ಮೈಸೂರು: ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಆದರೆ, ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಲು ಮುಂದಾದರು. ಈ ವಿಷಯ ತಿಳಿದ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಶಾಸಕ ಅಶ್ಥತ್ ನಾರಾಯಣ್, ಪೊಲೀಸರ ಬಂಧನ ತಪ್ಪಿಸಲು ತರಕಾರಿ …
ಮೈಸೂರು: ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಆದರೆ, ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಲು ಮುಂದಾದರು. ಈ ವಿಷಯ ತಿಳಿದ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಶಾಸಕ ಅಶ್ಥತ್ ನಾರಾಯಣ್, ಪೊಲೀಸರ ಬಂಧನ ತಪ್ಪಿಸಲು ತರಕಾರಿ …
ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರಿಗೆ ಮಿಸಲಿಟ್ಟ ಅನುದಾನದಲ್ಲಿ 14,262 ಕೋಟಿ ಹಣವನು ಗ್ಯಾರಂಟಿ ಯೋಜನೆಗೆ ಬಳಸುತ್ತಿರುವ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇಂದು(ಜು.12) ಪ್ರತಿಭಟನೆ ನಡೆಸಿತು. ಡಿಎಸ್‌ಎಸ್ ಮುಖಂಡ ಸೋಮನಹಳ್ಳಿ ಅಂದಾನಿ ನೇತೃತ್ವದಲ್ಲಿ …
ಮೈಸೂರು: ಹಳ್ಳಿ ಮೈಸೂರು ಭಾಗದ ರೈತರ ಜೀವನಾಡಿಯಾಗಿರುವ ಕನ್ನಂಬಾಡಿ ಅಣೆಕಟ್ಟಿನ ನಿರ್ಮಾಣಕ್ಕೆ ತನ್ನ ಮೈಮೇಲಿನ ಒಡವೆಗಳನ್ನೇ ಧಾರೆ ಎರೆದ ದಿ.ಕೆಂಪನಂಜಮ್ಮಣ್ಣಿಯವರ ಪುಣ್ಯಸ್ಮರಣೆಯನ್ನು ಶುಕ್ರವಾರ(ಜು.12) ನಗರದ ಬೋಗಾಧಿ ರಸ್ತೆಯ ಅಂಕಲ್ ಲೋಬೋಸ್ ಸುಗ್ಗಿಮನೆ ಹೊಟೇಲ್ ನಲ್ಲಿ ಸರಳವಾಗಿ ಆಚರಿಸಲಾಯಿತು. ಹಿರಿಯ ಪತ್ರಕರ್ತ ಬಿ.ಆರ್.ಮಂಜುನಾಥ್ …
ಮಂಡ್ಯ: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ)ದ ಅಕ್ರಮದ ವಿರುದ್ಧ ಹೋರಾಟ ನಡೆಸಲು ಮೈಸೂರಿನತ್ತ ಹೊರಟಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದರು. ನಗರದ ಬಿಜೆಪಿ ಪಕ್ಷದ ಕಚೇರಿಯಿಂದ ಮೆರವಣಿಗೆ ಮೂಲಕ ಜಯಚಾಮರಾಜೇಂದ್ರ ಒಡೆಯರ್ ವೃತ್ತಕ್ಕೆ ಬಂದ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ …
ಬೆಂಗಳೂರು: ಕನ್ನಡದ ಹಿರಿಯ ನಿರೂಪಕಿ ಅಪರ್ಣ ಅಂತ್ಯಸಂಸ್ಕಾರ ವಿಧಿವಿಧಾನಗಳು ಪೊಲೀಸ್ ಗೌರವ ಸಮರ್ಪಣೆಯಾಗಿದೆ. ಪೊಲೀಸ್ ಗೌರವದ ಮೂಲಕ ಸರ್ಕಾರಿ ಗೌರವವನ್ನ ಸಲ್ಲಿಕೆ ಮಾಡಲಾಗಿದೆ. ನಗರದ ಬನಶಂಕರಿ ಚಿತಗಾರದಲ್ಲಿ ಪೊಲೀಸ್ ಗೌರವ ಅರ್ಪಿಸಲಾಗಿದೆ. ಪೊಲೀಸ್ ಗೌರವ ಮುಕ್ತಾಯವಾದ ಬಳಿಕ ಅವರ ಕುಟುಂಬದ ಸಂಪ್ರದಾಯದಂತೆ …
ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮೈಸೂರಲ್ಲಿ ಬೃಹತ್ ಪ್ರತಿಭಟನೆ ಮಾಡುತ್ತಿದೆ. ಪ್ರತಿಭಟನೆಯಲ್ಲಿ ಭಾಗಿಯಾದ ಸಂಸದ ಯದುವೀರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ವಿಫಲವಾಗಿದೆ. ಡೆಂಗ್ಯೂ ಬಗ್ಗೆಯು ಸಹ ಮುನ್ನೆಚ್ಚರಿಕೆ ಕ್ರಮ …
ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಭ್ರಷ್ಟಚಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ನಾಳೆ(ಜು.12) ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ ತಿಳಿಸಿದರು. ನಾಳೆ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಸುಮಾರು 10 ಸಾವಿರಕ್ಕೂ …
ಮಂಡ್ಯ: ಜಿಲ್ಲೆಯಲ್ಲಿ ಕಳಪೆ ಅಥವಾ ಕಲಬೆರೆಕೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಮಾರಾಟ ಕಂಡುಬಂದಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೃಷಿ ಇಲಾಖೆ ಕಾರ್ಯದರ್ಶಿ ವಿ.ಅನ್ಬು ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಗುರವಾರ(ಜು.11) ಜಿಲ್ಲಾ ಪಂಚಾಯತ್ …
ಮಂಡ್ಯ: ಕಳೆದ ಬಾರಿ ಬರಗಾಲ ಎದುರಿಸಿದ್ದ ಕರ್ನಾಟಕಕ್ಕೆ ಈ ಬಾರಿ ವರುಣಾ ಕೃಪಾ ತೋರಿದ್ದಾನೆ. ಅದರಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಕೆರೆ, ಕಟ್ಟೆ ಹಾಗೂ ಜಲಾಶಯಗಳಿಗೆ ಜೀವ ಕಳೆ ಬಂದಿದೆ. ಡೆತ್ ಸ್ಟೋರೇಜ್ ತಲುಪಿದ್ದ ಕಾವೇರಿಗೆ ನೀರು ಹರಿದು ಬರುತ್ತಿದ್ದು, …
ಮಂಡ್ಯ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದೆ. ಸಾರ್ವಜನಿಕರು ಸೊಳ್ಳೆಗಳ ನಿಯಂತ್ರಣದಲ್ಲಿ ಮುತುವರ್ಜಿ ವಹಿಸದಿದ್ದರೆ ಸೊಳ್ಳೆಗಳ ನಿಯಂತ್ರಣ ಅಸಾಧ್ಯವಾಗುತ್ತದೆ. ಆಗಾಗಿ ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ ಎಂದು ಮಂಡ್ಯ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಕಾಂತರಾಜು ಹೇಳಿದರು. …