Mysore
29
few clouds

Social Media

ಸೋಮವಾರ, 23 ಮಾರ್ಚ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಿರುವ ಫಲಾನುಭವಿಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿ ಅಲ್ಲ, ನಿರುದ್ಯೋಗಿ ಎಂದು ಪ್ರತಿ ತಿಂಗಳು ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗಿದೆ. ಯುವ ನಿಧಿ ಯೋಜನೆಯ ನಿರುದ್ಯೋಗ …

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಇಲಾಖೆಯಲ್ಲಿನ ಆಡಳಿತಾತ್ಮಕ ಸುಧಾರಣೆಗೆ ಹಲವು ರೀತಿಯ ಕ್ರಮ ಕೈಗೊಂಡಿದ್ದು ಖಾಲಿ ಇರುವ ಹುದ್ದೆಗಳ ಹಂತಹಂತವಾಗಿ ಭರ್ತಿಗೆ ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಇಲಾಖೆಯಲ್ಲಿ ಖಾಲಿ ಇರುವ 961 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ …

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದರ್ಶನಕ್ಕೆ ಬರುವವರಿಗೆ ವಿಶೇಷ ಮೈಸೂರು ಪಾಕ್‌ ಸಿದ್ದವಾಗುತ್ತಿದೆ. ಕಳೆದ 19 ವರ್ಷದಿಂದ ಪ್ರಸಾದ ವ್ಯವಸ್ಥೆ ಮಾಡುತ್ತಿರುವ ನೂರಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ಈ ಬಾರಿಯೂ ಪ್ರಸಾದ ವಿತರಣೆ ಮಾಡುತ್ತಿದೆ. ಅದಕ್ಕೆಂದೆ …

ಮಂಡ್ಯ: ಗ್ರಾಮ ಒನ್ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್ನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆದಿನವಾಗಿದೆ. ಈ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿ‌ ಯಶಸ್ವಿಯಾಗಿದ್ದು, ಸರ್ಕಾರವು ಈಗ …

ಬೆಂಗಳೂರು: ರಾಜಧಾನಿ ಬೆಂಗಳೂರು, ಮೈಸೂರು ಸೇರಿಂದಂತೆ ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ‌ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪಿಐಎಲ್‌(ಸಾರ್ವಜನಿಕ ಹಿತಾಸಕ್ತಿ ಅರ್ಜಿ) ದಾಖಲಿಸಿಕೊಂಡಿದೆ. ಇಂದು(ಜು.10) ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ …

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ನನ್ನು ಬಂಧಿಸಿದೆ. ಈ ಹಗರಣ ಸಂಬಂಧ ಇಂದು(ಜು.10) ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬುಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್‌ ಹಾಗೂ ಮಾಜಿ ಸಚಿವ. ಬಿ ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ(ಜು.10) ಬೆಳ್ಳಂಬೆಳಿಗ್ಗೆ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ. …

ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜು.13 ರಂದು ರಾಷ್ಟ್ರೀಯ/ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ಲೋಕ್ ಅದಾಲತ್‌ನಲ್ಲಿ ಈ …

ಮೈಸೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ. ಆಸ್ತಿ ತೆರಿಗೆ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌, ಜೈಲಿಗೆ ಹಾಸಿಗೆ, ಮನೆಯೂಟ ಹಾಗೂ ಕೆಲವು ಬೇಡಿಕೆಯನ್ನು ಪೂರೈಸುವಂತೆ ಹೈಕೋರ್ಟ್‌ಗೆ ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಜೈಲಿನ ಊಟದಲ್ಲಿ ವಾಂತಿ ಭೇದಿಯಾಗುತ್ತಿದೆ, ಮನೆಯಿಂದ ಊಟ, ಹಾಸಿಗೆ …

error: Content is protected !!