Mysore
25
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ/ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಕ್ರಮಬದ್ಧವಾಗಿ ಭರ್ತಿಮಾಡಿದ ದೂರುಗಳನ್ನು ಅಗತ್ಯ ದಾಖಲಾತಿಗಳೊಡನೆ ಸ್ವೀಕರಿಸುವ ದೂರು …

ಮೈಸೂರು: ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ಪತ್ರೆ/ಸಮುದಾಯ ಆರೋಗ್ಯ ಕೇಂದ್ರ/ಪ್ರಾಥಮಿಕ ಆರೋಗ್ಯ ಕೆಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯಾಧಿಕಾರಿಗಳು/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ (ರೋಸ್ಟರ್ ಕಂ ಮೆರಿಟ್ ಆಧಾರಿತ) ನೇರ ಸಂದರ್ಶನದ ಮೂಲಕ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ …

ಮೈಸೂರು: ಜುಲೈ 04 ರಂದು ಬೆಳಿಗ್ಗೆ 10 ಗಂಟೆಯಿoದ  ಸಂಜೆ 06 ಗಂಟೆಯವರೆಗೆ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ ಭುವನೇಶ್ವರಿ ಫೀಡರ್‌ನ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿoದ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಈ ಪ್ರದೇಶಗಳಲ್ಲಷ್ಟೆ ವಿದ್ಯುತ್‌ ಇರಲ್ಲ.. ಗುಂಡುರಾವ್ …

ಬೆಂಗಳೂರು: ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ ಮಾಡಿದ್ದ ಸಿಐಎಸ್‌ಎಫ್‌ ಮಹಿಳಾ ಸಿಬ್ಬಂದಿಯನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಘಟನೆ ಬಳಿಕ ಶಿಸ್ತು ಉಲ್ಲಂಘನೆ ವಿಚಾರಣೆ ಬಾಕಿಯಿರುವಂತೆ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಅವರನ್ನು ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ನೆಲಮಂಗಲ …

ಮಂಡ್ಯ: ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜುಲೈ 05 ರಂದು ಬೆಳಿಗ್ಗೆ 10 ಗಂಟೆಗೆ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ …

ಮಂಡ್ಯ: ಎಂ.ಆರ್.ಐ ಹಾಗೂ ಸಿ.ಟಿ ಸ್ಕ್ಯಾನ್ ಆದ ನಂತರ ರೋಗಿಗಳ ವರದಿ ನೀಡಲು ಮೂರರಿಂದ ಐದು ದಿನ ಆಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದೆ. ಖಾಲಿ ಇರುವ ರೆಡಿಯಾಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿ ಟೆಲಿ ಸರ್ವಿಸ್ ಉಪಯೋಗಿಸಿಕೊಂಡು ಒಂದು ದಿನದೊಳಗಾಗಿ ವರದಿ …

ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ಆವರಣದಲ್ಲಿ ನಿರ್ಮಾಣವಾಗುತ್ತಿರುವ ಕ್ಯಾನ್ಸರ್‌ ಆಸ್ಪತ್ರೆ ಕಾಮಗಾರಿಗಳು ಮೂರು ತಿಂಗಳೊಳಗೆ ಪೂರ್ಣವಾಗಲಿದೆ ಎಂದು ಸಚಿವ ಡಾ ಶರಣ್ ಪ್ರಕಾಶ್ ಆರ್. ಪಾಟೀಲ್ ತಿಳಿಸಿದರು. ಬುಧುವಾರ ನಗರದ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಅಧಿಕಾರಿಗಳು ಹಾಗೂ ವೈಧ್ಯರ …

ಮೈಸೂರು: ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ(ಮೈಮುಲ್) ಒಕ್ಕೂಟದ ಅಧ್ಯಕ್ಷ ಪಿ.ಎಂ ಪ್ರಶನ್ನ ಕುಮಾರ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿರಿಯಾಪಟ್ಟಣ ಮಾಜಿ ಶಾಸಕ ಕೆ.ಮಹದೇವ‌ ಅವರ ಪುತ್ರರಾಗಿರುವ ಪಿ.ಎಂ ಪ್ರಶನ್ನ ಕುಮಾರ್‌ ಅವರು, ಸಚಿವ ಕೆ.ವೆಂಕಟೇಶ್‌ ಅವರ …

ಹಾಸನ: ಕೇಂದ್ರದ ಅಧಿವೇಶನ ಮುಗಿದ ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುತ್ತೇನೆ. ಎಲ್ಲ ಕೇಂದ್ರ ಸಚಿವರನ್ನು ಕರೆದು ಜಿಲ್ಲೆಯಲ್ಲಿ ಬೃಹತ್‌ ಸಮಾವೇಶ ಮಾಡುತ್ತೇನೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದರು. ಜೈಲಿನಿಂದ ಬಿಡುಗಡೆಯಾದ ಬಳಿಕ ಮಂಗಳವಾರ(ಜು.2) ಸುದ್ದಿಗೊಷ್ಠಿ ನಡೆಸಿ …

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ(ಮುಡಾ) ನಡೆದಿದೆ ಎನ್ನಲಾದ ಹಗರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಂಗಳವಾರ(ಜು.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಂತ್ರಿಗಳು ಬಂದು ಈ ಪ್ರಕರಣದ ಬಗ್ಗೆ ಸ್ಪಷ್ಟನೆ …

error: Content is protected !!