ಬೆಂಗಳೂರು: ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ …
ಬೆಂಗಳೂರು: ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ …
ಮಂಗಳೂರು: ದಕ್ಷಿಣ ಭಾರತದ ಸುನ್ನಿ ಮುಸ್ಲಿಮರ ಆಧ್ಯಾತ್ನಿಕ ನೇತಾರರು, ಉಳ್ಳಾಲದ ಖಾಝೀಯೂ ಆದ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಇಂದು(ಜು.8) ನಿಧನರಾಗಿದ್ದಾರೆ. ಕೇರಳದ ಕಣ್ಣರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಹೃದಯ ಸ್ತಂಭನದಿಂದ ತಂಙಳ್ …
ಮಂಗಳೂರು: ಕರಾವಳಿಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ತತ್ತರಗೊಂಡಿವೆ. ಹೀಗಿರುವಾಗ ಇಂದಿನಿಂದ(ಜು.8) ಮತ್ತೆ ಮಳೆ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ದಾಖಲೆಯ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಮುಂದಿನ 24 …
ಮಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ. ಅದರಲ್ಲೂ ಕರಾವಳಿ ಭಾಗಗಳಲ್ಲಿ ಕಳೆದೊಂದು ವಾರದಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಮಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡು ಪ್ರದೇಶವಾದ ಕೊಡಗಿನಲ್ಲಿ …
ಮುಂಬೈ: ಶಿವಸೇನಾ ಪಕ್ಷದ ಸ್ಥಳೀಯ ಮುಖಂಡನ ಪುತ್ರ ಚಾಲನೆ ಮಾಡುತ್ತಿದ್ದ ಎನ್ನಲಾದ ಬಿಎಂಡಬ್ಲ್ಯೂ ಕಾರು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ, ಮಹಿಳೆ ಮೃತಪಟ್ಟಿದ್ದ ಘಟನೆ ಭಾನುವಾರ(ಜು.8) ನಡೆದಿತ್ತು. ಈ ಪ್ರಕರಣ ಸಂಬಂಧ ಕಾರು ಚಾಲನೆ ಮಾಡುತ್ತಿದ್ದ 24 ವರ್ಷದ ಯುವಕನ ವಿರುದ್ಧ …
ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು(ಜು.8) ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ. ಪವಿತ್ರಗೌಡ ಸ್ನೇಹಿತೆ ಸಮತಾ ಹಾಗೂ ಪ್ರದೋಶ್ ಸ್ನೇಹಿತ ಕಾರ್ತಿಕ್ ಪುರೋಹಿತ್ ಅವರ ಭಾಗೀದಾರಿಕೆ ಪ್ರಕರಣದಲ್ಲಿ ಗಂಭೀರ ಸ್ವರೂಪದ್ದು, ಇಬ್ಬರಿಗೂ …
ಮೈಸೂರು: ಹಸಿರುಲೋಕ ಸಂಘಟನೆ ವತಿಯಿಂದ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ 113ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕೃಷ್ಣಮೂರ್ತಿಪುರಂ ಬಡಾವಣೆಯ ಗುಬ್ಬಚ್ಚಿ ಶಾಲೆಯಲ್ಲಿ ಮನೆಗೊಂದು ಗಿಡ ಆಯುರ್ವೇದ ಸಸಿ ವಿತರಣೆ ಅಭಿಯಾನ ನಡೆಸಲಾಯಿತು. ಲಕ್ಷ್ಮಿಪುರಂ ಪೋಲಿಸ್ ಠಾಣೆ ಆರಕ್ಷಕ ವೃತ್ತ …
ಮೈಸೂರು: ಸದಾ ನಮ್ಮನ್ನು ಸಲಹುತ್ತಿರುವ ಭಗವಂತನ ಧ್ಯಾನ, ಜಪ, ತಪ ಮಾಡುವುದರಿಂದ ನಮ್ಮ ಬದುಕು ಕೂಡಾ ಸಾರ್ಥಕವಾಗುತ್ತದೆ ಎಂದು ಶ್ರೀ ಅದಮಾರು ಮಠದ ಪೀಠಾಧೀಶರಾದ ವಿದ್ಯಾಪ್ರಿಯಾತೀರ್ಥ ಸ್ವಾಮೀಜಿ ಹೇಳಿದರು. ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ …
ಮೈಸೂರು: ಹೆಗ್ಗಡದೇವನ ಕೋಟೆ ತಾಲೂಕಿನ ಡಿ .ಬಿ ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗೋಳೂರು ಹಾಡಿಯಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಗಾಗಿ ಆಗ್ರಹಿಸಿ ಮಹಿಳೆಯರು ಸೋಮವಾರ ಪ್ರತಿಭಟನೆ ನಡೆಸಿದರು. ಗೋಳುರು ಹಾಡಿಯಲ್ಲಿ ಬಹುತೇಕ ಆದಿವಾಸಿ ಜನರು ವಾಸಿಸುತ್ತಿದ್ದು, ಅದರಲ್ಲೂ ವಯೋವೃದ್ಧರು …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದು ತಿಂಗಳು ಕಳೆದಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಇಡೀ ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಸೋಮವಾರ(ಜು.8) ಸದಾಶಿವನಗರದ ತಮ್ಮ ನಿವಾಸದ ಬಳಿ ರೇಣುಕಾಸ್ವಾಮಿ ಕೊಲೆ …