Mysore
23
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ನಾಡು-ನುಡಿಯ ಸೇವೆಗೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವ ಮಾಸಾಶನದ ಸೌಲಭ್ಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ನಾಡು-ನುಡಿಯ …

ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ಜಲಾಶಯದ ಮಟ್ಟ 100 ಅಡಿಕ್ಕಿಂತ ಹೆಚ್ಚುವಾರಿಯಾಗಿರುವುದರಿಂದ ಜುಲೈ 6 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ, ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಹಾಗೂ …

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಗ್ರಾಮ ಪಂಚಾಯತಿ ಅಧಿಕಾರಿಗಳು ಸೇರಿದಂತೆ ಹಲವು ನೌಕರರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ …

ಮೈಸೂರು: ಮೈಸೂರು ನಗರದ ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಈ ಕೆಳಕಂಡ ಸ್ಥಳಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಗೆ(ಪಾರ್ಕಿಂಗ್) ನಿರ್ಬಂಧ ವಿಧಿಸಲಾಗಿದೆ. ಮಾನಸ ರಸ್ತೆ ಜಂಕ್ಷನ್‌ನಿಂದ ಅಂಡರ್‌ಬ್ರಿಡ್ಜ್ ಎಂ.ಜಿ.ರಸ್ತೆವರೆಗೆ ರಸ್ತೆಯ ಉತ್ತರ ದಿಕ್ಕಿಗೆ …

ಮೈಸೂರು: ರೈತರು ವೈಜ್ಞಾನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ತಮ್ಮ ಬೆಳೆಗಳಲ್ಲಿ ಹೆಚ್ಚಿನ ಇಳುವರಿ ಪಡೆದು ಲಾಭ ಪಡೆಯಬಹುದಾಗಿದೆ  ಎಂದು ಉಪ ಕೃಷಿ ನಿರ್ದೇಶಕ ಡಾ.ಜಿ.ಹೆಚ್.ಯೋಗೇಶ್ ತಿಳಿಸಿದರು. ಜಿಲ್ಲಾ ಕೃಷಿ ತರಬೇತಿ ಕೇಂದ್ರ ನಾಗನಹಳ್ಳಿ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಎಣ್ಣೆಕಾಳು ಬೆಳೆಗಳ …

ಮೈಸೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2024-25ನೇ ಸಾಲಿಗೆ ಅರ್ಹ ವಿಕಲಚೇತನ ವ್ಯಕ್ತಿಗಳಿಗೆ ವಿವಿಧ ಸೌಲಭ್ಯಗಳ 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಡಿ.ಬಿ.ಟಿ (ನೇರ ನಗದು ವರ್ಗಾವಣೆ)ಗಾಗಿ ಕೆಳಕಂಡ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಪ್ರತಿಭಾವಂತ …

ಮಂಡ್ಯ: ಜಿಲ್ಲೆಯಲ್ಲಿನ ಶಾಲಾ, ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿರುವ ಅಂಗಡಿಗಳಲ್ಲಿ ತಂಬಾಕು ಮಾರಾಟ ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ದಂಡ ವಿಧಿಸಿ. ಯಾವುದೇ ದಾಕ್ಷಿಣ್ಯ ತೋರದೆ ಅಂಗಡಿಗಳ ಪರವಾನಗಿ ರದ್ದು ಪಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದ್ದಾರೆ. ಗುರುವಾರ (ಜು.4) ಜಿಲ್ಲಾಧಿಕಾರಿ …

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ಪ್ರಕರಣಗಳು ಹೆಚ್ಚು ವರದಿಯಾಗುವ ಸ್ಥಳಗಳನ್ನು ಗುರುತಿಸಿ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಸಮನ್ವಯವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಡೆಂಗ್ಯೂ ರೋಗ ಹರಡದಂತೆ ನಿಯಂತ್ರಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಆರೋಗ್ಯಾಧಿಕಾರಿಗಳಿಗೆ …

ಬೆಂಗಳೂರು: ನಟ ದರ್ಶನ್‌ ಹಾಗೂ ನಟಿ ಪವಿತ್ರಗೌಡ ಅವರು ಆಪ್ತರು ಎಂಬುದು ಗುಟ್ಟಾಗಿ ಉಳಿದಿಲ್ಲ. ಆದರೆ ಅವರಿಬ್ಬರು ಗಂಡ-ಹೆಂಡತಿ ಅಲ್ಲ ಎಂದು ನಗರ ಪೊಲೀಸ್‌ ಆಯುಕ್ತರಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ. 2003 ರ ಮೇ …

ಮೈಸೂರು: ವಿದ್ಯುತ್ ಸುರಕ್ಷತಾ ಸಪ್ತಾಹದ ( ಜೂನ್ 26ರಿಂದ ಜುಲೈ 2ರವರೆಗೆ) ಅಂಗವಾಗಿ ಕಡಕೊಳದಲ್ಲಿರುವ ಕೆ.ಇ.ಬಿ.ಇ.ಎ ತರಬೇತಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. "ಸೆಸ್ಕ್ ವ್ಯಾಪ್ತಿಯಲ್ಲಿ ವಿದ್ಯುತ್ ಅಪಘಾತಗಳ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, 2022-2023ನೇ ಸಾಲಿನಲ್ಲಿ 211 …

error: Content is protected !!