ಎಸ್‌ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆಯಾಗಲಿದೆ. ಹೀಗಾಗಿ ಶ್ರೀರಂಗಪಟ್ಟಣ ಸಮೀಪದ ರಂಗನತಿಟ್ಟು ಪಕ್ಷಿಧಾಮದ ಪ್ರವಾಸಿಗರ ದೋಣಿ ವಿವಾರವನ್ನು ಶುಕ್ರವಾರದಿಂದ(ಜು.19) ಸ್ಥಗಿತಗೊಳಿಸಲಾಗಿದೆ. ಕೆಆರ್‌ಎಸ್ ಅಣೆಕಟ್ಟೆಯಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ …
ಮಡಿಕೇರಿ: ಭಾರೀ ಗಾಳಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮಡಿಕೇರಿ ತಾಲೂಕಿನ ಜನತಾ ಕಾಲೋನಿಯಲ್ಲಿ ನಡೆದಿದೆ. ಕಾಲೋನಿ ನಿವಾಸಿ ಬಿ.ಬಿ. ಸುಜಾತ ಎಂಬುವವರಿಗೆ ಸೇರಿದ ಮನೆ ಪೂರ್ತಿ ಕುಸಿತಕ್ಕೊಳಗಾಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಬಿ.ಬಿ ಸುಜಾತ(58)ಎಂಬುವವರು ಈ ಮನೆಯಲ್ಲಿ …
ಮಡಿಕೇರಿ: ಧಾರಾಕಾರ ಮಳೆಯಿಂದ ಹಾನಿ ಆಗಿರುವ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಶುಕ್ರವಾರ(ಜು.19) ತಡರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಧಾನಮಂಡಲ ಅಧಿವೇಶನ ಮುಗಿಸಿದ ಕೂಡಲೇ ಸ್ವಕ್ಷೇತ್ರಕ್ಕೆ ತೆರಳಿಸ ಶಾಸಕ ನೇರವಾಗಿ ಕುಶಾಲನಗರ ಪುರಸಭೆ ವ್ಯಾಪ್ತಿಯ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಕೆ.ಆರ್.ಎಸ್ ಜಲಾಶಯ ಭರ್ತಿಯಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ನೀರನ್ನು ನದಿಗಳಿಗೆ ಹರಿಸಲಾಗುವುದು. ಹೀಗಾಗಿ ನದಿಪಾತ್ರದಲ್ಲಿ ನೆರೆ ಉಂಟಾಗುವ ಪರಿಸ್ಥಿತಿ ಬಂದಲ್ಲಿ ಪ್ರವಾಹ ಎದುರಿಸಲು ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ …