ಮಡಿಕೇರಿ: ಮಡಿಕೇರಿ-ಮಂಗಳೂರು ರಸ್ತೆಯ ಮದೆನಾಡು ಬಳಿಯ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿಯ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಜುಲೈ 22 ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ …
ಮಡಿಕೇರಿ: ಮಡಿಕೇರಿ-ಮಂಗಳೂರು ರಸ್ತೆಯ ಮದೆನಾಡು ಬಳಿಯ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿಯ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಜುಲೈ 22 ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ …
ಮಡಿಕೇರಿ: ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜಿಗಳಿಗೆ ಇಂದು(ಜು.19)ಸಹ ರಜೆ ಮುಂದುವರೆಸಲಾಗಿದೆ. ಕೊಡಗು ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ,ಕಾಲೇಜುಗಳಿಗೆ ( ಪದವಿ ಪೂರ್ವ ) …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಸಂಬಂಧ ಜೈಲು ಸೇರಿರುವ ನಟ ದರ್ಶನ್, ತಮಗೆ ಮನೆಯಿಂದ ಊಟ ಬೇಕು, ಮಲಗಲು ಹಾಸಿಗೆ, ಓದಲು ಕೆಲವು ಪುಸ್ತಕಗಳನ್ನು ಮನೆಯಿಂದ ತರಿಸಿಕೊಳ್ಳಲು ಅವಕಾಶ ಕೊಡಬೇಕೆಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು(ಜು.18)ಅರ್ಜಿ ವಿಚಾರಣೆ ನಡೆಸಿದ …
ಬೆಂಗಳೂರು: ವಿಧಾನಸಭೆಯ ಕಲಾಪ ಆರಂಭದಲ್ಲಿ ಮೊದಲ ಸಾಲಿನಲ್ಲಿ ಆಡಳಿತ ಪಕ್ಷದ ಸಚಿವರಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಶಾಸಕರು ಕೆಲಕಾಲ ಸಭಾತ್ಯಾಗ ಮಾಡಿದರು. ಗುರುವಾರ(ಜು.18)ಬೆಳಿಗ್ಗೆ ವಿಧಾಸಭೆ ಕಲಾಪ ಆರಂಭವಾದಾಗ ಕೂಡಲೇ ಎದ್ದು ನಿಂತ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, …
ಮೈಸೂರು/ನಂಜನಗೂಡು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ದಿನವಿಡಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಜಲಾಶಾಯಗಳಿಗೆ ಜೀವಕಳೆ ಬಂದಿದೆ. ಎಚ್ ಡಿ ತಾಲೂಕಿನ ಕಬಿನಿ ಜಲಾಶಯವು ಭರ್ತಿಯಾಗಿದೆ. ಹೀಗಾಗಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಕ್ಕೆ ಬೀಡಲಾಗಿದೆ. ಈ ಹಿನ್ನೆಲೆ ನಂಜನಗೂಡಿನ ಕಪಿಲೆ …
ಮಂಡ್ಯ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಗುರುವಾರ(ಜು.18) ರೈತರು ಪ್ರತಿಭಟನಾ ಧರಣಿ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ರೈತರು, ರೈತ ವಿರೋಧಿ ಕಾಯ್ದೆಗಳ ವಿರುದ್ಧ ಧಿಕ್ಕಾರ …
ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ, ಹಾಸನ: ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮಳೆಯಿಂದ ಹಲವೆಡೆ ಗುಡ್ಡ ಕುಸಿಯುತ್ತಿವೆ. ಮೊನ್ನೆ(ಜು.16) ತಾನೆ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಇದರ ಬೆನ್ನಲ್ಲೇ …
ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧುವಾರ ರಾತ್ರಿ ಇಡೀ ನಿರಂತರವಾಗಿ ಧಾರಕಾರ ಮಳೆ ಸುರಿದಿದೆ. ಗುರುವಾರ ಬೆಳಿಗ್ಗೆಯೂ ಬಿರುಸಿನ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಗಾಳಿ ಸಮೇತ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳ ನೆಲಕಚ್ಚಿವೆ. …
ಮಂಡ್ಯ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರದಲ್ಲಿಯೇ ಕಟ್ಟು ನೀರು ಪದ್ಧತಿಯಲ್ಲಿ ಹರಿಸುವ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು(ಜು.18) 41 ದಿನಗಳ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಹೀಗಾಗಿ ದರ್ಶನ್ ಹಾಗೂ ಗ್ಯಾಂಗ್‌ನ್ನು ಮತ್ತೆ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುತ್ತಿದೆ. ನಟ ದರ್ಶನ್ …