ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬುಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್ ಹಾಗೂ ಮಾಜಿ ಸಚಿವ. ಬಿ ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ(ಜು.10) ಬೆಳ್ಳಂಬೆಳಿಗ್ಗೆ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ. …
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬುಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್ ಹಾಗೂ ಮಾಜಿ ಸಚಿವ. ಬಿ ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ(ಜು.10) ಬೆಳ್ಳಂಬೆಳಿಗ್ಗೆ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ. …
ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜು.13 ರಂದು ರಾಷ್ಟ್ರೀಯ/ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ಲೋಕ್ ಅದಾಲತ್‌ನಲ್ಲಿ ಈ …
ಮೈಸೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ. ಆಸ್ತಿ ತೆರಿಗೆ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಜೈಲಿಗೆ ಹಾಸಿಗೆ, ಮನೆಯೂಟ ಹಾಗೂ ಕೆಲವು ಬೇಡಿಕೆಯನ್ನು ಪೂರೈಸುವಂತೆ ಹೈಕೋರ್ಟ್‌ಗೆ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಜೈಲಿನ ಊಟದಲ್ಲಿ ವಾಂತಿ ಭೇದಿಯಾಗುತ್ತಿದೆ, ಮನೆಯಿಂದ ಊಟ, ಹಾಸಿಗೆ …
ಮೈಸೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಪ್ರಕಟಿಸಿರುವ ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ …
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜುಲೈ 10 ರಂದು ಬೆಳಗ್ಗೆ 10:30 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಚಾಮರಾಜನಗರ ಜಿಲ್ಲೆಗೆ ತೆರಳುವರು. ಅಂದು ಸಂಜೆ 4 ಗಂಟೆಗೆ ನಂಜನಗೂಡಿನ ದಾಸೋಹ ಭವನದ ಹತ್ತಿರ …
ಮೈಸೂರು: 2024-25 ನೇ ಸಾಲಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮೊ ಪ್ರವೇಶಕ್ಕಾಗಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಯನ್ನು ಪ್ರಾರಂಭ ಮಾಡಲಾಗಿದ್ದು, ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ಡಿಪ್ಲೋಮೊ ಇನ್ ಟೂಲ್ …
ಮೈಸೂರು: ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್-ಜೆಂಡರ್ಸ್) ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು “ಗೃಹಲಕ್ಷ್ಮೀ” ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾoಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೊರ್ಟಲ್ ಫಾರ್ ಟ್ರಾನ್ಸ್‌ಜೆಂಡರ್ ಪರ್ಸನ್ಸ್ ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ …
ಮೈಸೂರು: ರೈತರು ತಾವು ಬೆಳೆಯುವ ಬೆಳೆಗಳ ಜೊತೆಗೆ ಸಮಾಜದ ಆರೋಗ್ಯ ಮತ್ತು ಮಣ್ಣಿನ ಫಲವತ್ತತೆಗಾಗಿ ಎಣ್ಣೆಕಾಳುಗಳನ್ನು ಬೆಳೆಯಬೇಕು ಎಂದು ಸಹಾಯಕ ಕೃಷಿ ನಿರ್ದೇಶಕಿ ಮಮತಾ ಎಸ್.ಬಿ. ತಿಳಿಸಿದರು. ಜಿಲ್ಲಾ ಕೃಷಿ ತರಬೇತಿ ಕೇಂದ್ರ ನಾಗನಹಳ್ಳಿ ವತಿಯಿಂದ ಶುಕ್ರವಾರ ಮತ್ತು ಶನಿವಾರ ಹಮ್ಮಿಕೊಂಡಿದ್ದ …
ಮೈಸೂರು: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಮಾರ್ಗದರ್ಶನದೊಂದಿಗೆ ಶಿಸ್ತಿನ ಅಧ್ಯಯನ ನಡೆಸಿದ್ದಲ್ಲಿ ಯಸಸ್ಸು ಪಡೆಯುವುದು ಖಚಿತ ಎಂದು ಮೈಸೂರು ವಿಭಾಗದ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೆಶಕರಾದ ಎಂ.ಕೆ. ಸವಿತ ಹೇಳಿದರು. ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ …