Mysore
27
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು : ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ …

ಮಡಿಕೇರಿ: ತೀವ್ರ ಮಳೆಯಿಂದ ಕೊಡಗು ಜಿಲ್ಲೆ ಮುಳುಗಿತ್ತಿದೆ. ಈ ಸಂಕಷ್ಟದ ಸಮಯದಲ್ಲಿ ನಿಮ್ಮ ರಾಜಕಾರಣ ಬಿಟ್ಟು ಕೊಡಗಿನ ಜನರ ರಕ್ಷಣೆಗೆ ಪೂರಕವಾದ ಚರ್ಚೆಗೆ ಬನ್ನಿ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ವಿಧಾನ ಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ತೀವ್ರ …

ಮಂಡ್ಯ: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಇತ್ತ ಕೃಷಿ ಚಟುವಟಿಕೆಯು ಸಹ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಇಂದಿನಿಂದ(ಜು.19) ಬಿತ್ತನೆ ಬೀಜ ಮಾರಾಟ ಪ್ರಾರಂಭವಾಗಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ ನೀಡಿದ್ದು, ರೈತರಿಗೆ ಅನುಕೂಲವಾಗುವಂತೆ ಬೇಡಿಕೆಗಿಂತ ಹೆಚ್ಚಿನ ಬಿತ್ತನೆ ಬೀಜ ಜಿಲ್ಲೆಯಲ್ಲಿದೆ. ರೈತರಿಗೆ …

ಮಂಡ್ಯ: ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಬೇಡಿಕೆಕ್ಕಿಂತ ಹೆಚ್ಚಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸ್ಪಷ್ಟಪಡಿಸಿದರು. ಗುರುವಾರ(ಜು.18) ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ …

ಮಡಿಕೇರಿ: ಮಡಿಕೇರಿ-ಮಂಗಳೂರು ರಸ್ತೆಯ ಮದೆನಾಡು ಬಳಿಯ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿಯ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಜುಲೈ 22 ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ …

ಮಡಿಕೇರಿ: ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜಿಗಳಿಗೆ ಇಂದು(ಜು.19)ಸಹ ರಜೆ ಮುಂದುವರೆಸಲಾಗಿದೆ. ಕೊಡಗು ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ,ಕಾಲೇಜುಗಳಿಗೆ ( ಪದವಿ ಪೂರ್ವ ) …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಸಂಬಂಧ ಜೈಲು ಸೇರಿರುವ ನಟ ದರ್ಶನ್, ತಮಗೆ ಮನೆಯಿಂದ ಊಟ ಬೇಕು, ಮಲಗಲು ಹಾಸಿಗೆ, ಓದಲು ಕೆಲವು ಪುಸ್ತಕಗಳನ್ನು ಮನೆಯಿಂದ ತರಿಸಿಕೊಳ್ಳಲು ಅವಕಾಶ ಕೊಡಬೇಕೆಂದು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಇಂದು(ಜು.18)ಅರ್ಜಿ ವಿಚಾರಣೆ ನಡೆಸಿದ …

ಬೆಂಗಳೂರು: ವಿಧಾನಸಭೆಯ ಕಲಾಪ ಆರಂಭದಲ್ಲಿ ಮೊದಲ ಸಾಲಿನಲ್ಲಿ ಆಡಳಿತ ಪಕ್ಷದ ಸಚಿವರಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಶಾಸಕರು ಕೆಲಕಾಲ ಸಭಾತ್ಯಾಗ ಮಾಡಿದರು. ಗುರುವಾರ(ಜು.18)ಬೆಳಿಗ್ಗೆ ವಿಧಾಸಭೆ ಕಲಾಪ ಆರಂಭವಾದಾಗ ಕೂಡಲೇ ಎದ್ದು ನಿಂತ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌, …

ಮೈಸೂರು/ನಂಜನಗೂಡು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ದಿನವಿಡಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಜಲಾಶಾಯಗಳಿಗೆ ಜೀವಕಳೆ ಬಂದಿದೆ. ಎಚ್‌ ಡಿ ತಾಲೂಕಿನ ಕಬಿನಿ ಜಲಾಶಯವು ಭರ್ತಿಯಾಗಿದೆ. ಹೀಗಾಗಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಕ್ಕೆ ಬೀಡಲಾಗಿದೆ. ಈ ಹಿನ್ನೆಲೆ ನಂಜನಗೂಡಿನ ಕಪಿಲೆ …

ಮಂಡ್ಯ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಗುರುವಾರ(ಜು.18) ರೈತರು ಪ್ರತಿಭಟನಾ ಧರಣಿ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ರೈತರು, ರೈತ ವಿರೋಧಿ ಕಾಯ್ದೆಗಳ ವಿರುದ್ಧ ಧಿಕ್ಕಾರ …

error: Content is protected !!